NEW UPDATES

ಆತ್ಮೀಯರೆ, ಈ ವೆಬ್ ಸೈಟ್ (WEBSITE) ಜಾಹೀರಾತು ರಹಿತ ವೆಬ್ ಸೈಟ್ ಆಗಿರುತ್ತದೆ. ಒಂದು ವೇಳೆ ಜಾಹೀರಾತು ಪ್ರದರ್ಶನವಾದಲ್ಲಿ ಜಾಹೀರಾತಿಗೂ ಹಾಗೂ ಈ ವೆಬ್ ಸೈಟ್ ನ ವಾರಸುದಾರರಿಗೂ ಯಾವುದೇ ರೀತಿಯ ಸಂಬಂಧವಿರುವುದಿಲ್ಲ. ಈ ವೆಬ್ ಸೈಟ್ ಅನ್ನು ಕೇವಲ ಸೇವಾ ಮನೋಭಾವದ ಹಿತದೃಷ್ಟಿಯಿಂದ ಹಾಗೂ ರಾಜ್ಯದ ಸಮಸ್ತ ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ಹಾಗೂ ಉದ್ಯೋಗಕಾಂಕ್ಷಿಗಳಿಗೆ ನೆರವಾಗಲಿ ಎಂಬ ಶೈಕ್ಷಣಿಕ ಹಿತದೃಷ್ಟಿಯಿಂದ ರಚಿಸಲಾಗಿದ್ದು, ಇಲ್ಲಿ ಸಿಗುವ ಎಲ್ಲಾ ಸಂಪನ್ಮೂಲಗಳು ಮುಕ್ತ ಸಂಪನ್ಮೂಲಗಳಾಗಿರುತ್ತವೆ. ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ @All COPY RIGHTS RESERVED.

NEW  5,8,9 ತರಗತಿಯ ಮೌಲ್ಯಾಂಕನ ಪರೀಕ್ಷೆ ಮುಗಿದಿದ್ದು, ಈಗ ಮೌಲ್ಯಮಾಪನ ಕ್ಕಾಗಿ ಈ ತರಗತಿಗಳ ಎಲ್ಲಾ ಮಾಧ್ಯಮಗಳ ಎಲ್ಲಾ ವಿಷಯಗಳ Key ಉತ್ತರಗಳು ಒಂದೇ ಕಡೆ ಲಿಂಕ್ ಗಳ ಮೂಲಕ ನೀಡಲಾಗಿದೆ. ನಿಮಗೆ ಬೇಕಾದ key ಉತ್ತರಗಳು ಉಪಯೋಗಿಸಿಕೊಳ್ಳಬಹುದು.

NEW  ಸಮುದಾಯದತ್ತ ಶಾಲಾ ಕಾರ್ಯಕ್ರಮದ ಮಾರ್ಗದರ್ಶಕರ ವರದಿ ನಮೂನೆ

NEW  ಅನುಬಂಧ - ಸಿ ಯಲ್ಲಿ ವ್ಯಾಸಂಗ ಪ್ರಮಾಣ ಪತ್ರವನ್ನು ನೀಡುವ ಕುರಿತು ಮಾರ್ಗದರ್ಶನ


NEW  2023-24ನೇ ಸಾಲಿನ 5,8&9 ನೇ ತರಗತಿಯ ಮೌಲ್ಯಾಂಕನ ಪರೀಕ್ಷೆ[SA - 2]ಯ ಕೆಲವು ಉಪಯುಕ್ತ ಮಾಹಿತಿಗಳು ಮತ್ತು ಅರ್ಜಿ ನಮೂನೆಗಳು ಇತರೆ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

NEW  2023-24ನೇ ಸಾಲಿನ ಸಂಕಲನಾತ್ಮಕ ಮೌಲ್ಯಮಾಪನ - 2 ಮಾದರಿ ಪ್ರಶ್ನೆ ಪತ್ರಿಕೆಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

NEW  2023-24ನೇ ಸಾಲಿನಲ್ಲಿ ಶಾಲಾ ನಡೆದ ದಿನಗಳು ಹಾಗೂ ಇತರೆ ಮಾಹಿತಿಯ ಪಿಡಿಎಫ್ ಗಾಗಿ ಇಲ್ಲಿ ಕ್ಲಿಕ್ ಮಾಡಿ 

ಈ WEBSITE ಗೆ ಭೇಟಿ ನೀಡಿದ್ದಕ್ಕಾಗಿ ಧನ್ಯವಾದಗಳು, ಮತ್ತೊಮ್ಮೆ ಈ WEBSITE ಗೆ ಭೇಟಿ ನೀಡಿ. ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ... ವಂದನೆಗಳು.


ಶಿಕ್ಷಕರ ವರ್ಗಾವಣೆ

2023-24
07.2022-23 ನೇಯ ಸಾಲಿನ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯ ಮೇಲ್ವಿಚಾರಣೆ ಮತ್ತು ಲಿಖಿತ ಅಹವಾಲುಗಳನ್ನು ನಿರ್ವಹಿಸಲು ಕುಂದು ಕೊರತೆ ಸಮಿತಿ ರಚಿಸಿರುವ ಕುರಿತು

================================================



2022-23 ನೇ ಸಾಲಿನ ಶಿಕ್ಷಕರ ವರ್ಗಾವಣೆಯ ವೇಳಾಪಟ್ಟಿ


ಶಿಕ್ಷಕರ ವರ್ಗಾವಣೆ ಕಾಯಿದೆ - 2022 ತಿದ್ದುಪಡಿಗೊಂಡ ಅಂತಿಮ ನಿಯಮಾವಳಿ

ಕನ್ನಡ   |  ಇಂಗ್ಲೀಷ್


2022ರ ಶಿಕ್ಷಕರ ವರ್ಗಾವಣೆಯ ಕರಡು ನಿಯಮದಲ್ಲಿ ತಿದ್ದುಪಡಿಯಾದ ಪ್ರಮುಖ ಅಂಶಗಳು


2022-23 ನೇ ಸಾಲಿನ ಶಿಕ್ಷಕರ ವರ್ಗಾವಣೆಯ ಕರಡು ಅಧಿಸೂಚನೆ


ವರ್ಗಾವಣೆಗೆ ಸಂಬಂಧಿಸಿದಂತೆ ನಂಜುಂಡಪ್ಪ ವರದಿ ಪ್ರಕಾರ ಹಿಂದುಳಿದ ತಾಲ್ಲೂಕುಗಳು

4 comments:


ಆತ್ಮೀಯ ಶಿಕ್ಷಕ ಮಿತ್ರರೇ, ನಮ್ಮ ಸರ್ಕಾರಿ ಶಾಲೆ app ನಲ್ಲಿ ಯಾವುದೇ fileಗಳು ಡೌನ್ಲೋಡ್ ಆಗುತ್ತಿಲ್ಲವೆಂದು ರಾಜ್ಯದ ಸಾಕಷ್ಟು ಶಿಕ್ಷಕ ಮಿತ್ರರು ವಿಚಾರ ತಿಳಿಸಿರುತ್ತಾರೆ. ಇದು ತಾಂತ್ರಿಕ ಸಮಸ್ಯೆಯಿಂದ ಕೂಡಿರುವ ಕಾರಣದಿಂದ download ಆಗುತ್ತಿಲ್ಲ. ಒಂದು ವೇಳೆ ತಮಗೆ ಯಾವುದೇ ಫೈಲ್ಗಳನ್ನು ಡೌನ್ಲೋಡ್ ಮಾಡಬೇಕೆಂದರೆ ದಯವಿಟ್ಟು app ನಲ್ಲಿ ಮಾಡದೆ, www.nammasarakarishaale.com ಈ ಲಿಂಕ್ ನ್ನು ನಿಮ್ಮ google chrome browser ನಲ್ಲಿ ಒಪನ್ ಮಾಡಿ ಡೌನ್ಲೋಡ್ ಮಾಡಿಕೊಳ್ಳಬಹುದು. ಧನ್ಯವಾದಗಳು, ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ .

APP DOWNLOAD HERE

NATIONAL LEADERS

www.nammasarakarishaale.com ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ...