NEW UPDATES

ಆತ್ಮೀಯರೆ, ಈ ವೆಬ್ ಸೈಟ್ (WEBSITE) ಜಾಹೀರಾತು ರಹಿತ ವೆಬ್ ಸೈಟ್ ಆಗಿರುತ್ತದೆ. ಒಂದು ವೇಳೆ ಜಾಹೀರಾತು ಪ್ರದರ್ಶನವಾದಲ್ಲಿ ಜಾಹೀರಾತಿಗೂ ಹಾಗೂ ಈ ವೆಬ್ ಸೈಟ್ ನ ವಾರಸುದಾರರಿಗೂ ಯಾವುದೇ ರೀತಿಯ ಸಂಬಂಧವಿರುವುದಿಲ್ಲ. ಈ ವೆಬ್ ಸೈಟ್ ಅನ್ನು ಕೇವಲ ಸೇವಾ ಮನೋಭಾವದ ಹಿತದೃಷ್ಟಿಯಿಂದ ಹಾಗೂ ರಾಜ್ಯದ ಸಮಸ್ತ ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ಹಾಗೂ ಉದ್ಯೋಗಕಾಂಕ್ಷಿಗಳಿಗೆ ನೆರವಾಗಲಿ ಎಂಬ ಶೈಕ್ಷಣಿಕ ಹಿತದೃಷ್ಟಿಯಿಂದ ರಚಿಸಲಾಗಿದ್ದು, ಇಲ್ಲಿ ಸಿಗುವ ಎಲ್ಲಾ ಸಂಪನ್ಮೂಲಗಳು ಮುಕ್ತ ಸಂಪನ್ಮೂಲಗಳಾಗಿರುತ್ತವೆ. ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ @All COPY RIGHTS RESERVED.

NEW  2024-25ನೇ ಸಾಲಿನಲ್ಲಿ ಪಿ.ಎಂ ಪೋಷಣ್ ಮಧ್ಯಾಹ್ನ ಉಪಹಾರ ಯೋಜನೆಯಡಿಯಲ್ಲಿ ಶಾಲಾ ಹಂತದಲ್ಲಿ ಆಹಾರ ಧಾನ್ಯಗಳನ್ನು ಹಾಗೂ ಹಾಲಿನ ಪುಡಿ ಸರಬರಾಜು ಮತ್ತು ವಿತರಣೆ ಮಾಹಿತಿಯನ್ನು ತಂತ್ರಾಂಶದಲ್ಲಿ ಇಂದೀಕರಿಸುವ ಬಗ್ಗೆ

NEW  2025-26ನೇ ಸಾಲಿಗೆ  ಪಠ್ಯಪುಸ್ತಕಗಳ ಸರಿಯಾದ   ಶೀರ್ಷಿಕೆಗಳನ್ನು ಬೇಡಿಕೆ ಸಲ್ಲಿಸುವ ಬಗ್ಗೆ

NEW  2025ರ SSLC ವಾರ್ಷಿಕ ಪರೀಕ್ಷೆ - 1ರ ಮೌಲ್ಯಮಾಪನ ಕಾರ್ಯಕ್ಕಾಗಿ ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರ ಮಾಹಿತಿಯನ್ನು ಆನ್ಲೈನ್ ನಲ್ಲಿ ನೋಂದಣಿ ಮಾಡುವ ಬಗ್ಗೆ

NEW  2024-25ನೇ ಸಾಲಿನಲ್ಲಿ ರಾಜ್ಯದ ಆಯ್ದ ಶಾಲೆಗಳಲ್ಲಿ 3,6 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳನ್ನು PARAKH ರಾಷ್ಟ್ರೀಯ ಸರ್ವೇಕ್ಷಣಾ-2024ರ ಸಮೀಕ್ಷೆಗೆ ಒಳಪಡಿಸುವ ಸಂಬಂಧ ವಿವಿಧ ಹಂತದ ಅಧಿಕಾರಿಗಳ ಕರ್ತವ್ಯ ಮತ್ತು ಜವಾಬ್ದಾರಿಗಳ ಕುರಿತು

NEW  2025 - 26ನೇ ಶೈಕ್ಷಣಿಕ ಸಾಲಿಗೆ SATS ತಂತ್ರಾಂಶದಲ್ಲಿ ಪಠ್ಯಪುಸ್ತಕಗಳ ಬೇಡಿಕೆಯನ್ನು ದಾಖಲಿಸುವ ಬಗ್ಗೆ ALL MEDIUM | ಕನ್ನಡ ಮಾಧ್ಯಮ ( 1- 8 ) ENG MEDIUM URDU MEDIUM URDU - ENG AIDED PRI - HS

NEW  2024-25ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಶೌಚಾಲಯ ಮತ್ತು ಇತರೆ ನಿರ್ವಹಣೆಗಾಗಿ ಅನುದಾನ ಬಿಡುಗಡೆ ಮಾಡುವ ಬಗ್ಗೆ

NEW  ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳ ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆ ಹೊರಡಿಸಿರುವುದನ್ನು ತಡೆಹಿಡಿಯುವ ಬಗ್ಗೆ

NEW  ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಕುರಿತು.

NEW  01-08-2024ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯನ್ನು ಶೇಕಡ 2.25% ರಷ್ಟು ಹೆಚ್ಚಳ ಮಾಡಿದ ಬಗ್ಗೆ

NEW  2024-25ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ತರಬೇತಿ ನಡೆಸುವ ಬಗ್ಗೆ

NEW  2024-25ನೇ ಸಾಲಿಗೆ ಶಿಕ್ಷಕರ/ಉಪನ್ಯಾಸಕರ ಮಕ್ಕಳ ಉನ್ನತ ವ್ಯಾಸಂಗ ಧನಸಹಾಯ ಮಂಜೂರು ಮಾಡಲು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸುವ ಬಗ್ಗೆ

NEW  2024-25ನೇ ಸಾಲಿನ NMMS ದಿನಾಂಕ:08-12-2024ರ ಬದಲಾಗಿ ದಿನಾಂಕ:05-01-2025ರಂದು ನಡೆಸುವ ಬಗ್ಗೆ

NEW  ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ ಮತ್ತು ಒಂದು ದಿನ ಮಕ್ಕಳ ವಿಶೇಷ ಗ್ರಾಮ ಸಭೆ ನಡೆಸುವ ಕುರಿತು

NEW  2025ನೇ ಸಾಲಿನ ಸಾರ್ವತ್ರಿಕ ಹಾಗೂ ಪರಿಮಿತ ರಜಾ ದಿನಗಳ ಪಟ್ಟಿ

ಈ WEBSITE ಗೆ ಭೇಟಿ ನೀಡಿದ್ದಕ್ಕಾಗಿ ಧನ್ಯವಾದಗಳು, ಮತ್ತೊಮ್ಮೆ ಈ WEBSITE ಗೆ ಭೇಟಿ ನೀಡಿ. ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ... ವಂದನೆಗಳು.



NMMS AND NTSE

01.2023-24ನೇ ಸಾಲಿನ‌‌ NMMS ಪರೀಕ್ಷೆಯ ಫಲಿತಾಂಶ ಪ್ರಕಟಿಸುವ ಕುರಿತು /ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
=========================================================================
2023-24
=========================================================================


NMMS ಪರೀಕ್ಷೆಗೆ ಸಂಬಂಧಿಸಿದಂತೆ ಪರೀಕ್ಷಾ ಶುಲ್ಕವನ್ನು ಪಾವತಿಸಿದ ಚಲನ್ ಪ್ರತಿ ಮತ್ತು ನಾಮಿನಲ್ ರೋಲ್ ಪ್ರತಿಯನ್ನು ಸಲ್ಲಿಸುವ ಬಗ್ಗೆ




NTSE AND NMMS HAND BOOK

20. NMMS ಪರೀಕ್ಷೆಯ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳುವ ಬಗ್ಗೆ

19. NMMS ಪರೀಕ್ಷೆಗೆ ಸಂಬಂಧಿಸಿದಂತೆ ಪರೀಕ್ಷಾ ಶುಲ್ಕವನ್ನು ಪಾವತಿಸಿದ ಚಲನ್ ಪ್ರತಿ ಮತ್ತು ನಾಮಿನಲ್ ರೋಲ್ ಪ್ರತಿಯನ್ನು ಸಲ್ಲಿಸುವ ಬಗ್ಗೆ

18. 2021-22ನೇ ಸಾಲಿನ NMMS ಪರೀಕ್ಷೆಗೆ ಸಂಬಂಧಿಸಿದಂತೆ Online ಮೂಲಕ ಅರ್ಜಿ ಸಲ್ಲಿಸಲು ದಿನಾಂಕವನ್ನು ವಿಸ್ತರಿಸಿರುವ ಬಗ್ಗೆ

17. 2021-22 ನೇ ಸಾಲಿನ NMMS ಪರೀಕ್ಷೆಗೆ Online ಮೂಲಕ ಅರ್ಜಿ ಸಲ್ಲಿಸುವ ಬಗ್ಗೆ

16. 2021-22ನೇ ಸಾಲಿನ ರಾಷ್ಟ್ರೀಯ ಸಾಧನಾ ಸಮೀಕ್ಷೆ NAS

15. NMMS AND NTSE GMAT PART-1 TO 25 VIDEO LINKS

14. 2020 NMMS BLOCK WISE PROVISIONAL LIST 

1. 2020 21 ನೇ ಸಾಲಿನ NTSE ಮತ್ತು NMMS ಪರೀಕ್ಷೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಸಂಬಂಧ ವಿವಿಧ ಹಂತದ ಅಧಿಕಾರಿಗಳ ಜವಾಬ್ದಾರಿಗಳು ಹಾಗೂ ಶಾಲಾ ಮುಖ್ಯ ಶಿಕ್ಷಕರು / ಪ್ರಾಂಶುಪಾಲರು ಅನುಸರಿಸಬೇಕಾದ ಕ್ರಮಗಳ ಬಗ್ಗೆ

2. NTSE user manual

3.Flow chart for NTSE application

4. Registration flow chart for cbse/icse/igsce NTSE

5.NMMS user manual

6. Flow chart for NMMS application

7. Registration flow chart for government upgraded higher primary schools for NMMS

8.NTSE ಮತ್ತು‌ NMMS ಪರೀಕ್ಷೆಯ ಹಳೆಯ ಪ್ರಶ್ನೆ ಪತ್ರಿಕೆಗಳು, ಅಧ್ಯಯನ ಸಾಮಗ್ರಿಗಳು, ಪದೇ ಪದೇ ಕೇಳಲಾಗುವ ಪ್ರಶ್ನೆಗಳಿಗೆ ಉತ್ತರಗಳು, ಅಧ್ಯಯನ ಸಾಮಗ್ರಿಗಳು ಹಾಗೂ ಇತರೆ ಸಂಪೂರ್ಣ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

9. 2019 - 20 ನೇ ಸಾಲಿನ NTSE ಮತ್ತು‌ NMMS ಪ್ರಶ್ನೆ ಪತ್ರಿಕೆಗಳು ಹಾಗೂ ಉತ್ತರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

10. 2020-21 ನೇ ಸಾಲಿನ NMMS ಮತ್ತು NTSE ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಿರುವ ಬಗ್ಗೆ

11.NTSE- NMMS ಪರೀಕ್ಷಾ ಶುಲ್ಕ ಪಾವತಿಸುವ ಬಗ್ಗೆ

12.NMMS ಹತ್ತು‌ ವರ್ಷಗಳ‌ ಪ್ರಶ್ನೆ ಪತ್ರಿಕೆ‌‌ ಹಾಗೂ ಉತ್ತರ ಪತ್ರಿಕೆಗಳು

13.2020-21ನೇ ಸಾಲಿನ NTS-NMMS ಪರೀಕ್ಷೆಗಳ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳಿಗೆ ವಿತರಿಸುವ ಬಗ್ಗೆ

14.2020-21ನೇ ಸಾಲಿಗೆ NTSE-NMMS ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಚಂದನ ವಾಹಿನಿಯಲ್ಲಿ ಸಂವೇದ ಇ-ಕಲಿಕಾ ಕಾರ್ಯಕ್ರಮವನ್ನು ಪ್ರಸಾರ ಮಾಡುವ ಬಗ್ಗೆ

15.2020-21ನೇ ಸಾಲಿನ NTSE NMMS ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳ ಪ್ರವೇಶ ಪತ್ರದಲ್ಲಿನ ದೋಷಗಳನ್ನು ತಿದ್ದುಪಡಿ ಮಾಡುವ ಬಗ್ಗೆ

16.2020-21ನೇ ಸಾಲಿನ‌ NTSE NMMS ಪರೀಕ್ಷಾ ಅಭ್ಯರ್ಥಿಗಳ‌ ಜಿಲ್ಲಾವಾರು ಅಂಕಿ ಸಂಖ್ಯೆ

17.2020-21 NMMS paper -1& 2 key answers

18.2020-21 NTSE Paper -1& 2 key answers

19.2020-21ನೇ ಸಾಲಿನ NTSE-NMMS ಪರೀಕ್ಷೆಗಳ ಕೀ ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಸುವುದಕ್ಕೆ ಸಂಬಂಧಿಸಿದ ಸುತ್ತೋಲೆ ಮತ್ತು ನಮೂನೆ

20.NTSE district wise marks list link

8 comments:

  1. When we apply 2021-22 NTSC / NMMS registration

    ReplyDelete
  2. Ntse exam application last date for the year 2022-23

    ReplyDelete
  3. Question paper 2022-23

    ReplyDelete
  4. Sir How to create this good and fine website pls..

    ReplyDelete
  5. Previous question papers are not getting downloaded. Solve this problen

    ReplyDelete


ಆತ್ಮೀಯ ಶಿಕ್ಷಕ ಮಿತ್ರರೇ, ನಮ್ಮ ಸರ್ಕಾರಿ ಶಾಲೆ app ನಲ್ಲಿ ಯಾವುದೇ fileಗಳು ಡೌನ್ಲೋಡ್ ಆಗುತ್ತಿಲ್ಲವೆಂದು ರಾಜ್ಯದ ಸಾಕಷ್ಟು ಶಿಕ್ಷಕ ಮಿತ್ರರು ವಿಚಾರ ತಿಳಿಸಿರುತ್ತಾರೆ. ಇದು ತಾಂತ್ರಿಕ ಸಮಸ್ಯೆಯಿಂದ ಕೂಡಿರುವ ಕಾರಣದಿಂದ download ಆಗುತ್ತಿಲ್ಲ. ಒಂದು ವೇಳೆ ತಮಗೆ ಯಾವುದೇ ಫೈಲ್ಗಳನ್ನು ಡೌನ್ಲೋಡ್ ಮಾಡಬೇಕೆಂದರೆ ದಯವಿಟ್ಟು app ನಲ್ಲಿ ಮಾಡದೆ, www.nammasarakarishaale.com ಈ ಲಿಂಕ್ ನ್ನು ನಿಮ್ಮ google chrome browser ನಲ್ಲಿ ಒಪನ್ ಮಾಡಿ ಡೌನ್ಲೋಡ್ ಮಾಡಿಕೊಳ್ಳಬಹುದು. ಧನ್ಯವಾದಗಳು, ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ .

APP DOWNLOAD HERE

NATIONAL LEADERS

www.nammasarakarishaale.com ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ...