NEW UPDATES

ಆತ್ಮೀಯರೆ, ಈ ಬ್ಲಾಗ್ (WEBSITE) ಜಾಹೀರಾತು ರಹಿತ ಬ್ಲಾಗ್ ಆಗಿರುತ್ತದೆ. ಒಂದು ವೇಳೆ ಜಾಹೀರಾತು ಪ್ರದರ್ಶನವಾದಲ್ಲಿ ಜಾಹೀರಾತಿಗೂ ಹಾಗೂ ಈ ಬ್ಲಾಗಿನ ವಾರಸುದಾರರಿಗೂ ಯಾವುದೇ ರೀತಿಯ ಸಂಬಂಧವಿರುವುದಿಲ್ಲ. ಈ ಬ್ಲಾಗನ್ನು ಕೇವಲ ಸೇವಾ ಮನೋಭಾವದ ಹಿತದೃಷ್ಟಿಯಿಂದ ಹಾಗೂ ರಾಜ್ಯದ ಸಮಸ್ತ ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ಹಾಗೂ ಉದ್ಯೋಗಕಾಂಕ್ಷಿಗಳಿಗೆ ನೆರವಾಗಲಿ ಎಂಬ ಶೈಕ್ಷಣಿಕ ಹಿತದೃಷ್ಟಿಯಿಂದ ರಚಿಸಲಾಗಿದ್ದು, ಇಲ್ಲಿ ಸಿಗುವ ಎಲ್ಲಾ ಸಂಪನ್ಮೂಲಗಳು ಮುಕ್ತ ಸಂಪನ್ಮೂಲಗಳಾಗಿರುತ್ತವೆ. ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ @All COPY RIGHTS RESERVED.

NEW  2022-23 ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಮುಂದುವರಿಸುವ ಬಗ್ಗೆ

NEW  ತುಟ್ಟಿಭತ್ಯೆಯ ದರಗಳನ್ನು ಜನವರಿ-2023 ರಿಂದ ಜಾರಿಗೆ ಬರುವಂತೆ 4% ಹೆಚ್ಚಳದ ಆದೇಶ ಮೂಲವೇತನಕ್ಕೆ ತುಟ್ಟಿಭತ್ಯೆಯ ಹೆಚ್ಚಳದ ಲೆಕ್ಕಾಚಾರ

NEW  2023-24 ನೇ ಸಾಲಿನ ಮಿಂಚಿನ ಸಂಚಾರ ಕಾರ್ಯಕ್ರಮದ ನಮೂನೆ

ಈ WEBSITE ಗೆ ಭೇಟಿ ನೀಡಿದ್ದಕ್ಕಾಗಿ ಧನ್ಯವಾದಗಳು, ಮತ್ತೊಮ್ಮೆ ಈ WEBSITE ಗೆ ಭೇಟಿ ನೀಡಿ. ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ... ವಂದನೆಗಳು.

ವಿಕಲಚೇತನ ಸರ್ಕಾರಿ ನೌಕರರ ಮಾಹಿತಿ [PERSON WITH DISABILITY]






UDID ಕಾರ್ಡ ನ ಮಾನ್ಯ ಮಾಡುವ ಕುರಿತಂತೆ KPSC ಸ್ಪಷ್ಟೀಕರಣ ಕೋರಿರುವ ಬಗ್ಗೆ


ರ್ಕಾರದ ಯೋಜನೆಗಳ ಸೌಲಭ್ಯಗಳನ್ನು ಪಡೆಯಲು UDID ಕಾರ್ಡ್ ನಮೂಲಪ್ರತಿ ಒದಗಿಸುವುದರಿಂದ ವಿನಾಯಿತಿ ನೀಡುವ ಬಗ್ಗೆ 


PH CERTIFICATES


ಉನ್ನತ ಬೆಂಬಲದ ಅಗತ್ಯವಿರುವ ಅಂಗವಿಕಲ ವ್ಯಕ್ತಿಗಳನ್ನು ಮೌಲ್ಯಮಾಪನ ಮಾಡಲು ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾ ಮಟ್ಟದ ಮೌಲ್ಯಮಾಪನ ಸಮಿತಿಗಳನ್ನು ರಚಿಸುವ ಬಗ್ಗೆ


ರಾಜ್ಯ ಸರ್ಕಾರದ ವಿಶೇಷ ಚೇತನ ಸಿಬ್ಬಂದಿಗಳಿಗೆ ಎಲೆಕ್ಟ್ರಾನಿಕ್ ಉಪಕರಣಗಳ ಖರೀದಿಗೆ ಬಡ್ಡಿ ರಹಿತ ಮುಂಗಡವನ್ನು ಮಂಜೂರು ಮಾಡುವ ಬಗ್ಗೆ


ಪದವಿಪೂರ್ವ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಅಂಗವಿಕಲ ಉಪನ್ಯಾಸಕರಿಗೆ ಮಿದು ಸಮಯ ನೀಡುವ ಬಗ್ಗೆ







ಅಂಗವಿಕಲ ಶಿಕ್ಷಕರಿಗೆ SSLC ಪರೀಕ್ಷಾ ಕಾರ್ಯದಿಂದ ವಿನಾಯಿತಿ ನೀಡುವ ಬಗ್ಗೆ


7 comments:

  1. Sir flexi time rules Teacher s ge ideya .. confirm madi ಹೇಳ್ತೀರಾ.

    ReplyDelete
  2. ಅಂಗವಿಕಲರಿಗೆ ಚುನಾವಣಾ ಕರ್ತವ್ಯದಿಂದ ವಿನಾಯ್ತಿ ಬಗ್ಗೆ ಆದೇಶ ಇದ್ದರೆ ಪ್ರಕಟಿಸಿ. 🙏🙏

    ReplyDelete


ಆತ್ಮೀಯ ಶಿಕ್ಷಕ ಮಿತ್ರರೇ, ನಮ್ಮ ಸರ್ಕಾರಿ ಶಾಲೆ app ನಲ್ಲಿ ಯಾವುದೇ fileಗಳು ಡೌನ್ಲೋಡ್ ಆಗುತ್ತಿಲ್ಲವೆಂದು ರಾಜ್ಯದ ಸಾಕಷ್ಟು ಶಿಕ್ಷಕ ಮಿತ್ರರು ವಿಚಾರ ತಿಳಿಸಿರುತ್ತಾರೆ. ಇದು ತಾಂತ್ರಿಕ ಸಮಸ್ಯೆಯಿಂದ ಕೂಡಿರುವ ಕಾರಣದಿಂದ download ಆಗುತ್ತಿಲ್ಲ. ಒಂದು ವೇಳೆ ತಮಗೆ ಯಾವುದೇ ಫೈಲ್ಗಳನ್ನು ಡೌನ್ಲೋಡ್ ಮಾಡಬೇಕೆಂದರೆ ದಯವಿಟ್ಟು app ನಲ್ಲಿ ಮಾಡದೆ, www.nammasarakarishaale.com ಈ ಲಿಂಕ್ ನ್ನು ನಿಮ್ಮ google chrome browser ನಲ್ಲಿ ಒಪನ್ ಮಾಡಿ ಡೌನ್ಲೋಡ್ ಮಾಡಿಕೊಳ್ಳಬಹುದು. ಧನ್ಯವಾದಗಳು, ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ .

APP DOWNLOAD HERE

NATIONAL LEADERS

www.nammasarakarishaale.com ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ...