NEW UPDATES

ಆತ್ಮೀಯರೆ, ಈ ವೆಬ್ ಸೈಟ್ (WEBSITE) ಜಾಹೀರಾತು ರಹಿತ ವೆಬ್ ಸೈಟ್ ಆಗಿರುತ್ತದೆ. ಒಂದು ವೇಳೆ ಜಾಹೀರಾತು ಪ್ರದರ್ಶನವಾದಲ್ಲಿ ಜಾಹೀರಾತಿಗೂ ಹಾಗೂ ಈ ವೆಬ್ ಸೈಟ್ ನ ವಾರಸುದಾರರಿಗೂ ಯಾವುದೇ ರೀತಿಯ ಸಂಬಂಧವಿರುವುದಿಲ್ಲ. ಈ ವೆಬ್ ಸೈಟ್ ಅನ್ನು ಕೇವಲ ಸೇವಾ ಮನೋಭಾವದ ಹಿತದೃಷ್ಟಿಯಿಂದ ಹಾಗೂ ರಾಜ್ಯದ ಸಮಸ್ತ ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ಹಾಗೂ ಉದ್ಯೋಗಕಾಂಕ್ಷಿಗಳಿಗೆ ನೆರವಾಗಲಿ ಎಂಬ ಶೈಕ್ಷಣಿಕ ಹಿತದೃಷ್ಟಿಯಿಂದ ರಚಿಸಲಾಗಿದ್ದು, ಇಲ್ಲಿ ಸಿಗುವ ಎಲ್ಲಾ ಸಂಪನ್ಮೂಲಗಳು ಮುಕ್ತ ಸಂಪನ್ಮೂಲಗಳಾಗಿರುತ್ತವೆ. ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ @All COPY RIGHTS RESERVED.

NEW  ಸರ್ಕಾರಿ ಶಾಲೆಗಳಲ್ಲಿ ವಿವಿಧ ಯೋಜನೆಗಳಡಿಯಲ್ಲಿ ಪ್ರಾರಂಭಿಸಲಾಗಿರುವ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ಕ್ಷೀರ ಭಾಗ್ಯ ಯೋಜನೆಯಡಿಯಲ್ಲಿ ಬಿಸಿ ಹಾಲು ಹಾಗೂ ಪೂರಕ ಪೌಷ್ಟಿಕ ಆಹಾರವಾದ ಮೊಟ್ಟೆ / ಬಾಳೆ ಹಣ್ಣನ್ನು ನೀಡುವ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲು ಅನುಮತಿ ನೀಡುವ ಬಗ್ಗೆ DATE :29-11-2025

NEW  ರಾಜ್ಯದ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಆಯ್ದ 200 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಉನ್ನತೀಕರಿಸಿ ಹೆಚ್ಚುವರಿ ಮೂಲಭೂತ ಸೌಕರ್ಯ ಒದಗಿಸುವ ಬಗ್ಗೆ

ಈ WEBSITE ಗೆ ಭೇಟಿ ನೀಡಿದ್ದಕ್ಕಾಗಿ ಧನ್ಯವಾದಗಳು, ಮತ್ತೊಮ್ಮೆ ಈ WEBSITE ಗೆ ಭೇಟಿ ನೀಡಿ. ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ... ವಂದನೆಗಳು.




ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ KASS

ಕರ್ನಾಟಕ ಆರೋಗ್ಯ ಸಂಜೀವಿನಿ – Brochure


ಕರ್ನಾಟಕ ಆರೋಗ್ಯ ಸಂಜೀವಿನಿಯ ಸಂಪೂರ್ಣ ಆದೇಶಗಳು ಮತ್ತು ಉಪಯುಕ್ತ ಮಾಹಿತಿಗಳು

ಕ್ರ.ಸಂ

ವಿಷಯ

ಡೌನ್ಲೋಡ್

01

ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ರಾಜ್ಯ ಸರ್ಕಾರದಿಂದ ರೂಪಿಸಲಾಗಿರುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅಕ್ಟೋಬರ್ 1 2025 ರಿಂದ ಜಾರಿಗೆ ತರುವ ಬಗ್ಗೆ ಕರ್ನಾಟಕ ಸರ್ಕಾರದ ನಡವಳಿಗಳು

CLICK

 

02

ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ರಾಜ್ಯ ಸರ್ಕಾರದಿಂದ ರೂಪಿಸಲಾಗಿರುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅಕ್ಟೋಬರ್ 1 2025 ರಿಂದ ಜಾರಿಗೆ ತರುವ ಬಗ್ಗೆ ಕರ್ನಾಟಕ ರಾಜ್ಯಪತ್ರ

CLICK

02

ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಪ್ರಾರಂಭಿಸುವ ಕುರಿತು

CLICK

03

ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಅನುಷ್ಠಾನಕ್ಕಾಗಿ ಆಸ್ಪತ್ರೆಗಳನ್ನು ನೋಂದಾವಣೆಗೊಳಿಸುವ ಅಧಿಕಾರವನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟಿಗೆ ಪ್ರತ್ಯಾಯೋಜಿಸುವ ಬಗ್ಗೆ

CLICK

04

ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಒಳಪಡಲು ಅಥವಾ ಒಳಪಡದೆ ಇರಲು[opt-in,opt-out] ನಿಗದಿಪಡಿಸಲಾಗಿರುವ ದಿನಾಂಕವನ್ನು ವಿಸ್ತರಿಸಿರುವ ಬಗ್ಗೆ

CLICK

04

KASS ಯೋಜನೆಗೆ ಒಳಪಟ್ಟ ಖಾಸಗಿ ಆಸ್ಪತ್ರೆಗಳ ಪಟ್ಟಿ

CLICK

05

KASS ಯೋಜನೆಗೆ ಒಳಪಟ್ಟ ಸರ್ಕಾರ ನೌಕರರ ಮಾಸಿಕ ವಂತಿಗೆಯನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಬ್ಯಾಂಕ್ ಖಾತೆಗೆ ಜಮಾ ಮಾಡುವ ಕುರಿತು

CLICK

06

ಬೆಂಗಳೂರು ನಗರ ಹಾಗೂ ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಆಸ್ಪತ್ರೆಗಳನ್ನು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯಡಿಯಲ್ಲಿ ಸೇರ್ಪಡೆಗೊಳಿಸುವ ಬಗ್ಗೆ ಮತ್ತು ಆಸ್ಪತ್ರೆಗಳ ಪಟ್ಟಿ

CLICK

07

70 ಖಾಸಗಿ ಆಸ್ಪತ್ರೆಗಳನ್ನು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ನೋಂದಾವಣೆ ಮಾಡಿರುವ ಆಸ್ಪತ್ರೆಗಳ ಪಟ್ಟಿ

CLICK

08

KASS HOSPITAL LIST

CLICK

09

KASS ಯೋಜನೆಯಡಿಯಲ್ಲಿ  ನೊಂದಾಯಿತ ಜಿಲ್ಲಾವಾರು ಆರೋಗ್ಯ ಸೇವಾ ಕೇಂದ್ರಗಳು,ಚಿಕಿತ್ಸೆ ಸೌಲಭ್ಯಗಳು ಮತ್ತು ಇತರೆ ಉಪಯುಕ್ತ ಮಾಹಿತಿಯ ಕೈಪಿಡಿ

CLICK

CLICK

10

KASS ಯೋಜನೆಯ ಅನುಕೂಲಗಳು

CLICK

11

KASS DISTRICT CO-ORDINATORS

CLICK

CLICK

12

ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಕುಂದುಕೊರತೆಗಳ ಬಗ್ಗೆ ವಿಚಾರಿಸಲು ಸಹಾಯವಾಣಿ ಸಂಖ್ಯೆಗಳು

CLICK

13

HRMS ತಂತ್ರಾಂಶದಲ್ಲಿ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಒಳಪಡಲು/ ಹೊರ ಉಳಿಯಲು ಇಚ್ಚಿಸುವ ಸರ್ಕಾರಿ ನೌಕರರಿಗೆ/ ಡಿಡಿಓಗಳಿಗೆ ಮಾರ್ಗಸೂಚಿ

CLICK

14

ಕರ್ನಾಟಕ ಸರ್ಕಾರ ನೌಕರರು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನ ಸಹಾಯವಾಣಿ ಸಂಖ್ಯೆಗೆ ದೂರು ಅಥವಾ ಸಂದೇಶಗಳನ್ನು ದಾಖಲಿಸಲು ಕೋರಿರುವ ಬಗ್ಗೆ

CLICK


ಕರ್ನಾಟಕ ಆರೋಗ್ಯ ಸಂಜೀವಿನಿಯ ಸಂಪೂರ್ಣ ಆದೇಶಗಳು ಮತ್ತು ಉಪಯುಕ್ತ ಮಾಹಿತಿಗಳು

ಕ್ರ.ಸಂ

ವಿಷಯ

ಡೌನ್ಲೋಡ್

01

ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನಗುತ ರಹಿತ ವೈದ್ಯಕೀಯ ಚಿಕಿತ್ಸೆಯ KASS  ಅನುಷ್ಠಾನಕ್ಕೆ ಸಂಬಂಧಿಸಿದಂತೆ ಪರಿಷ್ಕೃತ ಮಾರ್ಗ ಸೂಚನೆಗಳು

CLICK

CLICK

02

 ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಪರಿಷ್ಕೃತ ಸೂಚನೆಗಳು

CLICK

03

 ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಮೂಲಕ ನಗದು ರಹಿತ ಆರೋಗ್ಯ ಸೇವೆಗಳನ್ನು ಒದಗಿಸುವ ಬಗ್ಗೆ ಹಾಗೂ ಯೋಜನೆಯಡಿ ಸರಕಾರಿ ನೌಕರರ ನೋಂದಾವಣೆ ಮತ್ತು ಆಯ್ಕೆ ಕುರಿತ ಸೂಚನೆಗಳು

CLICK

04

ಆಸ್ಪತ್ರೆಗಳ ಪಟ್ಟಿ 

CLICK

CLICK

04

 ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಒಳಪಡಲು ಅರ್ಹ ಸರ್ಕಾರಿ ನೌಕರ‌ ಸಲ್ಲಿಸಬೇಕಾದ ‌ಆರ್ಜಿ ನಮೂನೆ

FORMS

ಅನುಬಂಧಗಳು

ಸಮ್ಮತಿ ಪತ್ರ

ಅಸಮ್ಮತಿ ಪತ್ರ

CLICK

05

ವೈದ್ಯಕೀಯ ಭತ್ಯೆಗಳ  ದರಗಳ ಪರಿಷ್ಕರಣೆ ಮತ್ತು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನಗೊಂಡ ನಂತರ ವೈದ್ಯಕೀಯ ಭತ್ಯೆ ರದ್ದಾಗುವ‌‌ ಕುರಿತು 

CLICK

06

ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಒಪ್ಪಿಗೆ ಮತ್ತು ನಿರಾಕರಣೆ ಅನುಬಂಧ ಅರ್ಜಿ ನಮೂನೆಗಳು 

CLICK

07

ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ನಮೂನೆಗಳು 

CLICK

CLICK

08

FAQS 

CLICK

09

 ಕರ್ನಾಟಕ ಆರೋಗ ಸಂಜೀವಿನಿ ಯೋಜನೆಯನ್ನು ಅನುಷ್ಠಾನಗೊಳಿಸಲು ರಚಿಸಲಾದ KASS ಉನ್ನತ ಮಟ್ಟದ ಕಾರ್ಯನಿರ್ತಿ ಸಮಿತಿಯ ಸಂಯೋಜನೆಯನ್ನು ಮಾರ್ಪಾಡಿಸುವ ಬಗ್ಗೆ

CLICK

10

 ಕರ್ನಾಟಕ ರಾಜ್ಯ ಸರ್ಕಾರ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನಗದುರಹಿತ ವೈದ್ಯಕ ಚಿಕಿತ್ಸೆಗಳನ್ನು ಒದಗಿಸಲು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ, ದಿನಾಂಕ 01.10.2025ರಿಂದ ಜಾರಿಗೊಳಿಸಲು ಸರ್ಕಾರದ ಆದೇಶದ ಕುರಿತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪತ್ರಿಕಾ ಪ್ರಕಟಣೆ

CLICK











7 comments:

  1. Pre tests and post tests for lps and hps schools please upload sir

    ReplyDelete
  2. Super duper sir and very grateful and useful app sir.

    ReplyDelete
  3. ನಗದು ಮರುಪಾವತಿಗೆ ಚಿಕಿತ್ಸೆ ನಂತರ ಎಷ್ಟು ತಿಂಗಳು ಗಳ ಅವಶ್ಯಕತೆ ಇದೆ

    ReplyDelete
  4. ಅನುದಾನಕ್ಕೆ ಒಳಪಡಿಸಲು ಬೇಕಾಗುವ ದಾಖಲೆಗಳ ಚೆಕ್ ಲಿಸ್ಟ್

    ReplyDelete


ಆತ್ಮೀಯ ಶಿಕ್ಷಕ ಮಿತ್ರರೇ, ನಮ್ಮ ಸರ್ಕಾರಿ ಶಾಲೆ app ನಲ್ಲಿ ಯಾವುದೇ fileಗಳು ಡೌನ್ಲೋಡ್ ಆಗುತ್ತಿಲ್ಲವೆಂದು ರಾಜ್ಯದ ಸಾಕಷ್ಟು ಶಿಕ್ಷಕ ಮಿತ್ರರು ವಿಚಾರ ತಿಳಿಸಿರುತ್ತಾರೆ. ಇದು ತಾಂತ್ರಿಕ ಸಮಸ್ಯೆಯಿಂದ ಕೂಡಿರುವ ಕಾರಣದಿಂದ download ಆಗುತ್ತಿಲ್ಲ. ಒಂದು ವೇಳೆ ತಮಗೆ ಯಾವುದೇ ಫೈಲ್ಗಳನ್ನು ಡೌನ್ಲೋಡ್ ಮಾಡಬೇಕೆಂದರೆ ದಯವಿಟ್ಟು app ನಲ್ಲಿ ಮಾಡದೆ, www.nammasarakarishaale.com ಈ ಲಿಂಕ್ ನ್ನು ನಿಮ್ಮ google chrome browser ನಲ್ಲಿ ಒಪನ್ ಮಾಡಿ ಡೌನ್ಲೋಡ್ ಮಾಡಿಕೊಳ್ಳಬಹುದು. ಧನ್ಯವಾದಗಳು, ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ .

APP DOWNLOAD HERE

NATIONAL LEADERS

www.nammasarakarishaale.com ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ...