NEW UPDATES

ಆತ್ಮೀಯರೆ, ಈ ವೆಬ್ ಸೈಟ್ (WEBSITE) ಜಾಹೀರಾತು ರಹಿತ ವೆಬ್ ಸೈಟ್ ಆಗಿರುತ್ತದೆ. ಒಂದು ವೇಳೆ ಜಾಹೀರಾತು ಪ್ರದರ್ಶನವಾದಲ್ಲಿ ಜಾಹೀರಾತಿಗೂ ಹಾಗೂ ಈ ವೆಬ್ ಸೈಟ್ ನ ವಾರಸುದಾರರಿಗೂ ಯಾವುದೇ ರೀತಿಯ ಸಂಬಂಧವಿರುವುದಿಲ್ಲ. ಈ ವೆಬ್ ಸೈಟ್ ಅನ್ನು ಕೇವಲ ಸೇವಾ ಮನೋಭಾವದ ಹಿತದೃಷ್ಟಿಯಿಂದ ಹಾಗೂ ರಾಜ್ಯದ ಸಮಸ್ತ ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ಹಾಗೂ ಉದ್ಯೋಗಕಾಂಕ್ಷಿಗಳಿಗೆ ನೆರವಾಗಲಿ ಎಂಬ ಶೈಕ್ಷಣಿಕ ಹಿತದೃಷ್ಟಿಯಿಂದ ರಚಿಸಲಾಗಿದ್ದು, ಇಲ್ಲಿ ಸಿಗುವ ಎಲ್ಲಾ ಸಂಪನ್ಮೂಲಗಳು ಮುಕ್ತ ಸಂಪನ್ಮೂಲಗಳಾಗಿರುತ್ತವೆ. ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ @All COPY RIGHTS RESERVED.

NEW  2024-25ನೇ ಸಾಲಿನಲ್ಲಿ ಪಿ.ಎಂ ಪೋಷಣ್ ಮಧ್ಯಾಹ್ನ ಉಪಹಾರ ಯೋಜನೆಯಡಿಯಲ್ಲಿ ಶಾಲಾ ಹಂತದಲ್ಲಿ ಆಹಾರ ಧಾನ್ಯಗಳನ್ನು ಹಾಗೂ ಹಾಲಿನ ಪುಡಿ ಸರಬರಾಜು ಮತ್ತು ವಿತರಣೆ ಮಾಹಿತಿಯನ್ನು ತಂತ್ರಾಂಶದಲ್ಲಿ ಇಂದೀಕರಿಸುವ ಬಗ್ಗೆ

NEW  2025-26ನೇ ಸಾಲಿಗೆ  ಪಠ್ಯಪುಸ್ತಕಗಳ ಸರಿಯಾದ   ಶೀರ್ಷಿಕೆಗಳನ್ನು ಬೇಡಿಕೆ ಸಲ್ಲಿಸುವ ಬಗ್ಗೆ

NEW  2025ರ SSLC ವಾರ್ಷಿಕ ಪರೀಕ್ಷೆ - 1ರ ಮೌಲ್ಯಮಾಪನ ಕಾರ್ಯಕ್ಕಾಗಿ ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರ ಮಾಹಿತಿಯನ್ನು ಆನ್ಲೈನ್ ನಲ್ಲಿ ನೋಂದಣಿ ಮಾಡುವ ಬಗ್ಗೆ

NEW  2024-25ನೇ ಸಾಲಿನಲ್ಲಿ ರಾಜ್ಯದ ಆಯ್ದ ಶಾಲೆಗಳಲ್ಲಿ 3,6 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳನ್ನು PARAKH ರಾಷ್ಟ್ರೀಯ ಸರ್ವೇಕ್ಷಣಾ-2024ರ ಸಮೀಕ್ಷೆಗೆ ಒಳಪಡಿಸುವ ಸಂಬಂಧ ವಿವಿಧ ಹಂತದ ಅಧಿಕಾರಿಗಳ ಕರ್ತವ್ಯ ಮತ್ತು ಜವಾಬ್ದಾರಿಗಳ ಕುರಿತು

NEW  2025 - 26ನೇ ಶೈಕ್ಷಣಿಕ ಸಾಲಿಗೆ SATS ತಂತ್ರಾಂಶದಲ್ಲಿ ಪಠ್ಯಪುಸ್ತಕಗಳ ಬೇಡಿಕೆಯನ್ನು ದಾಖಲಿಸುವ ಬಗ್ಗೆ ALL MEDIUM | ಕನ್ನಡ ಮಾಧ್ಯಮ ( 1- 8 ) ENG MEDIUM URDU MEDIUM URDU - ENG AIDED PRI - HS

NEW  2024-25ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಶೌಚಾಲಯ ಮತ್ತು ಇತರೆ ನಿರ್ವಹಣೆಗಾಗಿ ಅನುದಾನ ಬಿಡುಗಡೆ ಮಾಡುವ ಬಗ್ಗೆ

NEW  ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳ ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆ ಹೊರಡಿಸಿರುವುದನ್ನು ತಡೆಹಿಡಿಯುವ ಬಗ್ಗೆ

NEW  ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಕುರಿತು.

NEW  01-08-2024ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯನ್ನು ಶೇಕಡ 2.25% ರಷ್ಟು ಹೆಚ್ಚಳ ಮಾಡಿದ ಬಗ್ಗೆ

NEW  2024-25ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ತರಬೇತಿ ನಡೆಸುವ ಬಗ್ಗೆ

NEW  2024-25ನೇ ಸಾಲಿಗೆ ಶಿಕ್ಷಕರ/ಉಪನ್ಯಾಸಕರ ಮಕ್ಕಳ ಉನ್ನತ ವ್ಯಾಸಂಗ ಧನಸಹಾಯ ಮಂಜೂರು ಮಾಡಲು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸುವ ಬಗ್ಗೆ

NEW  2024-25ನೇ ಸಾಲಿನ NMMS ದಿನಾಂಕ:08-12-2024ರ ಬದಲಾಗಿ ದಿನಾಂಕ:05-01-2025ರಂದು ನಡೆಸುವ ಬಗ್ಗೆ

NEW  ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ ಮತ್ತು ಒಂದು ದಿನ ಮಕ್ಕಳ ವಿಶೇಷ ಗ್ರಾಮ ಸಭೆ ನಡೆಸುವ ಕುರಿತು

NEW  2025ನೇ ಸಾಲಿನ ಸಾರ್ವತ್ರಿಕ ಹಾಗೂ ಪರಿಮಿತ ರಜಾ ದಿನಗಳ ಪಟ್ಟಿ

ಈ WEBSITE ಗೆ ಭೇಟಿ ನೀಡಿದ್ದಕ್ಕಾಗಿ ಧನ್ಯವಾದಗಳು, ಮತ್ತೊಮ್ಮೆ ಈ WEBSITE ಗೆ ಭೇಟಿ ನೀಡಿ. ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ... ವಂದನೆಗಳು.



ಚುನಾವಣಾ ವಿಶೇಷ

12.2024-25ನೇ ಸಾಲಿನಲ್ಲಿ ರಾಷ್ಟ್ರೀಯ ಮತದಾರ ದಿನಾಚರಣೆಗೆ ಸಂಬಂಧಿಸಿದಂತೆ ಶೈಕ್ಷಣಿಕ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಚಟುವಟಿಕೆಗಳನ್ನು ಆಯೋಜಿಸುವ ಕುರಿತು

11.2024-25ನೇ ಸಾಲಿನಲ್ಲಿ ರಾಜ್ಯದ ಎಲ್ಲಾ ಶಾಲೆ ಕಾಲೇಜುಗಳಲ್ಲಿ ಮತದಾರರ ಸಾಕ್ಷರತಾ ಸಂಘ[ELC] ಮತ್ತು ಚುನಾವಣಾ ಜಾಗೃತಿ ಸಂಘಗಳಲ್ಲಿ[CJC] ಕಾರ್ಯಾ ಚಟುವಟಿಕೆಗಳನ್ನು ಅನುಷ್ಠಾನಗೊಳಿಸುವ ಕುರಿತು

10.ರಾಷ್ಟ್ರೀಯ ಮತದಾರ ದಿನ - 2024 ಆಚರಣೆ ಅಂಗವಾಗಿ ಮತದಾರ ಪ್ರತಿಜ್ಞಾವಿಧಿ ಸ್ವೀಕರಿಸುವುದರ ಬಗ್ಗೆ

ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ [ BLO ] ಗಳಿಕೆ ರಜೆ ಮಂಜೂರು ಮಾಡುವ ಕುರಿತ

ಶಿಕ್ಷಕರನ್ನು ಮತದಾರ ಪಟ್ಟಿ ಪರಿಷ್ಕರಣೆಯ ಕಾರ್ಯಗಳಿಗೆ ನೇಮಿಸುವಾಗ ಕೈಗೊಳ್ಳಬೇಕಾದ ಕ್ರಮಗಳ ಕುರಿತ ಸುತ್ತೋಲೆಗಳು  | CLICK | CLICK | CLICKCLICK |

09.ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023ರ ಹಿನ್ನೆಲೆಯಲ್ಲಿ ಶಿಕ್ಷಕರು ರಾಜಾವಧಿಯಲ್ಲಿ ಕಾರ್ಯನಿರ್ವಹಿಸಿದ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಮತ್ತು ಮತಗಟ್ಟೆ ಮಟ್ಟದ ಮೇಲ್ವಿಚಾರಕರಿಗೆ ಗಳಿಕೆ ರಜೆ ಮಂಜೂರಾತಿ ನೀಡುವ ಬಗ್ಗೆ

08.ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವ ಬಗ್ಗೆ

07. Guidelines for issue postal ballot papers

06. 20223 ನೇ ಸಾಲಿನ ಚುನಾವಣಾ ಮತಗಟ್ಟೆ ಗಳಿಗೆ ಆಯ್ಕೆಯಾದ ಶಾಲೆಗಳಲ್ಲಿರುವ ಮೂಲಭೂತ ಸೌಲಭ್ಯಗಳಲ್ಲಿ ಇರುವಂತಹ ನ್ಯೂನ್ಯತೆಗಳನ್ನು ಸರಿಪಡಿಸುವ ಕುರಿತು

ಜನವರಿ 25 , 2023 ರಂದು ರಾಷ್ಟ್ರೀಯ ಮತದಾರ ದಿನವನ್ನು ಆಚರಿಸುವ ಬಗ್ಗೆ






ಅಂಗನವಾಡಿ ಕಾರ್ಯಕರ್ತೆಯರನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸದಂತೆ ನಿರ್ದೇಶನ ನೀಡುವ ಕುರಿತು


ಮತಗಟ್ಟೆ ಅಧಿಕಾರಿಗಳಿಗೆ ಗಳಿಕೆ ರಜೆ ಮಂಜೂರು ಮಾಡಲು ನಿಯಮಗಳಲ್ಲಿ ಅವಕಾಶವಿಲ್ಲ ಎಂಬ ಕುರಿತ ಆದೇಶ

21. ಜನವರಿ 25 2022 ರಂದು ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸುವ ಬಗ್ಗೆ

20. ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಂಬಂಧಿಸಿದಂತೆ ಚುನಾವಣಾ ಕರ್ತವ್ಯನಿರತ ಅಧಿಕಾರಿ/ ಸಿಬ್ಬಂದಿಗಳಿಗೆ ಪರಿಹಾರವನ್ನು ನೀಡುವ ಬಗ್ಗೆ

19. BLO ಗಳಿಗೆ ಗಳಿಕೆ ರಜೆ ಮಂಜೂರು ಮಾಡುವ ಬಗ್ಗೆ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳ ಆದೇಶ

 18. BLOಗಳಿಗೆ ಗಳಿಕೆ ರಜೆ EL ಮಂಜೂರು ಮಾಡುವ ಬಗ್ಗೆ ತಹಸೀಲ್ದಾರರು ಹಗರಿಬೊಮ್ಮನಹಳ್ಳಿ ಇವರ ಆದೇಶ

17. ಕೋವಿಡ್ 19 ರ ಹಿನ್ನೆಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ / ಉಪಚುನಾವಣೆ ಹಾಗೂ ಅಧ್ಯಕ್ಷರು ಉಪಾಧ್ಯಕ್ಷರುಗಳು ಚುನಾವಣೆಯನ್ನು ಮುಂದೂಡುವ ಬಗ್ಗೆ

1. ಜನವರಿ 25 2021 ರಂದು ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸುವ ಬಗ್ಗೆ ಮತ್ತು ಪ್ರತಿಜ್ಞಾವಿಧಿ

2.Online voter enrollment link

3. ವಿವಿಧ ನಮೂನೆಗಳು

4.2020-25 ನೇ ಸಾಲಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ವಿಜೇತರಾದ ಸದಸ್ಯರುಗಳ ಜಿಲ್ಲಾವಾರು ಹಾಗೂ ತಾಲೂಕುವಾರು ಪಟ್ಟಿ

5.BLO ಗಳಿಗೆ ಗಳಿಕೆ ರಜೆ ಮಂಜೂರು ಮಾಡದಿರುವ ಬಗ್ಗೆ

6. ಅಂಗವಿಕಲ ನೌಕರರನ್ನು ಚುನಾವಣಾ ಕರ್ತವ್ಯದಿಂದ ವಿನಾಯಿತಿ ನೀಡುವ ಬಗ್ಗೆ

7.Voters pledge

8. ಗ್ರಾಮ ಪಂಚಾಯಿತಿಯ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣಾ ಮೀಸಲಾತಿಯನ್ನು ನಿಗದಿಪಡಿಸುವ ಬಗ್ಗೆ

9. ಕೋವಿಡ್ -19ರ ತುರ್ತು ಹಿನ್ನೆಲೆಯಲ್ಲಿ ಮನೆ ಮನೆ ಆರೋಗ್ಯ ಸಮೀಕ್ಷೆಗೆ ನಿಯೋಜನೆ ಮಾಡಿದ ಶಿಕ್ಷಕರುಗಳಿಗೆ ಅಥವಾ ಮತಗಟ್ಟೆ ಅಧಿಕಾರಿಗಳಿಗೆ ಗಳಿಕೆ ರಜೆಯನ್ನು ಮಂಜೂರು ಮಾಡುವ ಬಗ್ಗೆ

10.ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಯ ಮಾಹಿತಿ

11. ಕರ್ನಾಟಕ ರಾಜ್ಯ6-8 ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘ ಇದರ 2021-26ರ ಅವಧಿಯ ಚುನಾವಣೆಗಳು

12.To know your assembly by your epic number

13. ಗ್ರಾಮ ಪಂಚಾಯಿತಿ ಚುನಾವಣೆ 2021 ಮತದಾನ ದಿನದಂದು ಚುನಾವಣೆ ನಡೆಯುವ ಗ್ರಾಮೀಣ ಪ್ರದೇಶಗಳಲ್ಲಿ ರಜೆ ಘೋಷಿಸಿರುವ ಕುರಿತು

14. ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಮೇ 2021 ಮಾಹೆಯವರೆಗೆ ಅವಧಿ ಮುಕ್ತಾಯವಾಗಲಿರುವ ವಿವಿಧ ಚುನಾವಣೆಗಳ ಕುರಿತ ಆದೇಶ

15.Election score sheets For PRO and APRO

16. ದೈಹಿಕ ವಿಕಲಚೇತನ ಸರ್ಕಾರಿ ನೌಕರರನ್ನು ಚುನಾವಣಾ ಕರ್ತವ್ಯದಿಂದ ವಿನಾಯಿತಿ ನೀಡುವ ಕುರಿತಂತೆ ಪರಿಷ್ಕೃತ ಮಾರ್ಗಸೂಚಿಗಳು ದಿ 24-03-2021


No comments:

Post a Comment


ಆತ್ಮೀಯ ಶಿಕ್ಷಕ ಮಿತ್ರರೇ, ನಮ್ಮ ಸರ್ಕಾರಿ ಶಾಲೆ app ನಲ್ಲಿ ಯಾವುದೇ fileಗಳು ಡೌನ್ಲೋಡ್ ಆಗುತ್ತಿಲ್ಲವೆಂದು ರಾಜ್ಯದ ಸಾಕಷ್ಟು ಶಿಕ್ಷಕ ಮಿತ್ರರು ವಿಚಾರ ತಿಳಿಸಿರುತ್ತಾರೆ. ಇದು ತಾಂತ್ರಿಕ ಸಮಸ್ಯೆಯಿಂದ ಕೂಡಿರುವ ಕಾರಣದಿಂದ download ಆಗುತ್ತಿಲ್ಲ. ಒಂದು ವೇಳೆ ತಮಗೆ ಯಾವುದೇ ಫೈಲ್ಗಳನ್ನು ಡೌನ್ಲೋಡ್ ಮಾಡಬೇಕೆಂದರೆ ದಯವಿಟ್ಟು app ನಲ್ಲಿ ಮಾಡದೆ, www.nammasarakarishaale.com ಈ ಲಿಂಕ್ ನ್ನು ನಿಮ್ಮ google chrome browser ನಲ್ಲಿ ಒಪನ್ ಮಾಡಿ ಡೌನ್ಲೋಡ್ ಮಾಡಿಕೊಳ್ಳಬಹುದು. ಧನ್ಯವಾದಗಳು, ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ .

APP DOWNLOAD HERE

NATIONAL LEADERS

www.nammasarakarishaale.com ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ...