ವಿದ್ಯಾರ್ಥಿವೇತನ [ SCHOLARSHIP ]

31.ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಪಾವತಿಸಲಾಗುವ ವಿವಿಧ ವಿದ್ಯಾರ್ಥಿವೇತನದ ಕುರಿತು ವಿಧಾನಪರಿಷತ್ತಿನಲ್ಲಿ ಕೇಳಲಾದ ಪ್ರಶ್ನೆಗಳಿಗೆ ಮಾನ್ಯ ಸಮಾಜ ಕಲ್ಯಾಣ ಇಲಾಖೆಯ ಸಚಿವರ ಲಿಖಿತ ಉತ್ತರ

30. ಆದಿತ್ಯ ಬಿರ್ಲಾ ಕ್ಯಾಪಿಟಲ್ ಕೋವಿಡ್ ವಿದ್ಯಾರ್ಥಿ ವೇತನ ಯೋಜನೆ Click Here To Apply 

29. ಕರ್ನಾಟಕ ಕಟ್ಟಡ ಮತ್ತು ಇತರೆ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಕಲಿಕಾ ಭಾಗ್ಯ ಶೈಕ್ಷಣಿಕ ಸಹಾಯಧನ I Click Here To Apply

28. 2021-22 ನೇ ಸಾಲಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ OBC ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿರುವ ಬಗ್ಗೆ

27. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಡಿಯಲ್ಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನದ ದಿನಾಂಕವನ್ನು ವಿಸ್ತರಿಸಿರುವ ಬಗ್ಗೆ

26. 2021-22ನೇ ಸಾಲಿನ 1ರಿಂದ 10ನೇ ತರಗತಿ OBC ವಿದ್ಯಾರ್ಥಿಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ SSPಯಲ್ಲಿ ಅರ್ಜಿಯನ್ನು ಸಲ್ಲಿಸುವ ಬಗ್ಗೆ

25. 2021-22 ನೇ ಸಾಲಿನ ಅಲ್ಪಸಂಖ್ಯಾತ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿಗಳನ್ನು ಆನ್ಲೈನ್ನಲ್ಲಿ ಸಲ್ಲಿಸುವ ಹಾಗೂ ಅರ್ಜಿಗಳನ್ನು ಪರಿಶೀಲಿಸುವ ಕುರಿತು

24. NSP ವಿದ್ಯಾರ್ಥಿವೇತನ ಜಮಾ ಆಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಪರೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

23. NSP scholarship -2021

22. ಕಾರ್ಮಿಕ ಮಕ್ಕಳ ಕಲ್ಯಾಣಕ್ಕಾಗಿ ಪರಿಷ್ಕೃತ ವಿದ್ಯಾರ್ಥಿ ವೇತನಗಳ ಸುತ್ತೋಲೆ

21. ರೈತರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣ ಪ್ರೋತ್ಸಾಹಿಸಲು ಹೊಸ ಶಿಷ್ಯವೇತನ(scholarship) ಯೋಜನೆ ಜಾರಿಗೆ ತರುವ ಬಗ್ಗೆ

20. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಕಲಿಕೆ ಭಾಗ್ಯ ಯೋಜನೆಯ ವಿದ್ಯಾರ್ಥಿವೇತನ ಯೋಜನೆ

19. ಡಿಜಿಟಲ್ ಭಾರತಿ ಕೋವಿಡ್ ಸ್ಕಾಲರ್ಶಿಪ್ 2021-22 1ನೇ ತರಗತಿಯಿಂದ PUCವರೆಗೆ

1.ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ [ SSP ]

2.ನಿಮ್ಮ‌ ವಿದ್ಯಾರ್ಥಿಗಳಿಗೆ, ವಿದ್ಯಾರ್ಥಿವೇತನ ಮಂಜೂರಾದ ಮಾಹಿತಿಯನ್ನು ತಿಳಿಯಿರಿ SSP

3.ರಾಷ್ಟ್ರೀಯ ವಿದ್ಯಾರ್ಥಿವೇತನ ತಂತ್ರಾಂಶ [ NSP ]

4.Santoor womens scholarship 2020 ( last date to apply 15-11-2020

5.ಶ್ಯಾಮನೂರು ಶಿವಶಂಕರಪ್ಪ ಜನಕಲ್ಯಾಣ ಟ್ರಸ್ಟ್ ದಾವಣಗೆರೆ ವಿದ್ಯಾರ್ಥಿವೇತನ ( Last date to apply 15-11-2020)

6.ಪ್ರಧಾನಮಂತ್ರಿ ವಿದ್ಯಾರ್ಥಿವೇತನ ಯೋಜನೆ

7. ಇಂದಿರಾಗಾಂಧಿ ವಿದ್ಯಾರ್ಥಿವೇತನ ಯೋಜನೆ

8.Santoor womens scholarship application form

9. ವಿವಿಧ ವಿದ್ಯಾರ್ಥಿ ಯೋಜನೆಗಳು ಮತ್ತು ಅದರ Weblinkಗಳು

10. ಶಿಕ್ಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಶಿಕ್ಷಕರ ಮತ್ತು ಮಕ್ಕಳ ಕಲ್ಯಾಣ ನಿಧಿಯಿಂದ ಸಿಗುವ ಸೌಲಭ್ಯಗಳ ಮಾಹಿತಿ ಪುಸ್ತಕ

11.2020-21ನೇ ಸಾಲಿನ NSP ಮೆಟ್ರಿಕ್ ಪೂರ್ವ ಅಲ್ಪಸಂಖ್ಯಾತ ವಿದ್ಯಾರ್ಥಿ ವೇತನಗಳ ಅರ್ಜಿಗಳನ್ನು ಮರುಪರಿಶೀಲನೆ ಮಾಡುವ ಕುರಿತು

12.2020-21ನೇ ಸಾಲಿನಲ್ಲಿ 1ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ನೋಂದಣಿ ಮಾಡುವ ಬಗ್ಗೆ

13.2020-21 ನೇ ಸಾಲಿಗೆ ಶಿಕ್ಷಕರ ಮಕ್ಕಳ ಉನ್ನತ ವ್ಯಾಸಂಗ ಧನಸಹಾಯ ಮಂಜೂರು ಮಾಡಲು ಅರ್ಜಿಗಳನ್ನು ಆಹ್ವಾನಿಸುವ ಬಗ್ಗೆ ಹಾಗೂ ಅರ್ಜಿ ನಮೂನೆ

14.2020-21ನೇ ಸಾಲಿನ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು ಅನುಷ್ಠಾನ ಮಾಡುವ ಬಗ್ಗೆ

15. ವೃತ್ತಿಪರ ಕೋರ್ಸ್ ಗೆ ರಾಷ್ಟ್ರೀಕೃತ ಬ್ಯಾಂಕ್ ನಿಂದ ಶೈಕ್ಷಣಿಕ ಸಾಲದ ಬಡ್ಡಿ ಮರುಪಾವತಿ

16.2020-21Minority scholarship on ssp related detail information

17.2020-21ನೇ ಸಾಲಿಗೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕಾಗಿ SSP ತಂತ್ರಾಂಶದಲ್ಲಿ ಅರ್ಜಿಗಳನ್ನು ಸಲ್ಲಿಸುವ ಕುರಿತು

18. ಬ್ಯಾಂಕ್ ನೊಂದಿಗೆ ನಿಮ್ಮ ಆಧಾರ್ ಜೋಡಣೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ3 comments:


APP DOWNLOAD HERE

NATIONAL LEADERS

www.nammasarakarishaale.com ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ...