NEW UPDATES

ಆತ್ಮೀಯರೆ, ಈ ವೆಬ್ ಸೈಟ್ (WEBSITE) ಜಾಹೀರಾತು ರಹಿತ ವೆಬ್ ಸೈಟ್ ಆಗಿರುತ್ತದೆ. ಒಂದು ವೇಳೆ ಜಾಹೀರಾತು ಪ್ರದರ್ಶನವಾದಲ್ಲಿ ಜಾಹೀರಾತಿಗೂ ಹಾಗೂ ಈ ವೆಬ್ ಸೈಟ್ ನ ವಾರಸುದಾರರಿಗೂ ಯಾವುದೇ ರೀತಿಯ ಸಂಬಂಧವಿರುವುದಿಲ್ಲ. ಈ ವೆಬ್ ಸೈಟ್ ಅನ್ನು ಕೇವಲ ಸೇವಾ ಮನೋಭಾವದ ಹಿತದೃಷ್ಟಿಯಿಂದ ಹಾಗೂ ರಾಜ್ಯದ ಸಮಸ್ತ ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ಹಾಗೂ ಉದ್ಯೋಗಕಾಂಕ್ಷಿಗಳಿಗೆ ನೆರವಾಗಲಿ ಎಂಬ ಶೈಕ್ಷಣಿಕ ಹಿತದೃಷ್ಟಿಯಿಂದ ರಚಿಸಲಾಗಿದ್ದು, ಇಲ್ಲಿ ಸಿಗುವ ಎಲ್ಲಾ ಸಂಪನ್ಮೂಲಗಳು ಮುಕ್ತ ಸಂಪನ್ಮೂಲಗಳಾಗಿರುತ್ತವೆ. ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ @All COPY RIGHTS RESERVED.

NEW  2023-24ನೇ ಸಾಲಿನ ಆಯ್ದ ಸರ್ಕಾರಿ ಶಾಲೆಗಳಲ್ಲಿ 9ನೇ ತರಗತಿ ವಿದ್ಯಾರ್ಥಿಗಳಿಗೆ ಮರುಸಿಂಚನ ಕಾರ್ಯಕ್ರಮದ ಸಾಫಲ್ಯ ಮೌಲ್ಯಾಂಕನವನ್ನು ನಡೆಸುವ ಬಗ್ಗೆ

NEW  2023-24 ನೇ ಸಾಲಿನ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಸಿ ಕೌನ್ಸಿಲಿಂಗ್ ಮೂಲಕ ಸ್ಥಳ ನಿಯುಕ್ತಿಗೊಳಿಸುವ ಕುರಿತು

NEW  7ನೇ ವೇತನ ಆಯೋಗದ ವರದಿ

NEW  2023-24ನೇ ಸಾಲಿನ ಶಿಕ್ಷಕರ/ ತತ್ಸಮಾನ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆಗಳನ್ನು ಹಮ್ಮಿಕೊಳ್ಳುವ ಬಗ್ಗೆ

NEW  2023-24ನೇ ಸಾಲಿನ ರಾಜ್ಯದ ಖಾಸಗಿ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಶಿಕ್ಷಕರ ವರ್ಗಾವಣೆ ಪ್ರಸ್ತಾವನೆಗಳನ್ನು ಸ್ವೀಕರಿಸಿ ಅನುಮೋದಿಸುವ ಕುರಿತು

NEW  ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ 2024 - 25ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿ ಪ್ರವೇಶಾತಿಗಾಗಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು:14.04.2024 ರವರೆಗೆ ವಿಸ್ತರಿಸಿರುವ ಬಗ್ಗೆ

NEW  2023-24ನೇ ಸಾಲಿನ 5,8&9 ನೇ ತರಗತಿಯ ಮೌಲ್ಯಾಂಕನ ಪರೀಕ್ಷೆ[SA - 2]ಯ ಕೆಲವು ಉಪಯುಕ್ತ ಮಾಹಿತಿಗಳು ಮತ್ತು ಅರ್ಜಿ ನಮೂನೆಗಳು ಇತರೆ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

NEW  2023-24ನೇ ಸಾಲಿನ ಸಂಕಲನಾತ್ಮಕ ಮೌಲ್ಯಮಾಪನ - 2 ಮಾದರಿ ಪ್ರಶ್ನೆ ಪತ್ರಿಕೆಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

NEW  2023-24ನೇ ಸಾಲಿನಲ್ಲಿ ಶಾಲಾ ನಡೆದ ದಿನಗಳು ಹಾಗೂ ಇತರೆ ಮಾಹಿತಿಯ ಪಿಡಿಎಫ್ ಗಾಗಿ ಇಲ್ಲಿ ಕ್ಲಿಕ್ ಮಾಡಿ 

ಈ WEBSITE ಗೆ ಭೇಟಿ ನೀಡಿದ್ದಕ್ಕಾಗಿ ಧನ್ಯವಾದಗಳು, ಮತ್ತೊಮ್ಮೆ ಈ WEBSITE ಗೆ ಭೇಟಿ ನೀಡಿ. ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ... ವಂದನೆಗಳು.


ಮಕ್ಕಳ‌ ದಾಖಲಾತಿ ಅರ್ಜಿಗಳು ಮತ್ತು‌ ಇತರೆ ಮಾಹಿತಿ


ಶಾಲಾ ಬ್ಯಾಗ್‌ ತರಗತಿವಾರು ತೂಕದ ವಿವರ


2023-24ನೇ ಸಾಲಿನ ದಾಖಲಾತಿ ಅರ್ಜಿ ನಮೂನೆಗಳು, ವಯಸ್ಸಿನ ಚಾರ್ಟ್ ಹಾಗೂ ದಾಖಲಾತಿ ಸಂಬಂಧಿತ ಎಲ್ಲಾ ಆದೇಶಗಳು


1ರಿಂದ 12ನೇ ತರಗತಿಯವರೆಗಿನ‌ ದಾಖಲಾತಿ ಅರ್ಜಿ ನಮೂನೆ


ಮಕ್ಕಳನ್ನು ಶಾಲೆಗೆ ದಾಖಲು ಮಾಡಿಕೊಳ್ಳಲು ಬೇಕಾಗುವ ದಾಖಲೆಗಳ ವಿವರ


Duplicate Tc ನೀಡುವಾಗ ಅನುಸರಿಸಬೇಕಾದ ಕ್ರಮಗಳ ಕುರಿತ ಮಾಹಿತಿ

CLICK

CLICK



2025-26 ನೇ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ 1ನೇ ತರಗತಿಗೆ ದಾಖಲು ಮಾಡಿಕೊಳ್ಳಲು ಕಡ್ಡಾಯವಾಗಿ 6 ವರ್ಷಗಳು ಪೂರ್ಣಗೊಂಡಿರುವ ಕುರಿತ ಆದೇಶ ಮತ್ತು ಉಲ್ಲೇಖಗಳು ದಿನಾಂಕ 17-12-2022

 


2025- 26ನೇ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ 1ನೇ ತರಗತಿಗೆ ಕಡ್ಡಾಯವಾಗಿ 6 ವರ್ಷಗಳು ಪೂರ್ಣಗೊಂಡಿರಬೇಕು ಎಂಬ ಪರಿಷ್ಕೃತ ಆದೇಶ






1) Admission For LKG,UKG,1st Std

14 comments:

  1. Good help other teachers using blog

    ReplyDelete
  2. Sir drudikarana Patra and marks card pdf idre add madi

    ReplyDelete
  3. ಶಾಲಾ ದಾಖಲಾತಿ ಪತ್ರ ಕಳಿಸಿ

    ReplyDelete
  4. ಖಾತೆ ಬದಲಾವಣೆ ಸಂಬಂಧ ಬ್ಯಾಂಕಿಗೆ ಅರ್ಜಿ ಕಳುಹಿಸಿಕೊಡಿ

    ReplyDelete
  5. SUPPER BLOG.IT IS VERY USEFULL FOR MANY TEACHERS

    ReplyDelete
  6. ಶಾಲಾ ದಾಖಲಾತಿ ನಕಲುUPLOAD SIR

    ReplyDelete
  7. KDP forms upload sir

    ReplyDelete
  8. gm sir 23-24 ne salige makkala dhakhalati lekka hakuva namuneyannu haaki thank you sir

    ReplyDelete
  9. Admisson for first standard age clarify ಮಾಡುವ ಆದೇಶ ಹಾಕಿ sir

    ReplyDelete
  10. ಮೂಸಾ ಬುಕ್ಕಾಪಟ್ಟಣOctober 13, 2023 at 10:50 AM

    ಮಾಹಿತಿಗಳ ಕಣಜ....ಧನ್ಯವಾದಗಳು

    ReplyDelete


ಆತ್ಮೀಯ ಶಿಕ್ಷಕ ಮಿತ್ರರೇ, ನಮ್ಮ ಸರ್ಕಾರಿ ಶಾಲೆ app ನಲ್ಲಿ ಯಾವುದೇ fileಗಳು ಡೌನ್ಲೋಡ್ ಆಗುತ್ತಿಲ್ಲವೆಂದು ರಾಜ್ಯದ ಸಾಕಷ್ಟು ಶಿಕ್ಷಕ ಮಿತ್ರರು ವಿಚಾರ ತಿಳಿಸಿರುತ್ತಾರೆ. ಇದು ತಾಂತ್ರಿಕ ಸಮಸ್ಯೆಯಿಂದ ಕೂಡಿರುವ ಕಾರಣದಿಂದ download ಆಗುತ್ತಿಲ್ಲ. ಒಂದು ವೇಳೆ ತಮಗೆ ಯಾವುದೇ ಫೈಲ್ಗಳನ್ನು ಡೌನ್ಲೋಡ್ ಮಾಡಬೇಕೆಂದರೆ ದಯವಿಟ್ಟು app ನಲ್ಲಿ ಮಾಡದೆ, www.nammasarakarishaale.com ಈ ಲಿಂಕ್ ನ್ನು ನಿಮ್ಮ google chrome browser ನಲ್ಲಿ ಒಪನ್ ಮಾಡಿ ಡೌನ್ಲೋಡ್ ಮಾಡಿಕೊಳ್ಳಬಹುದು. ಧನ್ಯವಾದಗಳು, ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ .

APP DOWNLOAD HERE

NATIONAL LEADERS

www.nammasarakarishaale.com ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ...