NEW UPDATES

ಆತ್ಮೀಯರೆ, ಈ ವೆಬ್ ಸೈಟ್ (WEBSITE) ಜಾಹೀರಾತು ರಹಿತ ವೆಬ್ ಸೈಟ್ ಆಗಿರುತ್ತದೆ. ಒಂದು ವೇಳೆ ಜಾಹೀರಾತು ಪ್ರದರ್ಶನವಾದಲ್ಲಿ ಜಾಹೀರಾತಿಗೂ ಹಾಗೂ ಈ ವೆಬ್ ಸೈಟ್ ನ ವಾರಸುದಾರರಿಗೂ ಯಾವುದೇ ರೀತಿಯ ಸಂಬಂಧವಿರುವುದಿಲ್ಲ. ಈ ವೆಬ್ ಸೈಟ್ ಅನ್ನು ಕೇವಲ ಸೇವಾ ಮನೋಭಾವದ ಹಿತದೃಷ್ಟಿಯಿಂದ ಹಾಗೂ ರಾಜ್ಯದ ಸಮಸ್ತ ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ಹಾಗೂ ಉದ್ಯೋಗಕಾಂಕ್ಷಿಗಳಿಗೆ ನೆರವಾಗಲಿ ಎಂಬ ಶೈಕ್ಷಣಿಕ ಹಿತದೃಷ್ಟಿಯಿಂದ ರಚಿಸಲಾಗಿದ್ದು, ಇಲ್ಲಿ ಸಿಗುವ ಎಲ್ಲಾ ಸಂಪನ್ಮೂಲಗಳು ಮುಕ್ತ ಸಂಪನ್ಮೂಲಗಳಾಗಿರುತ್ತವೆ. ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ @All COPY RIGHTS RESERVED.

NEW  2025-26ನೇ ಸಾಲಿನ SDP,SAP,TIMETABLE ಹಾಗೂ ಇತರೆ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಈ WEBSITE ಗೆ ಭೇಟಿ ನೀಡಿದ್ದಕ್ಕಾಗಿ ಧನ್ಯವಾದಗಳು, ಮತ್ತೊಮ್ಮೆ ಈ WEBSITE ಗೆ ಭೇಟಿ ನೀಡಿ. ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ... ವಂದನೆಗಳು.




PAY COMMITTE RELATED























7ನೇ ರಾಜ್ಯವೇತನ ಆಯೋಗಕ್ಕೆ ಅಧಿಕಾರಿ / ಸಿಬ್ಬಂದಿಗಳನ್ನು ನಿಯೋಜಿಸುವ ಬಗ್ಗೆ


7ನೇ ರಾಜ್ಯವೇತನ ಆಯೋಗಕ್ಕೆ ಅಧಿಕಾರಿ ಸಿಬ್ಬಂದಿಗಳನ್ನು ನಿಯೋಜಿಸುವ ಬಗ್ಗೆ


7ನೇ ವೇತನ ಆಯೋಗದ ಸಮಿತಿಯು ಕಾರ್ಯನಿರ್ವಹಿಸಲು ಔಷಧ ನಿಯಂತ್ರಣ ಇಲಾಖೆಯ ಜಾಗವನ್ನು ತಾತ್ಕಾಲಿಕವಾಗಿ ನೀಡುವ ಬಗ್ಗೆ  


7ನೇ ರಾಜ್ಯವೇತನ ಆಯೋಗಕ್ಕೆ ಹುದ್ದೆಗಳನ್ನು ಸೃಜಿಸುವ ಬಗ್ಗೆ


7ನೇ ವೇತನ ಆಯೋಗದ ಕುರಿತು ಮಾನ್ಯ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರು ತಿಳಿಸಿರುವ ಮಾಹಿತಿ


7ನೇ ವೇತನ‌ ಆಯೋಗವನ್ನು ರಚಿಸುವ ಬಗ್ಗೆ ಆದೇಶ


7ನೇ ವೇತನ ಆಯೋಗದ ಕುರಿತ ಅಧಿಕೃತ ಮಾಹಿತಿ ಇಲ್ಲಿದೆ


Estimated 7th pay commission revised basic payscale


7ನೇ ವೇತನ ಆಯೋಗದ ಪತ್ರಿಕಾ ಪ್ರಕಟಣೆ


7ನೇ ವೇತನ ಆಯೋಗ ರಚನೆಯ ಕುರಿತಂತೆ ಅಪ್ಡೇಟ್ ಇಲ್ಲಿದೆ


ಅಕ್ಟೋಬರ್ 2022 ರ ಮಾಹೇಯಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆಗೆ ಸಮಿತಿ / ಆಯೋಗ ರಚಿಸುವ ಕುರಿತು ಮುಖ್ಯಮಂತ್ರಿಗಳ ಸೂಚನೆ



ವೇತನ ಆಯೋಗ ರಚನೆ ಬಗ್ಗೆ ಸ್ಪಷ್ಟೀಕರಣ - C S ಷಡಾಕ್ಷರಿ ರಾಜ್ಯಾಧ್ಯಕ್ಷರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು




7ನೇ ವೇತನ ಆಯೋಗವನ್ನು ಅಕ್ಟೊಬರ್ ತಿಂಗಳಲ್ಲಿ ರಚನೆ ಮಾಡುವುದಾಗಿ ಮಾನ್ಯ ಮುಖ್ಯ ಮಂತ್ರಿಗಳು ಘೋಷಣೆ


7ನೇ ವೇತನ ಆಯೋಗಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ರಾಜ್ಯ ಸರ್ಕಾರ ನೌಕರರಿಗೆ ಕೇಂದ್ರ ಸರ್ಕಾರ ನೌಕರರ ಮಾದರಿಯ ವೇತನ ಶ್ರೇಣಿ ಮತ್ತು ಭತ್ಯೆಗಳನ್ನು ಪರಿಷ್ಕರಿಸಲು ಸಮರ್ಪಿಸಿದ ಮನವಿ



No comments:

Post a Comment


ಆತ್ಮೀಯ ಶಿಕ್ಷಕ ಮಿತ್ರರೇ, ನಮ್ಮ ಸರ್ಕಾರಿ ಶಾಲೆ app ನಲ್ಲಿ ಯಾವುದೇ fileಗಳು ಡೌನ್ಲೋಡ್ ಆಗುತ್ತಿಲ್ಲವೆಂದು ರಾಜ್ಯದ ಸಾಕಷ್ಟು ಶಿಕ್ಷಕ ಮಿತ್ರರು ವಿಚಾರ ತಿಳಿಸಿರುತ್ತಾರೆ. ಇದು ತಾಂತ್ರಿಕ ಸಮಸ್ಯೆಯಿಂದ ಕೂಡಿರುವ ಕಾರಣದಿಂದ download ಆಗುತ್ತಿಲ್ಲ. ಒಂದು ವೇಳೆ ತಮಗೆ ಯಾವುದೇ ಫೈಲ್ಗಳನ್ನು ಡೌನ್ಲೋಡ್ ಮಾಡಬೇಕೆಂದರೆ ದಯವಿಟ್ಟು app ನಲ್ಲಿ ಮಾಡದೆ, www.nammasarakarishaale.com ಈ ಲಿಂಕ್ ನ್ನು ನಿಮ್ಮ google chrome browser ನಲ್ಲಿ ಒಪನ್ ಮಾಡಿ ಡೌನ್ಲೋಡ್ ಮಾಡಿಕೊಳ್ಳಬಹುದು. ಧನ್ಯವಾದಗಳು, ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ .

APP DOWNLOAD HERE

NATIONAL LEADERS

www.nammasarakarishaale.com ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ...