NEW UPDATES

ಆತ್ಮೀಯರೆ, ಈ ವೆಬ್ ಸೈಟ್ (WEBSITE) ಜಾಹೀರಾತು ರಹಿತ ವೆಬ್ ಸೈಟ್ ಆಗಿರುತ್ತದೆ. ಒಂದು ವೇಳೆ ಜಾಹೀರಾತು ಪ್ರದರ್ಶನವಾದಲ್ಲಿ ಜಾಹೀರಾತಿಗೂ ಹಾಗೂ ಈ ವೆಬ್ ಸೈಟ್ ನ ವಾರಸುದಾರರಿಗೂ ಯಾವುದೇ ರೀತಿಯ ಸಂಬಂಧವಿರುವುದಿಲ್ಲ. ಈ ವೆಬ್ ಸೈಟ್ ಅನ್ನು ಕೇವಲ ಸೇವಾ ಮನೋಭಾವದ ಹಿತದೃಷ್ಟಿಯಿಂದ ಹಾಗೂ ರಾಜ್ಯದ ಸಮಸ್ತ ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ಹಾಗೂ ಉದ್ಯೋಗಕಾಂಕ್ಷಿಗಳಿಗೆ ನೆರವಾಗಲಿ ಎಂಬ ಶೈಕ್ಷಣಿಕ ಹಿತದೃಷ್ಟಿಯಿಂದ ರಚಿಸಲಾಗಿದ್ದು, ಇಲ್ಲಿ ಸಿಗುವ ಎಲ್ಲಾ ಸಂಪನ್ಮೂಲಗಳು ಮುಕ್ತ ಸಂಪನ್ಮೂಲಗಳಾಗಿರುತ್ತವೆ. ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ @All COPY RIGHTS RESERVED.

NEW  2025-26ನೇ ಸಾಲಿನ SDP,SAP,TIMETABLE ಹಾಗೂ ಇತರೆ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಈ WEBSITE ಗೆ ಭೇಟಿ ನೀಡಿದ್ದಕ್ಕಾಗಿ ಧನ್ಯವಾದಗಳು, ಮತ್ತೊಮ್ಮೆ ಈ WEBSITE ಗೆ ಭೇಟಿ ನೀಡಿ. ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ... ವಂದನೆಗಳು.




ಶಿಕ್ಷಕರ ವರ್ಗಾವಣೆ

==========================================================================
2023-24

43.ಹೆಚ್ಚುವರಿ/ವಲಯ ವರ್ಗಾವಣೆಯಲ್ಲಿ ನಿರ್ದಿಷ್ಟ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿನಾಯಿತಿ ಪಡೆಯಲು ಯಾವುದೇ ಮಿತಿ ಇರುವುದಿಲ್ಲ ಎಂಬುದರ ಆದೇಶ / ವರ್ಗಾವಣೆಯ ಕೆಲವು ನಿಯಮಗಳ ಕುರಿತ ಸ್ಪಷ್ಟೀಕರಣ

42.ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ವಿವಿಧ ವೃಂದದಲ್ಲಿ ಒಟ್ಟು 10 ವರ್ಷಗಳ ಸೇವೆಯನ್ನು ಸಲ್ಲಿಸಿದ್ದಲ್ಲಿ ಅಂತಹ ಸೇವೆಯನ್ನು ವರ್ಗಾವಣೆಗೆ ಪರಿಗಣಿಸುವ ಬಗ್ಗೆ

41.2023-24ನೇ ಸಾಲಿನ ರಾಜ್ಯದ ಖಾಸಗಿ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಶಿಕ್ಷಕರ ವರ್ಗಾವಣೆ ಪ್ರಸ್ತಾವನೆಗಳನ್ನು ಸ್ವೀಕರಿಸಿ ಅನುಮೋದಿಸುವ ಕುರಿತು

40.2023-24ನೇ ಸಾಲಿನ ಶಿಕ್ಷಕರ/ ತತ್ಸಮಾನ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆಗಳನ್ನು ಹಮ್ಮಿಕೊಳ್ಳುವ ಬಗ್ಗೆ

09.2022-23 ನೇ ಸಾಲಿನ ಶಿಕ್ಷಕರ ಅಂತರ್ ವಿಭಾಗ ಮಟ್ಟದ ಕೋರಿಕೆ / ಪರಸ್ಪರ ವರ್ಗಾವಣೆ ಕೌನ್ಸಿಲಿಂಗ್ ವೇಳಾಪಟ್ಟಿಯಲ್ಲಿ ಅಭ್ಯರ್ಥಿಗಳ ಸಂಖ್ಯೆ ಸರಿಪಡಿಸಿ ತಿದ್ದುಪಡಿ ವೇಳಾಪಟ್ಟಿ ಬಿಡುಗಡೆ ಮಾಡಿದ ಬಗ್ಗೆ  |  ಅಂತರ ವಿಭಾಗ ಮಟ್ಟದ ವರ್ಗಾವಣೆ ಕೌನ್ಸಲಿಂಗ್ ಗೆ ಆಯಾ ಜಿಲ್ಲೆಗಳಲ್ಲಿ ಕೌನ್ಸಲಿಂಗ್ ಗೆ ಹಾಜರಾಗಿ ಸ್ಥಳ ಆಯ್ಕೆಗೆ ಅವಕಾಶ ಕಲ್ಪಿಸಿ ಪರಿಷ್ಕೃತ ವೇಳಾಪಟ್ಟಿ | Vacancy list

07.2022-23 ನೇಯ ಸಾಲಿನ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯ ಮೇಲ್ವಿಚಾರಣೆ ಮತ್ತು ಲಿಖಿತ ಅಹವಾಲುಗಳನ್ನು ನಿರ್ವಹಿಸಲು ಕುಂದು ಕೊರತೆ ಸಮಿತಿ ರಚಿಸಿರುವ ಕುರಿತು

================================================



2022-23 ನೇ ಸಾಲಿನ ಶಿಕ್ಷಕರ ವರ್ಗಾವಣೆಯ ವೇಳಾಪಟ್ಟಿ


ಶಿಕ್ಷಕರ ವರ್ಗಾವಣೆ ಕಾಯಿದೆ - 2022 ತಿದ್ದುಪಡಿಗೊಂಡ ಅಂತಿಮ ನಿಯಮಾವಳಿ

ಕನ್ನಡ   |  ಇಂಗ್ಲೀಷ್


2022ರ ಶಿಕ್ಷಕರ ವರ್ಗಾವಣೆಯ ಕರಡು ನಿಯಮದಲ್ಲಿ ತಿದ್ದುಪಡಿಯಾದ ಪ್ರಮುಖ ಅಂಶಗಳು


2022-23 ನೇ ಸಾಲಿನ ಶಿಕ್ಷಕರ ವರ್ಗಾವಣೆಯ ಕರಡು ಅಧಿಸೂಚನೆ


ವರ್ಗಾವಣೆಗೆ ಸಂಬಂಧಿಸಿದಂತೆ ನಂಜುಂಡಪ್ಪ ವರದಿ ಪ್ರಕಾರ ಹಿಂದುಳಿದ ತಾಲ್ಲೂಕುಗಳು

5 comments:


ಆತ್ಮೀಯ ಶಿಕ್ಷಕ ಮಿತ್ರರೇ, ನಮ್ಮ ಸರ್ಕಾರಿ ಶಾಲೆ app ನಲ್ಲಿ ಯಾವುದೇ fileಗಳು ಡೌನ್ಲೋಡ್ ಆಗುತ್ತಿಲ್ಲವೆಂದು ರಾಜ್ಯದ ಸಾಕಷ್ಟು ಶಿಕ್ಷಕ ಮಿತ್ರರು ವಿಚಾರ ತಿಳಿಸಿರುತ್ತಾರೆ. ಇದು ತಾಂತ್ರಿಕ ಸಮಸ್ಯೆಯಿಂದ ಕೂಡಿರುವ ಕಾರಣದಿಂದ download ಆಗುತ್ತಿಲ್ಲ. ಒಂದು ವೇಳೆ ತಮಗೆ ಯಾವುದೇ ಫೈಲ್ಗಳನ್ನು ಡೌನ್ಲೋಡ್ ಮಾಡಬೇಕೆಂದರೆ ದಯವಿಟ್ಟು app ನಲ್ಲಿ ಮಾಡದೆ, www.nammasarakarishaale.com ಈ ಲಿಂಕ್ ನ್ನು ನಿಮ್ಮ google chrome browser ನಲ್ಲಿ ಒಪನ್ ಮಾಡಿ ಡೌನ್ಲೋಡ್ ಮಾಡಿಕೊಳ್ಳಬಹುದು. ಧನ್ಯವಾದಗಳು, ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ .

APP DOWNLOAD HERE

NATIONAL LEADERS

www.nammasarakarishaale.com ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ...