NEW UPDATES

NEW  ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ - 2022ರ 4 ವಿಭಾಗದ ವಿವಿಧ ಜಿಲ್ಲೆಗಳ ಮೂಲ ದಾಖಲೆಗಳ ಪರಿಶೀಲನಾ ವೇಳಾಪಟ್ಟಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಮೂಲ ದಾಖಲೆಗಳ ಪರಿಶೀಲನೆ ಕುರಿತಂತೆ ಕೆಲವು ಸ್ಪಷ್ಟೀಕರಣ ನೀಡಿರುವ ಕುರಿತುಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ 2022ರ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲಿಸುವ ಕುರಿತು

NEW  | ಜ್ಯೋತಿ ಸಂಜೀವಿನಿ ಯೋಜನೆ ಕುರಿತಂತೆ ಸಾಮಾನ್ಯವಾಗಿ ಕೇಳಲಾಗುವ ಪ್ರಶ್ನೆಗಳು [ FAQS ]

NEW  2022-23ನೇ ಸಾಲಿನ SA-1 ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಗಳು , ನೀಲನಕ್ಷೆಗಳು ಹಾಗೂ ಮಾದರಿ ಉತ್ತರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಈ ಬ್ಲಾಗಿಗೆ ಭೇಟಿ ನೀಡಿದ್ದಕ್ಕಾಗಿ ಧನ್ಯವಾದಗಳು, ಮತ್ತೊಮ್ಮೆ ಈ ಬ್ಲಾಗಿಗೆ ಭೇಟಿ ನೀಡಿ. ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ... ವಂದನೆಗಳು.

ಉದ್ಯೋಗ ವಾರ್ತೆ

  

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ನೇಮಕಾತಿ 2022

♻️ 𝐃𝐑𝐃𝐎 𝐑𝐄𝐂𝐑𝐔𝐈𝐓𝐌𝐄𝐍𝐓 𝟐𝟎𝟐𝟐 ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ನೇಮಕಾತಿ 2022

⭕️ Link: https://www.karjobs.in/DRDOJOBS700

⭕️ ಹುದ್ದೆಯ ಹೆಸರು: ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳು

⭕️ ವದ್ಯಾರ್ಹತೆ: ಯಾವುದೇ ಡಿಗ್ರಿ ಪಾಸ್ ಅಥವಾ ಪೋಸ್ಟ್ ಗ್ರಾಜುಯೇಷನ್ ಆಗಿರಬೇಕು

⭕️ ಸಂಬಳ: 35,000/- ರೂಪಾಯಿಗಳು ತಿಂಗಳಿಗೆ

⭕️ ಅಪ್ಲೈ ಮಾಡುವ ವಿಧಾನ: ಆನ್ಲೈನ್ (ವೆಬ್ಸೈಟ್ ಮೂಲಕ)

⭕️ ಆಯ್ಕೆ ಮಾಡುವ ವಿಧಾನ: ಸಂದರ್ಶನದ ಮೂಲಕ

⭕️ ಅರ್ಜಿ ಸಲ್ಲಿಸಲು ಕೊನೆಯ ದಿನ: 14-ಫೆಬ್ರವರಿ-2022

   ಅಪ್ಲೈ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ (APPLY LINK):

https://www.karjobs.in/DRDOJOBS700 

ನವೋದಯ ವಿದ್ಯಾಲಯ ಸಮಿತಿ ನೇಮಕಾತಿ 2022

♻️ 𝐍𝐕𝐒 𝐑𝐄𝐂𝐑𝐔𝐈𝐓𝐌𝐄𝐍𝐓 𝟐𝟎𝟐𝟐 ನವೋದಯ ವಿದ್ಯಾಲಯ ಸಮಿತಿ ನೇಮಕಾತಿ 2022

⭕️ Link: https://www.karjobs.in/NVSJOBS1925

⭕️ ಹುದ್ದೆಯ ಹೆಸರು: ಕಂಪ್ಯೂಟರ್ ಆಪರೇಟರ್, ಸ್ಟೆನೋಗ್ರಾಫರ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳು

⭕️ ಒಟ್ಟು ಹುದ್ದೆಗಳು: 1,925 ಹುದ್ದೆಗಳು

⭕️ ವದ್ಯಾರ್ಹತೆ: 10ನೇ ತರಗತಿ, 12ನೇ ತರಗತಿ, ಐ.ಟಿ.ಐ., ಡಿಪ್ಲೊಮಾ ಅಥವಾ ಯಾವುದೇ ಡಿಗ್ರಿ ಪಾಸ್ ಆಗಿರಬೇಕು

⭕️ ಸಂಬಳ: 25,500 ರಿಂದ 81,100/- ರೂಪಾಯಿಗಳು ತಿಂಗಳಿಗೆ

⭕️ ಅಪ್ಲೈ ಮಾಡುವ ವಿಧಾನ: ಆನ್ಲೈನ್ (ವೆಬ್ಸೈಟ್ ಮೂಲಕ)

⭕️ ಆಯ್ಕೆ ಮಾಡುವ ವಿಧಾನ: ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ

⭕️ ಅರ್ಜಿ ಸಲ್ಲಿಸಲು ಕೊನೆಯ ದಿನ: 10-ಫೆಬ್ರವರಿ-2022

  ಅಪ್ಲೈ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ (APPLY LINK):

https://www.karjobs.in/NVSJOBS1925

ರಾಮನಗರ:219 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ

ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು.

ಅಂಗನವಾಡಿ ಕಾರ್ಯಕರ್ತೆಯಾಗಲು ಹತ್ತನೇ ತರಗತಿಯಲ್ಲಿ ತೇರ್ಗಡೆಯಾಗಿರಬೇಕು. ಅಂಗನವಾಡಿ ಸಹಾಯಕಿಯರಾಗಲು ಕನಿಷ್ಠ 4ನೇ ತರಗತಿಯಲ್ಲಿ ತೇರ್ಗಡೆಯಾಗಿರಬೇಕು.

ಹುದ್ದೆಗಳ ಸಂಖ್ಯೆ: 219

 ಮುಖ್ಯ ಅಂಗನವಾಡಿ ಕಾರ್ಯಕರ್ತೆ: 20

ಮಿನಿ ಅಂಗನವಾಡಿ ಕಾರ್ಯಕರ್ತೆ: 28

ಅಂಗನವಾಡಿ ಸಹಾಯಕಿ: 171 

ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲಾತಿಗಳು...

1)  ಮಾಹಿತಿಯನ್ನು ಭರ್ತಿ ಮಾಡಿದ ಅರ್ಜಿ (ಆನ್‌ಲೈನ್‌ )

2)  ಜನನ ಪ್ರಮಾಣ ಪತ್ರ /ಜನ್ಮದಿನಾಂಕ ಇರುವ ಎಸ್ಎಸ್‌ಎಲ್‌ಸಿ ಅಂಕಪಟ್ಟಿ

3)  ತಹಶೀಲ್ದಾರರು /ಉಪತಹಶೀಲ್ದಾರರು ಪಡೆದ 1 ವರ್ಷದೊಳಗಿನ ವಾಸಸ್ಥಳ ದೃಢೀಕರಣ

4) ಅಗತ್ಯ ಶೈಕ್ಷಣಿಕ ದಾಖಲೆ ಪತ್ರಗಳುನ್ನು ಲಗತ್ತಿಸಬೇಕು.

ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸುವುದು.

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ:  28-02-2022

ಅರ್ಜಿ ಸಲ್ಲಿಸುವ ವೆಬ್‌ಸೈಟ್‌: https://anganwadirecruit.kar.nic.in

DRDO: ಪಿಯುಸಿ, ಐಟಿಐ ಪಾಸಾದವರಿಗೆ ಉದ್ಯೋಗ; 150 ಹುದ್ದೆಗಳು


ಬೆಂಗಳೂರು: ಭಾರತ ಸರ್ಕಾರದ ರಕ್ಷಣಾ ಸಂಶೋಧನಾ ಹಾಗೂ ಅಭಿವೃದ್ಧಿ ಸಂಸ್ಥೆ(ಡಿಆರ್‌ಡಿಒ)ಯಲ್ಲಿ ಖಾಲಿ ಇರುವ 150 ಅಪ್ರೆಂಟಿಸ್‌  ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಒಟ್ಟು ಹುದ್ದೆಗಳ ಸಂಖ್ಯೆ: 150

ವಿದ್ಯಾರ್ಹತೆ:  ಹತ್ತನೇ ತರಗತಿ ಅಥವಾ ತತ್ಸಮಾನ  ಅಥವಾ ಐಟಿಐ, ಪಿಯುಸಿ, ಡಿಪ್ಲೊಮಾ, ಪದವಿ(ವಿಜ್ಞಾನ) ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು.

ವೇತನ ಭತ್ಯೆ: ₹9000 ಭತ್ಯೆ ಲಸಿಗಲಿದೆ.

ವಯಸ್ಸು: ಕನಿಷ್ಠ18 ವರ್ಷಗಳು, ಗರಿಷ್ಠ 30 ವರ್ಷಗಳು

ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ₹100, ಪ.ಜಾತಿ/ಪ.ಪಂಗಡ, ಮಾಜಿ ಸೈನಿಕ, ಅಂಗವಿಕಲ, ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರುತ್ತದೆ.

ನೇಮಕಾತಿ ವಿಧಾನ: ಪರೀಕ್ಷೆಯು ಎರಡು ಹಂತಗಳಲ್ಲಿ ನಡೆಯಲಿದೆ. ಮೊದಲ ಹಂತದಲ್ಲಿ ಕಂಪ್ಯೂಟರ್‌ ಬೇಸ್ಡ್‌ ಟೆಸ್ಟ್‌, ಎರಡನೇ ಹಂತದಲ್ಲಿ ಲಿಖಿತ ಪರೀಕ್ಷೆ ನಡೆಸಲಾಗುವುದು

ಅರ್ಜಿಸಲ್ಲಿಸುವ ವಿಧಾನ

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಅಧಿಕೃತ ವೆಬ್‌ಸೈಟ್‌ www.drdo.gov.in ಗೆ ಲಾಗಿನ್‌ ಆಗಿ ಅರ್ಜಿಗಳನ್ನು ಸಲ್ಲಿಸಬಹುದು.

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು 2022ರ ಫೆಬ್ರುವರಿ 07 ಕೊನೆ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಡಿಆರ್‌ಡಿಒ ಹೊರಡಿಸಿರುವ ನೇಮಕಾತಿ ಅಧಿಸೂಚನೆಯನ್ನು ನೋಡಬಹುದು.

ವೆಬ್‌ಸೈಟ್‌: www.drdo.gov.in
 

11. ಚಿತ್ರದುರ್ಗ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ನೇಮಕಾತಿ ಅಧಿಸೂಚನೆ

10. ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಹಾಗೂ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರ 371 (J) ಅಡಿಯಲ್ಲಿ ನೇಮಕಾತಿ ಅಧಿಸೂಚನೆ ಹೊರಡಿಸುವ ಕುರಿತು

9. ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ 2021

1.ಪೋಲಿಸ್ ಕಾನ್ಸಟೇಬಲ್(ಕೇಂದ್ರ ಸರ್ಕಾರ) ನೇಮಕಾತಿ-2020

2.ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ

3.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದಕ್ಷಿಣ ಕನ್ನಡ ನೇಮಕಾತಿ

4.ಶಿವಮೊಗ್ಗ ಜಿಲ್ಲೆಯ ಅಂಗನವಾಡಿಯಲ್ಲಿ ನೇಮಕಾತಿ

5.ECILನಲ್ಲಿ‌‌ ಉದ್ಯೋಗವಕಾಶ

6.ಶಿವಮೊಗ್ಗ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆ / ಸಹಾಯಕಿಯರ ನೇಮಕಾತಿಗೆ ಸಂಬಂಧಿಸಿದಂತೆ‌ ಸೂಚನೆಗಳು

7.ಈಶಾನ್ಯ ರೈಲ್ವೇ ಅಪ್ರೆಂಟಿಸ್ ನೇಮಕಾತಿ

8.ಅಂಚೆ ಇಲಾಖೆಯಲ್ಲಿ ನೇಮಕಾತಿ - ವಿದ್ಯಾರ್ಹತೆ 10ನೇ ತರಗತಿ

1 comment:


APP DOWNLOAD HERE

NATIONAL LEADERS

www.nammasarakarishaale.com ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ...