NEW UPDATES

ಆತ್ಮೀಯರೆ, ಈ ವೆಬ್ ಸೈಟ್ (WEBSITE) ಜಾಹೀರಾತು ರಹಿತ ವೆಬ್ ಸೈಟ್ ಆಗಿರುತ್ತದೆ. ಒಂದು ವೇಳೆ ಜಾಹೀರಾತು ಪ್ರದರ್ಶನವಾದಲ್ಲಿ ಜಾಹೀರಾತಿಗೂ ಹಾಗೂ ಈ ವೆಬ್ ಸೈಟ್ ನ ವಾರಸುದಾರರಿಗೂ ಯಾವುದೇ ರೀತಿಯ ಸಂಬಂಧವಿರುವುದಿಲ್ಲ. ಈ ವೆಬ್ ಸೈಟ್ ಅನ್ನು ಕೇವಲ ಸೇವಾ ಮನೋಭಾವದ ಹಿತದೃಷ್ಟಿಯಿಂದ ಹಾಗೂ ರಾಜ್ಯದ ಸಮಸ್ತ ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ಹಾಗೂ ಉದ್ಯೋಗಕಾಂಕ್ಷಿಗಳಿಗೆ ನೆರವಾಗಲಿ ಎಂಬ ಶೈಕ್ಷಣಿಕ ಹಿತದೃಷ್ಟಿಯಿಂದ ರಚಿಸಲಾಗಿದ್ದು, ಇಲ್ಲಿ ಸಿಗುವ ಎಲ್ಲಾ ಸಂಪನ್ಮೂಲಗಳು ಮುಕ್ತ ಸಂಪನ್ಮೂಲಗಳಾಗಿರುತ್ತವೆ. ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ @All COPY RIGHTS RESERVED.

NEW  ಸಾಮಾನ್ಯ ಭವಿಷ್ಯ ನಿಧಿ ಖಾತೆಗೆ ಚಂದಾದಾರರು ಪಾವತಿಸಬಹುದಾದ ವಂತಿಗೆಯನ್ನು 5 ಲಕ್ಷಗಳಿಗೆ ಮಿತಗೊಳಿಸುವ ಬಗ್ಗೆ

NEW  ರಾಜ್ಯದ 1ನೇ ತರಗತಿಯಿಂದ 10ನೇ ತರಗತಿಯವರೆಗಿನ ಎಲ್ಲಾ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ " ಓದುವ ಹವ್ಯಾಸ ಜ್ಞಾನದ ವಿಕಾಸ' ಕಾರ್ಯಕ್ರಮದಡಿ ಕಡ್ಡಾಯವಾಗಿ ವಾರಕ್ಕೊಂದು ಗ್ರಂಥಾಲಯದ ಅವಧಿಯನ್ನು ಅನುಷ್ಠಾನಗೊಳಿಸುವ ಬಗ್ಗೆ

NEW  ಖಾಸಗಿ ಅನುದಾನಿತ / ಅನುದಾನ ರಹಿತ ಶಾಲೆಗಳಿಗೆ ಪ್ರಥಮ ಮಾನ್ಯತೆ ನವೀಕರಣವನ್ನು ನೀಡುವ ಕುರಿತು

NEW  ಶಿಕ್ಷ ಸಪ್ತಾಹ ಸಮುದಾಯದಲ್ಲಿ ವಿದ್ಯಾಂಜಲಿ‌ 2.0 ಪೋರ್ಟಲ್ ಅನ್ನು ಪ್ರಚಾರ ಮಾಡುವ ಬಗ್ಗೆ

NEW  2024-25 ನೇ ಸಾಲಿನ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸುವ ಕುರಿತು

NEW  ಸ್ಥಳಾಂತರ ಮತ್ತು ಹಸ್ತಾಂತರಗೊಂಡ ಶಾಲೆಗಳಿಗೆ ಪರಿಷ್ಕೃತ ನೊಂದಣಿ ಆದೇಶ ಮತ್ತು ಪ್ರಥಮ ಮಾನ್ಯತೆ ನೀಡುವ ಬಗ್ಗೆ

NEW  2024-25ನೇ ಸಾಲಿಗೆ ಸರ್ಕಾರಿ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳನ್ನು ಉನ್ನತೀಕರಿಸಿ ಪ್ರಾರಂಭಿಸುವ ಬಗ್ಗೆ

NEW  ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಉಚಿತವಾಗಿ ವಿದ್ಯುತ್ ಸೌಲಭ್ಯವನ್ನು ಹೊಂದಿರುವ ಒದಗಿಸುವ ಬಗ್ಗೆ

NEW  August - 15 ರ ಸ್ವಾತಂತ್ರ್ಯ ದಿನಾಚರಣೆ ಮತ್ತು ನವೆಂಬರ್ -26ರ ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಇಡುವ ಬಗ್ಗೆ

ಈ WEBSITE ಗೆ ಭೇಟಿ ನೀಡಿದ್ದಕ್ಕಾಗಿ ಧನ್ಯವಾದಗಳು, ಮತ್ತೊಮ್ಮೆ ಈ WEBSITE ಗೆ ಭೇಟಿ ನೀಡಿ. ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ... ವಂದನೆಗಳು.


OOSC







2022-23ನೇ ಸಾಲಿನಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಲು ವಿಸ್ತೃತವಾದ ಹಾಗೂ ಪರಿಣಾಮಕಾರಿ ಸಮೀಕ್ಷೆಯನ್ನು ನಡೆಸುವ ಕುರಿತು

ನಮೂನೆ


ಶಾಲೆಯಿಂದ ಹೊರಗುಳಿದ ಮಕ್ಕಳ ಮಾಹಿತಿಯ [OOSC] ನಮೂನೆಗಳು


OOSC ಕುರಿತ ಹಳೆಯ ಮುಖ್ಯವಾದ ಆದೇಶಗಳು ಹಾಗೂ ಮಾಹಿತಿಯ ನಮೂನೆಗಳು

ಕ್ರ.ಸಂ

ವಿಷಯ

ಡೌನ್‌ಲೋಡ್

01

ಶೋಧ  - ಶಾಲೆಯಿಂದ ಹೊರಗುಳಿದ ಹಾಗೂ ಶಾಲೆಬಿಟ್ಟ ಮಕ್ಕಳ ಶಿಕ್ಷಣಕ್ಕಾಗಿ ಹಾಜರಾತಿ ಪ್ರಾಧಿಕಾರಿಗಳಿಗೆ ಒಂದು ದಿನದ ಕಾರ್ಯಗಾರ ತರಬೇತಿ ಸಂಪನ್ಮೂಲ ಸಾಹಿತ್ಯ

 Click

02

ಹಾಜರಾತಿ ಪ್ರಾಧಿಕಾರಿಗಳು[ECO] ಶಾಲೆಯಿಂದ ಹೊರಗುಳಿದ ಮಕ್ಕಳನ್ನು [OOSC] ಗುರುತಿಸಿ ಪೋಷಕರಿಗೆ ನೋಟಿಸ್ ನೀಡುವ ಮತ್ತು CWC ಮುಂದೆ ಹಾಜರು ಪಡಿಸುವ ಕಾಲಾವಧಿಯನ್ನು ಇಳಿಸಿದ ಬಗ್ಗೆ

 Click

03

 ಶಾಲೆಯಿಂದ ಹೊರಗುಳಿದ ಮಕ್ಕಳು ದಾಖಲಾದ ತರಗತಿಯ ಹಿಂದಿನ ತರಗತಿಗಳನ್ನು ಸಹ ವಿದ್ಯಾಭ್ಯಾಸ ಮಾಡಿದ ತರಗತಿ ಎಂದು ಪರಿಗಣಿಸುವ ಕುರಿತು [Very Important]

 Click

04

 ಶಾಲೆಯಿಂದ ಹೊರಗುಳಿದ ಮಕ್ಕಳ ವಿವಿಧ ಕಾರ್ಯತಂತ್ರಗಳ ಕಲಿಕೆ ಆಧಾರದ ಮೇಲೆ ತರಗತಿ ಕಲಿಕೆ ಎಂದು ಪರಿಗಣಿಸಲು ನೀಡಿರುವ ಸರ್ಕಾರಿ ಆದೇಶವನ್ನು ಅನು ಪಾಲನೆ ಮಾಡುವ ಬಗ್ಗೆ

 Click

05

 ಶಾಲೆಬೆಟ್ಟ ಮಕ್ಕಳ ಸಂಖ್ಯೆಯನ್ನು ಶೂನ್ಯ ಇಳಿಸಲು ಹಾಜರಾತಿ ಅಧಿಕಾರಿಗಳ ನೇಮಕ

 Click

06

 ಮಕ್ಕಳ ಮನೆ ಮನೆ ಸಮೀಕ್ಷೆಯಲ್ಲಿ ಗುರುತಿಸಿರುವ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ

 Click

 07

 ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷಾ ಕಾರ್ಯದ ಪಂಚನಾಮೆ ವರದಿ

 Click

 08

 OOSC ವಿವಿಧ ಹಂತದ ಅಧಿಕಾರಿಗಳ ಜವಾಬ್ದಾರಿಗಳು ಮತ್ತು ನಮೂನೆಗಳು

 Click

 09

 OOSC FORMAT

 Click

10

ಶಾಲೆಯಿಂದ ಹೊರಗುಳಿದ ಮಕ್ಕಳ ಮಾಹಿತಿಯನ್ನು ವಿದ್ಯಾ ವಾಹಿನಿ ತಂತ್ರಾಂಶದಲ್ಲಿ ಭರ್ತಿ ಮಾಡುವ ಬಗ್ಗೆ Flowchart. 

 Click


ಮಕ್ಕಳ ವಲಸೆ ಕಾರ್ಡ್ ಗಳ ನಮೂನೆಗಳು

ಮಾದರಿ - 1

ಮಾದರಿ - 2

ಮಾದರಿ - 3



No comments:

Post a Comment


ಆತ್ಮೀಯ ಶಿಕ್ಷಕ ಮಿತ್ರರೇ, ನಮ್ಮ ಸರ್ಕಾರಿ ಶಾಲೆ app ನಲ್ಲಿ ಯಾವುದೇ fileಗಳು ಡೌನ್ಲೋಡ್ ಆಗುತ್ತಿಲ್ಲವೆಂದು ರಾಜ್ಯದ ಸಾಕಷ್ಟು ಶಿಕ್ಷಕ ಮಿತ್ರರು ವಿಚಾರ ತಿಳಿಸಿರುತ್ತಾರೆ. ಇದು ತಾಂತ್ರಿಕ ಸಮಸ್ಯೆಯಿಂದ ಕೂಡಿರುವ ಕಾರಣದಿಂದ download ಆಗುತ್ತಿಲ್ಲ. ಒಂದು ವೇಳೆ ತಮಗೆ ಯಾವುದೇ ಫೈಲ್ಗಳನ್ನು ಡೌನ್ಲೋಡ್ ಮಾಡಬೇಕೆಂದರೆ ದಯವಿಟ್ಟು app ನಲ್ಲಿ ಮಾಡದೆ, www.nammasarakarishaale.com ಈ ಲಿಂಕ್ ನ್ನು ನಿಮ್ಮ google chrome browser ನಲ್ಲಿ ಒಪನ್ ಮಾಡಿ ಡೌನ್ಲೋಡ್ ಮಾಡಿಕೊಳ್ಳಬಹುದು. ಧನ್ಯವಾದಗಳು, ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ .

APP DOWNLOAD HERE

NATIONAL LEADERS

www.nammasarakarishaale.com ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ...