NEW UPDATES

ಆತ್ಮೀಯರೆ, ಈ ವೆಬ್ ಸೈಟ್ (WEBSITE) ಜಾಹೀರಾತು ರಹಿತ ವೆಬ್ ಸೈಟ್ ಆಗಿರುತ್ತದೆ. ಒಂದು ವೇಳೆ ಜಾಹೀರಾತು ಪ್ರದರ್ಶನವಾದಲ್ಲಿ ಜಾಹೀರಾತಿಗೂ ಹಾಗೂ ಈ ವೆಬ್ ಸೈಟ್ ನ ವಾರಸುದಾರರಿಗೂ ಯಾವುದೇ ರೀತಿಯ ಸಂಬಂಧವಿರುವುದಿಲ್ಲ. ಈ ವೆಬ್ ಸೈಟ್ ಅನ್ನು ಕೇವಲ ಸೇವಾ ಮನೋಭಾವದ ಹಿತದೃಷ್ಟಿಯಿಂದ ಹಾಗೂ ರಾಜ್ಯದ ಸಮಸ್ತ ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ಹಾಗೂ ಉದ್ಯೋಗಕಾಂಕ್ಷಿಗಳಿಗೆ ನೆರವಾಗಲಿ ಎಂಬ ಶೈಕ್ಷಣಿಕ ಹಿತದೃಷ್ಟಿಯಿಂದ ರಚಿಸಲಾಗಿದ್ದು, ಇಲ್ಲಿ ಸಿಗುವ ಎಲ್ಲಾ ಸಂಪನ್ಮೂಲಗಳು ಮುಕ್ತ ಸಂಪನ್ಮೂಲಗಳಾಗಿರುತ್ತವೆ. ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ @All COPY RIGHTS RESERVED.

NEW  ವಿಶೇಷ ಚೇತನ ಸರ್ಕಾರಿ ನೌಕರರಿಗೆ ಗ್ರೂಪ್ -ಸಿ ಮತ್ತು ಗ್ರೂಪ್-ಡಿ ವೃಂದಗಳಿಗೆ ನೀಡುವ ಮುಂಬಡ್ತಿಯಲ್ಲಿ ಮೀಸಲಾತಿಯನ್ನು ಕಲ್ಪಿಸುವ ಬಗ್ಗೆ

ಈ WEBSITE ಗೆ ಭೇಟಿ ನೀಡಿದ್ದಕ್ಕಾಗಿ ಧನ್ಯವಾದಗಳು, ಮತ್ತೊಮ್ಮೆ ಈ WEBSITE ಗೆ ಭೇಟಿ ನೀಡಿ. ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ... ವಂದನೆಗಳು.


5 & 8 CLASS EXAM







5ನೇ ತರಗತಿಯ ಮೌಲ್ಯಾಂಕನ ಪರೀಕ್ಷೆಯ ಉತ್ತರ ಸೂಚಿಗಳು – 2022-23

ಮಾಧ್ಯಮ

ಕನ್ನಡ

ಇಂಗ್ಲೀಷ್

ಗಣಿತ

ಪ.ಅಧ್ಯಯನ

ಕನ್ನಡ

CLICK

CLICK

CLICK

CLICK

ಇಂಗ್ಲೀಷ್

CLICK

CLICK

CLICK

CLICK


8ನೇ ತರಗತಿಯ ಮೌಲ್ಯಾಂಕನ ಪರೀಕ್ಷೆಯ ಉತ್ತರ ಸೂಚಿಗಳು – 2022-23

MEDIUM

KANNADA

ENGLISH

HINDI

MATHES

SCIENCE

SOCIAL

ಕನ್ನಡ

L-1

L-2

L-1

L-2

L-3

L-3

CLICK

CLICK

CLICK

ಇಂಗ್ಲೀಷ್

CLICK

CLICK

CLICK

CLICK

CLICK

CLICK






5&8 ನೇ ತರಗತಿಯ ಮೌಲ್ಯಂಕನ ಪರೀಕ್ಷೆಯ ನಾಮಿನಲ್ ರೋಲ್ | 5ನೇ ತರಗತಿ 8ನೇ ತರಗತಿ |ಹಾಜರಾತಿ ಮತ್ತುಗೈರುಹಾಜರಿ ತಖ್ತೆ: | Nominal Roll - 2



















5 ಮತ್ತು 8ನೇ ತರಗತಿಯ ಮೌಲ್ಯಾಂಕನ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಗಳು - ಕೃಪೆ BEO ಕಚೇರಿ ಹಾಸನ ಮತ್ತು ಹುಲ್ಲಹಳ್ಳಿ ಹೋಬಳಿ ನಂಜನಗೂಡು

ತರಗತಿ

ಕನ್ನಡ

ಇಂಗ್ಲೀಷ್

ಹಿಂದಿ

ಗಣಿತ

ವಿಜ್ಞಾನ / ಪ.ಅಧ್ಯಯನ

ಸಮಾಜ

 5

CLICK

CLICK 

---- 

CLICK 

CLICK 

----  

 8

CLICK 

CLICK 

 CLICK

 CLICK

CLICK 

CLICK 


5ನೇ ತರಗತಿಯ ಮೌಲ್ಯಾಂಕನ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಗಳು - ಕೃಪೆ BEO ಅರಕಲಗೂಡು

ತರಗತಿ

ಕನ್ನಡ

ಇಂಗ್ಲೀಷ್

ಹಿಂದಿ

ಗಣಿತ

ವಿಜ್ಞಾನ / ಪ.ಅಧ್ಯಯನ

ಸಮಾಜ

 5

CLICK 

CLICK  

---- 

 CLICK 

CLICK  

---- 


ಮತ್ತು 8ನೇ ತರಗತಿಯ ಮೌಲ್ಯಾಂಕನ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಗಳು 2022-23 - ಕೃಪೆ BEO ಕಛೇರಿ ನಂಜನಗೂಡು

ತರಗತಿ

ಕನ್ನಡ

ಇಂಗ್ಲೀಷ್

ಹಿಂದಿ

ಗಣಿತ

ವಿಜ್ಞಾನ / ಪ.ಅಧ್ಯಯನ

ಸಮಾಜ

 

CLICK

CLICK

----- 

CLICK

CLICK

----- 

8

CLICK 

CLICK 

 CLICK

CLICK 

CLICK 

CLICK 


ಮತ್ತು 8ನೇ ತರಗತಿಯ ಮೌಲ್ಯಾಂಕನ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಗಳು 2022-23 - ಕೃಪೆ BRC ಮುಗಳಖೋಡ

ತರಗತಿ

ಕನ್ನಡ

ಇಂಗ್ಲೀಷ್

ಹಿಂದಿ

ಗಣಿತ

ವಿಜ್ಞಾನ / ಪ.ಅಧ್ಯಯನ

ಸಮಾಜ

 

QP -1

QP - 2

QP - 1 

QP - 2

----- 

QP - 1

QP - 2 

QP - 1 

QP - 2

----- 

8

 

 

 

 

 





5 ಮತ್ತು 8 ನೇ ತರಗತಿ ಮೌಲ್ಯಾಂಕನಕ್ಕೆ ಸಂಬಂಧಿಸಿದಂತೆ  ರೇಡಿಯೋ ಸಂವಾದ ಕಾರ್ಯಕ್ರಮದಲ್ಲಿ ನಿರ್ದೇಶಕರಾದ ಗೋಪಾಲಕೃಷ್ಣ ರವರು ನೀಡಿದ ಮಾಹಿತಿ







2022-23 ನೇ ಸಾಲಿನ 5 ಮತ್ತು 8ನೇ ತರಗತಿಯ ಮೌಲ್ಯಾಂಕನ ಪರೀಕ್ಷೆಯ ಕುರಿತ ಮಾಹಿತಿ ಹಾಗೂ ಮೌಲ್ಯಾಂಕ ನಿರ್ವಹಣೆಯ ವಿಧಾನ


ಈ ವರ್ಷದಿಂದಲೇ 5 ಮತ್ತು 8ನೇ ತರಗತಿಗಳಿಗೆ 'ಪಬ್ಲಿಕ್' ಪರೀಕ್ಷೆ : ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ. ಪ್ರಸಕ್ತ ಸಾಲಿನಿಂದ ಐದು ಮತ್ತು ಎಂಟನೇ ತರಗತಿಯ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಪರಿಶೀಲನೆಗಾಗಿ ಪಬ್ಲಿಕ್ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿದೆ. ಶಿಕ್ಷಣ ಹಕ್ಕು ಕಾಯಿದೆ (ಆಟಿಐ) ಪ್ರಕಾರ ಎಂಟನೇ ತರಗತಿಯವರೆಗೆ ಮಕ್ಕಳನ್ನು ಅನುತೀರ್ಣ ಮಾಡುವಂತಿಲ್ಲ ಎಂಬ ನಿಯಮವಿದೆ. ಒಂಬತ್ತನೇ ತರಗತಿಯಲ್ಲಿ ಮಾತ್ರ ಫೇಲ್ ಮಾಡಲು ಅವಕಾಶವಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, 2022-23ನೇ ಸಾಲಿನಿಂದ ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿನ 5 ಮತ್ತು 8ನೇ ತರಗತಿಗಳಿಗೆ ವಾರ್ಷಿಕ ಪರೀಕ್ಷೆ / ಮೌಲ್ಯಾಂಕನ ನಡೆಸಲು ಅನುಮತಿ ನೀಡಿ ಆದೇಶವನ್ನು ಹೊರಡಿಸಿದೆ. ಇದರ ಜೊತೆಗೆ ವಾರ್ಷಿಕ ಪರೀಕ್ಷೆ /ಮೌಲ್ಯಾಂಕನ ನಿರ್ವಹಣೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಪ್ರಸಕ್ತ ಸಾಲಿನಿಂದ ಐದು ಮತ್ತು ಎಂಟನೇ ತರಗತಿಯ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಪರಿಶೀಲನೆಗಾಗಿ ಪಬ್ಲಿಕ್ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿದೆ. ಶಿಕ್ಷಣ ಹಕ್ಕು ಕಾಯಿದೆ (ಆಟಿಐ) ಪ್ರಕಾರ ಎಂಟನೇ ತರಗತಿಯವರೆಗೆ ಮಕ್ಕಳನ್ನು ಅನುತೀರ್ಣ ಮಾಡುವಂತಿಲ್ಲ ಎಂಬ ನಿಯಮವಿದೆ. ಒಂಬತ್ತನೇ ತರಗತಿಯಲ್ಲಿ ಮಾತ್ರ ಫೇಲ್ ಮಾಡಲು ಅವಕಾಶವಿದೆ. ಪ್ರಸಕ್ತ ವರ್ಷದಲ್ಲಿ ಅರ್ಧ ಶೈಕ್ಷಣಿಕ ವರ್ಷ ಪೂರ್ಣಗೊಂಡಿದ್ದು, ಈಗಾಗಲೇ FA-1, FA-2 ಮತ್ತು SA-1 ಪರೀಕ್ಷೆಗಳು ನಡೆದು ಮೌಲ್ಯಾಂಕನವಾಗಿದ್ದು, SATS ನಲ್ಲಿ ಪ್ರಗತಿ ದಾಖಲಿಸಲಾಗಿರುತ್ತದೆ. ಆದ್ದರಿಂದ ಈ ಶೈಕ್ಷಣಿಕ ವರ್ಷದಲ್ಲಿ ವಾರ್ಷಿಕ ಪರೀಕ್ಷೆ ನಿರ್ವಹಿಸುವ ಬದಲಾಗಿ ಉಳಿದ ಅರ್ಧ ವರ್ಷಕ್ಕೆ ಸೀಮಿತಗೊಳಿಸಿ ಸಾಂಕೇತಿಕವಾಗಿ ನವೆಂಬರ್ -2022 ರಿಂದ ಮಾರ್ಚ್‌-2023ರ ಮೊದಲನೇ ವಾರದ ಒಳಗೆ ನಿರ್ವಹಿಸಿದ ಪಠ್ಯವಸ್ತುವನ್ನು ಆಧರಿಸಿ, ಸಂಕಲನಾತ್ಮಕ ಪರೀಕ್ಷೆ-2 ನಿರ್ವಹಿಸಲಾಗುತ್ತಿದ್ದು, ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿ ಮಕ್ಕಳನ್ನು ಪರೀಕ್ಷೆಗೆ ತಯಾರು ಮಾಡಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದೆ. 2022-23ನೇ ಸಾಲಿಗೆ 5 ಮತ್ತು 8ನೇ ತರಗತಿಗಳಿಗೆ ವಾರ್ಷಿಕ ಪರೀಕ್ಷೆ /ಮೌಲ್ಯಾಂಕನ ನಿರ್ವಹಣೆಗೆ ಮಾರ್ಗಸೂಚಿ.ಪ್ರತಿ ಶಾಲೆಯು SATS ಪ್ರಕಾರ ದಾಖಲಾಗಿರುವ ರಾಜ್ಯ ಪಠ್ಯಕ್ರಮದ ಎಲ್ಲಾ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಆಯಾ ಶಾಲೆಯ ಮುಖ್ಯೋಪಾಧ್ಯಾಯರು SATSನಲ್ಲಿ ನೋಂದಾಯಿಸಿದಂತೆ ದೃಢೀಕರಿಸಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಗೆ ವಿದ್ಯಾರ್ಥಿಗಳ ಪಟ್ಟಿ ಸಲ್ಲಿಸುವುದು. ಅದರ ಆಧಾರದ ಮೇಲೆ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳುವುದು. 2022-23ನೇ ಸಾಲಿನ ಪರೀಕ್ಷೆ ಮತ್ತು ನಿರ್ವಹಣಾ ವೆಚ್ಚವನ್ನು ವಿದ್ಯಾರ್ಥಿಗಳಿಂದ ಪಡೆಯದೆ. ಸಂಪೂರ್ಣವಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಭರಿಸಲು ಸರ್ಕಾರ ಆದೇಶಿಸಿದೆ. ಶಾಲಾವಾರು ಮಕ್ಕಳ ಸಂಖ್ಯೆಯನ್ನಾಧರಿಸಿ 5ನೇ ತರಗತಿ ಪರೀಕ್ಷಾ ಕೇಂದ್ರದಲ್ಲಿ ಕನಿಷ್ಠ 25 ಹಾಗೂ 8ನೇ ತರಗತಿ ಪರೀಕ್ಷಾ ಕೇಂದ್ರದಲ್ಲಿ ಕನಿಷ್ಠ 50 ಮಕ್ಕಳು ಇರುವಂತೆ ಆಯಾ ಕಿರಿಯ / ಹಿರಿಯ ಪ್ರಾಥಮಿಕ / ಪ್ರೌಢಶಾಲೆಗಳಲ್ಲಿ ಸ್ಥಾಪಿಸುವುದು. ಪರೀಕ್ಷೆ ನಡೆಸಲು ಬೇಕಾದ ಅವಶ್ಯಕ ಮೂಲ ಸೌಕರ್ಯಗಳನ್ನು ಆಯಾ ಪರೀಕ್ಷಾ ಕೇಂದ್ರದ ಶಾಲೆಯವರು ನಿರ್ವಹಿಸುವುದು ಹಾಗೂ ಪರೀಕ್ಷಾ ಕೇಂದ್ರದ ಮುಖ್ಯಸ್ಥರನ್ನಾಗಿ ಸಂಬಂಧಿಸಿದ ಶಾಲಾ ಮುಖ್ಯೋಪಾಧ್ಯಾಯರನ್ನು ಹಾಗು ಕೊಠಡಿಯ ಮೇಲ್ವಿಚಾರಕರನ್ನಾಗಿ ಕ್ಲಸ್ಟರ್ ವ್ಯಾಪ್ತಿಯ ಶಾಲೆಗಳ ಶಿಕ್ಷಕರನ್ನು ಬದಲಾಯಿಸಿ ನೀಯೋಜನೆ ಮಾಡುವುದು. SATS ನಲ್ಲಿ ನೋಂದಣಿಯಾಗಿರುವ 5 ಮತ್ತು 8ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಶಾಲಾ ಹಂತದಲ್ಲಿ ಮುಖ್ಯೋಪಾಧ್ಯಾಯರು ಆನ್‌ಲೈನ್‌ನಲ್ಲಿ ಮಾಹಿತಿ ಪಡೆದು ನಂತರ ಪರಿಶೀಲಿಸಿ ಪ್ರವೇಶ ಪತ್ರ ಮುದ್ರಿಸಿ ವಿತರಣೆ ಮಾಡುವುದು. www.nammasarakarishaale.com .


5,8ನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ ತಿದ್ದುಪಡಿ : ಪೂರಕ ಪರೀಕ್ಷೆ ಕೈಬಿಟ್ಟ ಶಿಕ್ಷಣ ಇಲಾಖೆ ಹಿಂದಿನ ಆದೇಶದ ಪ್ರಕಾರ ಮೌಲ್ಯಾಂಕನ ಪರೀಕ್ಷೆಯಲ್ಲಿ ಕಡಿಮೆ ಅಂಕಗಳನ್ನು ಪಡೆಯುವ ವಿದ್ಯಾರ್ಥಿಗಳಿಗೆ ಜೂನ್‌ ಮತ್ತು ಜುಲೈ ಅಂತ್ಯದಲ್ಲಿ ಎರಡು ಪೂರಕ ಪರೀಕ್ಷೆಗಳನ್ನು ಶಾಲಾ ಹಂತದಲ್ಲೇ ನಡೆಸಬೇಕು ಎಂದು ಸೂಚಿಸಿತ್ತು. ಹೊಸ ನಿಯಮಗಳ ಪ್ರಕಾರ ಜೂನ್, ಜುಲೈ ನಲ್ಲಿ ಶಾಲಾ ಹಂತದಲ್ಲೇ ಪರಿಹಾರ ಬೋಧನೆ ಪ್ರಕ್ರಿಯೆ ಕೈಗೊಂಡು ಕಲಿಕಾ ಸಾಮರ್ಥ್ಯ ಉತ್ತಮಪಡಿಸುವಂತೆ ಸೂಚಿಸಿದೆ. ಇದರ ಬದಲಾಗಿ ಬೇರೆ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಪ್ರಾಥಮಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ. ಶಿಕ್ಷಣ ಇಲಾಖೆಯು 5ನೇ ತರಗತಿ ಮತ್ತು 8ನೇ ತರಗತಿ ಮೌಲ್ಯಂಕನ ಪರೀಕ್ಷೆಗೆ ಕೆಲ ತಿದ್ದುಪಡಿ ತಂದಿದ್ದು, ಪೂರಕ ಪರೀಕ್ಷೆಯನ್ನು ಕೈಬಿಟ್ಟಿದೆ. ಕಡಿಮೆ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವ ಬದಲಾಗಿ ಶಾಲಾ ಹಂತದಲ್ಲಿಯೇ 'ಪರಿಹಾರ ಬೋಧನೆ' ಕೈಗೊಳ್ಳುವಂತೆ ತಿದ್ದುಪಡಿ ಮಾಡಿ ಆದೇಶ ಹೊರಡಿಸಿದೆ. ಹಿಂದಿನ ಆದೇಶದ ಪ್ರಕಾರ ಮೌಲ್ಯಾಂಕನ ಪರೀಕ್ಷೆಯಲ್ಲಿ ಕಡಿಮೆ ಅಂಕಗಳನ್ನು ಪಡೆಯುವ ವಿದ್ಯಾರ್ಥಿಗಳಿಗೆ ಜೂನ್‌ ಮತ್ತು ಜುಲೈ ಅಂತ್ಯದಲ್ಲಿ ಎರಡು ಪೂರಕ ಪರೀಕ್ಷೆಗಳನ್ನು ಶಾಲಾ ಹಂತದಲ್ಲೇ ನಡೆಸಬೇಕು ಎಂದು ಸೂಚಿಸಿತ್ತು. ಹೊಸ ನಿಯಮಗಳ ಪ್ರಕಾರ ಜೂನ್, ಜುಲೈ ನಲ್ಲಿ ಶಾಲಾ ಹಂತದಲ್ಲೇ ಪರಿಹಾರ ಬೋಧನೆ ಪ್ರಕ್ರಿಯೆ ಕೈಗೊಂಡು ಕಲಿಕಾ ಸಾಮರ್ಥ್ಯ ಉತ್ತಮ ಪಡಿಸುವಂತೆ ಸೂಚಿಸಿದೆ. ಇದರ ಬದಲಾಗಿ ಬೇರೆ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಪ್ರಾಥಮಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ. ಈ ವರ್ಷದಿಂದಲೇ 5 ಮತ್ತು 8ನೇ ತರಗತಿಗಳಿಗೆ 'ಪಬ್ಲಿಕ್' ಪರೀಕ್ಷೆ : ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ ಪ್ರಸಕ್ತ ಸಾಲಿನಿಂದ ಐದು ಮತ್ತು ಎಂಟನೇ ತರಗತಿಯ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಪರಿಶೀಲನೆಗಾಗಿ ಪಬ್ಲಿಕ್ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿದೆ. ಶಿಕ್ಷಣ ಹಕ್ಕು ಕಾಯಿದೆ (ಆಟಿಐ) ಪ್ರಕಾರ ಎಂಟನೇ ತರಗತಿಯವರೆಗೆ ಮಕ್ಕಳನ್ನು ಅನುತೀರ್ಣ ಮಾಡುವಂತಿಲ್ಲ ಎಂಬ ನಿಯಮವಿದೆ. ಒಂಬತ್ತನೇ ತರಗತಿಯಲ್ಲಿ ಮಾತ್ರ ಫೇಲ್ ಮಾಡಲು ಅವಕಾಶವಿದೆ. ಪ್ರಸಕ್ತ ವರ್ಷದಲ್ಲಿ ಅರ್ಧ ಶೈಕ್ಷಣಿಕ ವರ್ಷ ಪೂರ್ಣಗೊಂಡಿದ್ದು, ಈಗಾಗಲೇ FA-1, FA-2 ಮತ್ತು SA-1 ಪರೀಕ್ಷೆಗಳು ನಡೆದು ಮೌಲ್ಯಾಂಕನವಾಗಿದ್ದು, SATS ನಲ್ಲಿ ಪ್ರಗತಿ ದಾಖಲಿಸಲಾಗಿರುತ್ತದೆ. ಆದ್ದರಿಂದ ಈ ಶೈಕ್ಷಣಿಕ ವರ್ಷದಲ್ಲಿ ವಾರ್ಷಿಕ ಪರೀಕ್ಷೆ ನಿರ್ವಹಿಸುವ ಬದಲಾಗಿ ಉಳಿದ ಅರ್ಧ ವರ್ಷಕ್ಕೆ ಸೀಮಿತಗೊಳಿಸಿ ಸಾಂಕೇತಿಕವಾಗಿ ನವೆಂಬರ್ -2022 ರಿಂದ ಮಾರ್ಚ್‌-2023ರ ಮೊದಲನೇ ವಾರದ ಒಳಗೆ ನಿರ್ವಹಿಸಿದ ಪಠ್ಯವಸ್ತುವನ್ನು ಆಧರಿಸಿ, ಸಂಕಲನಾತ್ಮಕ ಪರೀಕ್ಷೆ-2 ನಿರ್ವಹಿಸಲಾಗುತ್ತಿದ್ದು, ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿ ಮಕ್ಕಳನ್ನು ಪರೀಕ್ಷೆಗೆ ತಯಾರು ಮಾಡಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದೆ. ಶಾಲಾವಾರು ಮಕ್ಕಳ ಸಂಖ್ಯೆಯನ್ನಾಧರಿಸಿ 5ನೇ ತರಗತಿ ಪರೀಕ್ಷಾ ಕೇಂದ್ರದಲ್ಲಿ ಕನಿಷ್ಠ 25 ಹಾಗೂ 8ನೇ ತರಗತಿ ಪರೀಕ್ಷಾ ಕೇಂದ್ರದಲ್ಲಿ ಕನಿಷ್ಠ 50 ಮಕ್ಕಳು ಇರುವಂತೆ ಆಯಾ ಕಿರಿಯ / ಹಿರಿಯ ಪ್ರಾಥಮಿಕ / ಪ್ರೌಢಶಾಲೆಗಳಲ್ಲಿ ಸ್ಥಾಪಿಸಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. www.nammasarakarishaale.com .


2022-23ನೇ ಸಾಲಿನಲ್ಲಿ ನಡೆಯುವ 5 & 8ನೇ  ತರಗತಿಯ ಮೌಲ್ಯಾಂಕನದ ಕುರಿತ ಪ್ರಮುಖಾಂಶಗಳು

 

5&8 ನೇ ತರಗತಿಯ ವಿದ್ಯಾರ್ಥಿಗಳ ಮಾಹಿತಿಯನ್ನು SATS ನಲ್ಲಿ ಅಪ್ಡೇಟ್ ಮಾಡುವ ಬಗ್ಗೆ


2022-23ನೇ ಸಾಲಿನಿಂದ ರಾಜ್ಯದ ಎಲ್ಲಾ ಶಾಲೆಗಳಲ್ಲಿ 5&8ನೇ ತರಗತಿಗಳಿಗೆ ವಾರ್ಷಿಕ ಪರೀಕ್ಷೆ / ಮೌಲ್ಯಾಂಕನ ನಡೆಸುವ ಬಗ್ಗೆ

















1 comment:

  1. can you post 5 and 8 model question paper other than the govt paper in english medium

    ReplyDelete


ಆತ್ಮೀಯ ಶಿಕ್ಷಕ ಮಿತ್ರರೇ, ನಮ್ಮ ಸರ್ಕಾರಿ ಶಾಲೆ app ನಲ್ಲಿ ಯಾವುದೇ fileಗಳು ಡೌನ್ಲೋಡ್ ಆಗುತ್ತಿಲ್ಲವೆಂದು ರಾಜ್ಯದ ಸಾಕಷ್ಟು ಶಿಕ್ಷಕ ಮಿತ್ರರು ವಿಚಾರ ತಿಳಿಸಿರುತ್ತಾರೆ. ಇದು ತಾಂತ್ರಿಕ ಸಮಸ್ಯೆಯಿಂದ ಕೂಡಿರುವ ಕಾರಣದಿಂದ download ಆಗುತ್ತಿಲ್ಲ. ಒಂದು ವೇಳೆ ತಮಗೆ ಯಾವುದೇ ಫೈಲ್ಗಳನ್ನು ಡೌನ್ಲೋಡ್ ಮಾಡಬೇಕೆಂದರೆ ದಯವಿಟ್ಟು app ನಲ್ಲಿ ಮಾಡದೆ, www.nammasarakarishaale.com ಈ ಲಿಂಕ್ ನ್ನು ನಿಮ್ಮ google chrome browser ನಲ್ಲಿ ಒಪನ್ ಮಾಡಿ ಡೌನ್ಲೋಡ್ ಮಾಡಿಕೊಳ್ಳಬಹುದು. ಧನ್ಯವಾದಗಳು, ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ .

APP DOWNLOAD HERE

NATIONAL LEADERS

www.nammasarakarishaale.com ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ...