NEW UPDATES

NEW  2023-24 ನೇ ಸಾಲಿನ ಶೈಕ್ಷಣಿಕ ಕ್ರಿಯಾ ಯೋಜನೆ ಅನುಷ್ಠಾನಗೊಳಿಸುವ ಕುರಿತು

NEW  2023-24 ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಮಾರ್ಗಸೂಚಿ

NEW  2022-23ನೇ ಸಾಲಿನ 5 ಮತ್ತು 8ನೇ ತರಗತಿ ಮೌಲ್ಯಾಂಕನದ ಕೀ ಉತ್ತರಗಳನ್ನು ಬಿ ಇ ಓ ಲಾಗಿನ್ ನಲ್ಲಿ ನೀಡುವ ಬಗ್ಗೆ ಸುತ್ತೋಲೆ.

NEW  ಅಂಗವೈಕಲ್ಯವುಳ್ಳ ಸರ್ಕಾರಿ ನೌಕರರಿಗೆ ಗ್ರೂಪ್ ಡಿ ಮತ್ತು ಗ್ರೂಪ್-ಸಿ ವೃಂದಗಳಿಗೆ ನೀಡುವ ಮುಂಬಡ್ತಿಯಲ್ಲಿ ಮೀಸಲಾತಿಯನ್ನು ಕಲ್ಪಿಸುವ ಬಗ್ಗೆ

NEW   5&8 ನೇ ತರಗತಿಯ ಮೌಲ್ಯಂಕನ ಪರೀಕ್ಷೆಯ ನಾಮಿನಲ್ ರೋಲ್ | 5ನೇ ತರಗತಿ | 8ನೇ ತರಗತಿ |ಹಾಜರಾತಿ ಮತ್ತುಗೈರುಹಾಜರಿ ತಖ್ತೆ: | Nominal Roll - 2

NEW  2022-23 ನೇ ಸಾಲಿನ 5 ಮತ್ತು 8ನೇ ತರಗತಿಯ ಮೌಲ್ಯಾಂಕನ ಪರೀಕ್ಷೆಯ ಪರಿಷ್ಕೃತ ಪ್ರವೇಶ ಪತ್ರಗಳನ್ನು ಲಭ್ಯ ಮಾಡಿರುವ ಬಗ್ಗೆ | Revised Admission Tickets Word copy

ಈ WEBSITE ಗೆ ಭೇಟಿ ನೀಡಿದ್ದಕ್ಕಾಗಿ ಧನ್ಯವಾದಗಳು, ಮತ್ತೊಮ್ಮೆ ಈ WEBSITE ಗೆ ಭೇಟಿ ನೀಡಿ. ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ... ವಂದನೆಗಳು.

CPI KALABURAGI ORDERS

10. ಸರ್ಕಾರಿ ಪ್ರೌಢಶಾಲೆ ಹಾಗೂ ಸಂಯುಕ್ತ ಪದವಿ ಪೂರ್ವ ಕಾಲೇಜುಗಳಲ್ಲಿರುವ ಪ್ರೌಢಶಾಲಾ ವಿಭಾಗಗಳಲ್ಲಿ ಶಾಲಾ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ರಚಿಸದೆ ಇರುವ ಕುರಿತು

9. 2022 23 ನೇ ಸಾಲಿಗೆ ಕಲ್ಯಾಣ ಕರ್ನಾಟಕ ವಿಭಾಗದ ಅತಿಥಿ ಶಿಕ್ಷಕರಿಗೆ ಕಲಿಕಾ ಚೇತರಿಕೆ ತರಬೇತಿಯನ್ನು ನೀಡುವ ಕುರಿತು

8. 2021-22 ನೇ ಸಾಲಿನ ಮಧ್ಯಾಹ್ನ ಉಪಹಾರ ಯೋಜನೆಯಡಿ ಬಿಸಿಯೂಟ ಪಡೆದ ಫಲಾನುಭವಿಗಳ ಮಾಹಿತಿಯನ್ನು SATS ತಂತ್ರಾಂಶದಲ್ಲಿ ಕಡ್ಡಾಯವಾಗಿ ನಮೂದಿಸುವ ಕುರಿತು

7. ಬೋಧಕ ಬೋಧಕೇತರ ಗ್ರೂಪ್ ಸಿ ಹುದ್ದೆಗಳಿಗೆ ಪ್ರಚಲಿತ ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ಮುಂಬಡ್ತಿ ನೀಡುವ ಬಗ್ಗೆ

6. ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರೌಢಶಾಲೆಗಳಲ್ಲಿ ಚಿತ್ರಕಲಾ ಶಿಕ್ಷಣದ ಶುಲ್ಕವನ್ನುರೂ.10 /- ರಿಂದ ರೂ.25 /- ಕ್ಕೆ ಹೆಚ್ಚಳ ಮಾಡಿರುವ ಬಗ್ಗೆ

5. ಜುಲೈ- 2021ರ ಮಾಹೆಯ ಸೇತುಬಂದ ಮಾಹಿತಿಯ ನಮೂನೆಗಳು

4. ನಿರ್ದೇಶಕರು ಸಾ.ಶಿ.ಇ ಕಲಬುರಗಿ ಇವರ ವಾಹನಕ್ಕೆ ಎಮ್ಮೆಗಳು ಅಡ್ಡಲಾಗಿ ಬಂದಿರುವ ಪ್ರಕರಣದ ಕುರಿತು

3. ಪರ್ಯಾಯ ಶೈಕ್ಷಣಿಕ ಯೋಜನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿವಾರು ಮಾಹಿತಿ ನಮೂನೆ

2. 2020-21 ಸಾಲಿನ SSLC ಪರೀಕ್ಷೆಗೆ ನೊಂದಣಿಯಾಗದ ಹಾಗೂ 1 ಒಂದರಿಂದ 9ನೇ ತರಗತಿಗಳ ದಾಖಲಾತಿ ವಿವರಗಳನ್ನು ಸಮಗ್ರವಾಗಿ ಪರಿಶೀಲಿಸುವ ಬಗ್ಗೆ

1. 1 ನೇ ತರಗತಿಯಿಂದ 10 ತರಗತಿಯವರೆಗೆ cce ಫಲಿತಾಂಶವನ್ನು SATS ನಲ್ಲಿ ದಾಖಲಿಸಿದ್ದನ್ನು Cross verification ಮಾಡಿ ಮಕ್ಕಳ ಕಲಿಕಾ ಪ್ರಗತಿಯನ್ನು ಒರೆಗಲ್ಲಿಗೆ ಹಚ್ಚುವ ಬಗ್ಗೆ

2 comments:

  1. This comment has been removed by the author.

    ReplyDelete
  2. ಸರ್
    ಖಾಸಗಿ ಶಾಲೆಗಳು ಮಕ್ಕಳಿಂದ ಶುಲ್ಕ ವಸೂಲಾತಿ ಪಟ್ಟಿ ಇದ್ದರೆ ಹಾಕಿ ಸರ್ (1to 5th)

    ReplyDelete


ಆತ್ಮೀಯ ಶಿಕ್ಷಕ ಮಿತ್ರರೇ, ನಮ್ಮ ಸರ್ಕಾರಿ ಶಾಲೆ app ನಲ್ಲಿ ಯಾವುದೇ fileಗಳು ಡೌನ್ಲೋಡ್ ಆಗುತ್ತಿಲ್ಲವೆಂದು ರಾಜ್ಯದ ಸಾಕಷ್ಟು ಶಿಕ್ಷಕ ಮಿತ್ರರು ವಿಚಾರ ತಿಳಿಸಿರುತ್ತಾರೆ. ಇದು ತಾಂತ್ರಿಕ ಸಮಸ್ಯೆಯಿಂದ ಕೂಡಿರುವ ಕಾರಣದಿಂದ download ಆಗುತ್ತಿಲ್ಲ. ಒಂದು ವೇಳೆ ತಮಗೆ ಯಾವುದೇ ಫೈಲ್ಗಳನ್ನು ಡೌನ್ಲೋಡ್ ಮಾಡಬೇಕೆಂದರೆ ದಯವಿಟ್ಟು app ನಲ್ಲಿ ಮಾಡದೆ, www.nammasarakarishaale.com ಈ ಲಿಂಕ್ ನ್ನು ನಿಮ್ಮ google chrome browser ನಲ್ಲಿ ಒಪನ್ ಮಾಡಿ ಡೌನ್ಲೋಡ್ ಮಾಡಿಕೊಳ್ಳಬಹುದು. ಧನ್ಯವಾದಗಳು, ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ .

APP DOWNLOAD HERE

NATIONAL LEADERS

www.nammasarakarishaale.com ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ...