NEW UPDATES

ಆತ್ಮೀಯರೆ, ಈ ಬ್ಲಾಗ್ (WEBSITE) ಜಾಹೀರಾತು ರಹಿತ ಬ್ಲಾಗ್ ಆಗಿರುತ್ತದೆ. ಒಂದು ವೇಳೆ ಜಾಹೀರಾತು ಪ್ರದರ್ಶನವಾದಲ್ಲಿ ಜಾಹೀರಾತಿಗೂ ಹಾಗೂ ಈ ಬ್ಲಾಗಿನ ವಾರಸುದಾರರಿಗೂ ಯಾವುದೇ ರೀತಿಯ ಸಂಬಂಧವಿರುವುದಿಲ್ಲ. ಈ ಬ್ಲಾಗನ್ನು ಕೇವಲ ಸೇವಾ ಮನೋಭಾವದ ಹಿತದೃಷ್ಟಿಯಿಂದ ಹಾಗೂ ರಾಜ್ಯದ ಸಮಸ್ತ ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ಹಾಗೂ ಉದ್ಯೋಗಕಾಂಕ್ಷಿಗಳಿಗೆ ನೆರವಾಗಲಿ ಎಂಬ ಶೈಕ್ಷಣಿಕ ಹಿತದೃಷ್ಟಿಯಿಂದ ರಚಿಸಲಾಗಿದ್ದು, ಇಲ್ಲಿ ಸಿಗುವ ಎಲ್ಲಾ ಸಂಪನ್ಮೂಲಗಳು ಮುಕ್ತ ಸಂಪನ್ಮೂಲಗಳಾಗಿರುತ್ತವೆ. ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ @All COPY RIGHTS RESERVED.

NEW  ದೈಹಿಕ ಶಿಕ್ಷಣ ಶಿಕ್ಷಕರ ಸಂಘಗಳನ್ನು ಸಭೆ ಸಮಾರಂಭಕ್ಕೆ ಆಹ್ವಾನ ನೀಡುವ ಕುರಿತಂತೆ ಮಾಹಿತಿ ಹಕ್ಕಿನಡಿ ದೊರೆತ ಲಿಖಿತ ಉತ್ತರ

NEW  2023-24ನೇ ಸಾಲಿನಲ್ಲಿ ಕುಡಿಯುವ ನೀರು ಮತ್ತು ಶೌಚಾಲಯ ವಾರ್ಷಿಕ ನಿರ್ವಹಣೆಗಾಗಿ ಅನುದಾನ ಬಿಡುಗಡೆ ಮಾಡಿರುವ ಬಗ್ಗೆ

NEW  ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಸದಸ್ಯರು ಮಾಹಿತಿಯನ್ನು HRMS ತಂತ್ರಾಂಶದಲ್ಲಿ ಇಂದೀಕರಿಸುವ ಕುರಿತು

NEW  ಸಸ್ಯ ಶ್ಯಾಮಲ ಕಾರ್ಯಕ್ರಮದ ಪ್ರಗತಿಯನ್ನು ಇ - ಆಡಳಿತ ತಂತ್ರಾಂಶದಲ್ಲಿ ಅಳವಡಿಸಿರುವ ಬಗ್ಗೆ | ಫೋಟೋಗಳನ್ನು ಅಪ್ಲೋಡ್ ಮಾಡುವ ವಿಧಾನ | ತಂತ್ರಾಂಶದ ಲಿಂಕ್

NEW  ದಿನಾಂಕ:15.09.2023 ರಿಂದ 02.10.2023 ರವರೆಗೆ "ಸ್ವಚ್ಛತಾ ಹೀ ಸೇವಾ‌/ ಸ್ವಚ್ಛತೆಯೇ ಸೇವೆ" ಆಂದೋಲನವನ್ನು ಹಮ್ಮಿಕೊಳ್ಳುವ ಬಗ್ಗೆ

NEW  2023-24ನೇ ಸಾಲಿನಲ್ಲಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಂಡಿದ್ದು ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹುದ್ದೆಗಳ ಮಂಜೂರಾತಿ ವಿವರಗಳನ್ನು ಶಾಲಾವಾರು ವೃಂದವಾರು ವಿಷಯವಾರು ತಾಲೂಕುವಾರು ಜಿಲ್ಲಾವಾರು ನಿಗಧಿಪಡಿಸಿ ಮಂಜೂರುಮಾಡಿ ಇ-ರಿಜಿಸ್ಟರ್ ನಲ್ಲಿ ಬಿಡುಗಡೆ ಮಾಡಿರುವ ಕುರಿತು | E REGISTER USER NAME - DISE CODE PASSWORD - DISE CODE LINK

NEW  2023-24 ನೇ ಸಾಲಿಗೆ BRC/CRC ಕೇಂದ್ರಗಳಿಗೆ 2ನೇ ಕಂತಿನ ಅನುದಾನವನ್ನು ಬಿಡುಗಡೆ ಮಾಡಿರುವ ಬಗ್ಗೆ 

NEW  ಶಾಲಾ ಕೊಠಡಿ ನಿರ್ಮಾಣದ ಸಮಯದಲ್ಲಿ ಪಾಲಿಸಬೇಕಾದ ನಿಯಮಗಳ ಕುರಿತು 

ಈ WEBSITE ಗೆ ಭೇಟಿ ನೀಡಿದ್ದಕ್ಕಾಗಿ ಧನ್ಯವಾದಗಳು, ಮತ್ತೊಮ್ಮೆ ಈ WEBSITE ಗೆ ಭೇಟಿ ನೀಡಿ. ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ... ವಂದನೆಗಳು.


RATIONLAZATION

ಆತ್ಮೀಯ ಶಿಕ್ಷಕ ಮತ್ತು ವಿದ್ಯಾರ್ಥಿ ಮಿತ್ರರೇ, ಶೈಕ್ಷಣಿಕ ಕ್ಷೇತ್ರದ ನಿರಂತರ ಅಪ್ಡೇಟ್ ಮಾಹಿತಿಗಾಗಿ ನಮ್ಮ ವೆಬ್ಸೈಟ್ ಗೆ ನಿರಂತರವಾಗಿ ಭೇಟಿ ನೀಡಿ ಮತ್ತು ಅಗತ್ಯವಿರುವವರಿಗೆ ಈ ವೆಬ್ಸೈಟ್ ಅನ್ನು ಪರಿಚಯಿಸಿ.. ಧನ್ಯವಾದಗಳು... www.nammasarakarishaale.com 

ನಿಮ್ಮ ಶಾಲೆಗೆ ಮಂಜೂರಾದ ಹುದ್ದೆಯನ್ನು Sanction post ತಿಳಿಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

Username - ನಿಮ್ಮ ಶಾಲೆಯ ಡೈಸ್ ಕೋಡ್

Password - ನಿಮ್ಮ ಶಾಲೆಯ ಡೈಸ್ ಕೋಡ್

2023-24
================================================
ಆತ್ಮೀಯರೇ...ವರ್ಗಾವಣೆ ಪ್ರಕ್ರಿಯೆ ಹಾಗೂ ಹೆಚ್ಚುವರಿಗೆ ಸಂಬಂಧಿಸಿದಂತೆ ಈ ದಿನ ಮಾನ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ವರ್ಚುವಲ್ ಸಭೆ ನಡೆಸಲಾಗಿದೆ… 2022- 23ನೇ ಸಾಲಿನ ಶಿಕ್ಷಕರ ಹೆಚ್ಚುವರಿ ಪ್ರಕರಣಗಳಿಗೆ ಸಂಬಂಧಿಸಿದಂತೆ ನಿಮ್ಮ ಮಾಹಿತಿಗಾಗಿ… 1. ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪದವೀಧರ ಮುಖ್ಯ ಶಿಕ್ಷಕರನ್ನು ( ಪ್ರೌಢಶಾಲಾ ತತ್ಸಮಾನ) ಹೆಚ್ಚುವರಿ ಪಟ್ಟಿಯಿಂದ ತೆಗೆಯಲಾಗಿದೆ ಕಾರಣ ಅವರು ಪ್ರೌಢಶಾಲಾ ಶಿಕ್ಷಕರಾಗಿರುವುದರಿಂದ ಮುಂದಿನ ದಿನಗಳಲ್ಲಿ ಪ್ರೌಢಶಾಲೆಗಳಿಗೆ ಮರು ಹೊಂದಾಣಿಕೆ ಮಾಡಲಾಗುತ್ತದೆ ಆದ್ದರಿಂದ ಸದರಿ ಪಟ್ಟಿಯಿಂದ ಅಂತಹ ಪ್ರಕರಣ ತೆಗೆಯಲಾಗಿದೆ.* 2. ಒಂದು ಶಾಲೆಯಲ್ಲಿ ಇಬ್ಬರು ಹೆಚ್ಚುವರಿಯಾಗಿದ್ದರೆ ಇಬ್ಬರೂ ಸಹ ವಿನಾಯಿತಿ ಪ್ರಕರಣಕ್ಕೆ ಆಕ್ಷೇಪಣೆ ಸಲ್ಲಿಸಿದ್ದರೆ ಆಗ ಅದೇ ಶಾಲೆಯ ಹಿರಿಯ ಶಿಕ್ಷಕರನ್ನು ಹೆಚ್ಚುವರಿ ಎಂದು ಪರಿಗಣಿಸಲಾಗುತ್ತದೆ.... 3. P.H ಪ್ರಕರಣ ಹಾಗೂ ಮಾರಣಾಂತಿಕ ಕಾಯಿಲೆಗಳಿಗೆ ಒಳಪಟ್ಟಿರುವ ಶಿಕ್ಷಕರು 09/12/22 ರ ನಂತರ ಜಿಲ್ಲಾ ವೈದ್ಯಕೀಯ ಮಂಡಳಿಯಿಂದ ಪಡೆದ ಪ್ರಮಾಣ ಪತ್ರ ಕಡ್ಡಾಯವಾಗಿ ಸಲ್ಲಿಸಬೇಕು.. ಈ ಹಿಂದೆ ಜಿಲ್ಲಾ ವೈದ್ಯಕೀಯ ಮಂಡಳಿಯಿಂದ ಪಡೆದಿದ್ದರೂ ಸಹ ಹೊಸದಾಗಿ ದೃಢೀಕರಣ ಪಡೆಯಬೇಕು... ಶಿಕ್ಷಕರು ಕರ್ತವ್ಯ ನಿರ್ವಹಿಸುವ ಜಿಲ್ಲೆಯಲ್ಲಿನ ಜಿಲ್ಲಾ ವೈದ್ಯಕೀಯ ಮಂಡಳಿಯ ತ್ರಿಸದಸ್ಯರಿಂದ ಕಡ್ಡಾಯವಾಗಿ ಪ್ರಮಾಣ ಪತ್ರ ಪಡೆದು ಆನ್ಲೈನ್ ನಲ್ಲಿ ವಿನಾಯಿತಿ ಎಂದು ನಮೂದಿಸಬೇಕು ಇದು ಕಡ್ಡಾಯ ದಯವಿಟ್ಟು ಗಮನಿಸಿ... 4 . ಪತಿ ಪತ್ನಿ ಪ್ರಕರಣದಡಿ ಹೆಚ್ಚುವರಿಯಾಗಿರುವ ಶಿಕ್ಷಕರು ವಿನಾಯಿತಿಗೆ ಅರ್ಹರಲ್ಲ. ವರ್ಗಾವಣೆಗೆ ಆದ್ಯತೆ ಪ್ರಕರಣದಲ್ಲಿ ಮಾತ್ರ ಪರಿಗಣಿಸುತ್ತಾರೆ... 5. 07/12/22 ರಂದು ಪ್ರಕಟವಾಗಿರುವ ಪಟ್ಟಿಯಲ್ಲಿರುವ ಶಿಕ್ಷಕರು ವಿನಾಯಿತಿ ಪ್ರಕರಣಕ್ಕೆ ಬರುವವರಿದ್ದರೆ ಅಂತಹ ಶಿಕ್ಷಕರು EEDS ಲಾಗಿನ್ ನಲ್ಲೇ ಆಕ್ಷೇಪಣೆ ಸಲ್ಲಿಸಬೇಕು... ತಾಂತ್ರಿಕ ಸಹಾಯಗಳಿಗೆ ದಯವಿಟ್ಟು ಸಂಪರ್ಕಿಸಿ...6. 17/12/22 ರ ನಂತರ ಆದ್ಯತಾ ಪಟ್ಟಿಯನ್ನು ಪ್ರಕಟಿಸುತ್ತಾರೆ. ನಂತರ ಪ್ರಕಟಿಸುವ ಆದ್ಯತಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡುತ್ತಾರೆ... ಯಾವುದೇ ಭೌತಿಕ ಅರ್ಜಿಗಳನ್ನು ಕಛೇರಿಗೆ ಸಲ್ಲಿಸುವ ಅಗತ್ಯವಿಲ್ಲವೆಂದು ತಿಳಿಸಿದ್ದಾರೆ...

   ಪ್ರಸ್ತುತ ಚಾಲ್ತಿಯಲ್ಲಿರುವ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್ ಪ್ರಕ್ರಿಯೆಗಳನ್ನು ರದ್ದುಗೊಳಿಸಿ ಮುಂದೂಡಿದ ಬಗ್ಗೆ


ಶ್ರೀ ಪ್ರಸನ್ನ ಕುಮಾರ್ ಸರ್ ಪ್ರಾಥಮಿಕ ಶಿಕ್ಷಣದ ನಿರ್ದೇಶಕರು

 ಹೆಚ್ಚುವರಿ ಶಿಕ್ಷಕರ ಕುರಿತು ಮಾಹಿತಿ

 



ಹೆಚ್ಚುವರಿ ಪಟ್ಟಿಯಲ್ಲಿರುವ ಶಿಕ್ಷಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಭೌತಿಕವಾಗಿ ಸಲ್ಲಿಸಿರುವ ಆಕ್ಷೇಪಣೆಗಳನ್ನು ಇತ್ಯರ್ಥ ಪಡಿಸುವ ಬಗ್ಗೆ


2022-23ನೇ ಸಾಲಿನ ಶಿಕ್ಷಕರ ಹೆಚ್ಚುವರಿ ವರ್ಗಾವಣೆ ಪ್ರಕ್ರಿಯೆಯಲ್ಲಿ ದೈಹಿಕ ಅಂಗವಿಕಲ ಶಿಕ್ಷಕರ ಪ್ರಕರಣಕ್ಕೆ ಸಂಬಂಧಿಸಿದಂತೆ UDID ಕಾರ್ಡನ್ನು ಮಾನ್ಯ ಮಾಡುವ ಕುರಿತಂತೆ ಆದೇಶ


ALL DISTRICTS SCHOOL WISE SUBJECTWISE POST CALCULATION AS PER SATS ENROLLMENT AS ON 31 -12-2022

PST LPS

PST HPS

GPT HPS


ಹೆಚ್ಚುವರಿ ವರ್ಗಾವಣೆಯಿಂದ ವಿನಾಯಿತಿ ಪಡೆಯಲು ವಯಸ್ಸಿನ  ಪ್ರಮಾಣ ಪತ್ರ



ಹೆಚ್ಚುವರಿ/ಮರು ಹೊಂದಾಣಿಕೆ ಶಿಕ್ಷಕರ ಗಮನಕ್ಕೆ……


ಪ್ರಾಥಮಿಕ ಮುಖ್ಯ ಶಿಕ್ಷಕರ, ಪ್ರಾಥಮಿಕ ಮತ್ತು ಪ್ರೌಢಶಾಲಾ ಹೆಚ್ಚುವರಿ ಶಿಕ್ಷಕರ ಸಮರ್ಪಕ ಮರು ಹೊಂದಾಣಿಕೆ ಪ್ರಕ್ರಿಯೆ ಮಾರ್ಗಸೂಚಿ ಮತ್ತು ವೇಳಾಪಟ್ಟಿ


ಶಿಕ್ಷಕರ ಮರುಹೊಂದಾಣಿಕೆ ಪ್ರಕ್ರಿಯೆಯ ಕುರಿತಂತೆ ಸರ್ಕಾರಕ್ಕೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮನವಿ


ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಅನುಪಾತ 

ಹುದ್ದೆ ಹಂಚಿಕೆ ಕೋಷ್ಟಕ


ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ವಿದ್ಯಾರ್ಥಿ ಮತ್ತು ಶಿಕ್ಷಕರ ಅನುಪಾತಕ್ಕೆ ತಕ್ಕಂತೆ ಹುದ್ದೆಗಳ ಸಮರ್ಪಕವಾಗಿ ಮರು ಹೊಂದಾಣಿಕೆ ಕ್ರಮಗಳನ್ನು ಕೈಗೊಳ್ಳುವ ಕುರಿತು  


ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ಹುದ್ದೆಗಳ ಮರು ಹೊಂದಾಣಿಕೆ (Rationalization) ನಂತರ ಹುದ್ದೆಗಳನ್ನು ನಿಗದಿಪಡಿಸಿ ಮಂಜೂರು ಮಾಡಿರುವ ಕುರಿತು



ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ಮರುಹೊಂದಾಣಿಕೆ( Rationalization) ನಂತರ ಹುದ್ದೆಗಳ ವೃಂದಬಲವಾರು ನಿಗದಿಪಡಿಸಿ ಮಂಜೂರಿಸಿದ ಕುರಿತು


ಶಿಕ್ಷಕರ ಮರುಹೊಂದಾಣಿಕೆ ಪ್ರಕರಣಗಳಲ್ಲಿ ವಿನಾಯಿತಿಗಳು ಮತ್ತು ಆದ್ಯತಾ ಪ್ರಕರಣಗಳು


No comments:

Post a Comment


ಆತ್ಮೀಯ ಶಿಕ್ಷಕ ಮಿತ್ರರೇ, ನಮ್ಮ ಸರ್ಕಾರಿ ಶಾಲೆ app ನಲ್ಲಿ ಯಾವುದೇ fileಗಳು ಡೌನ್ಲೋಡ್ ಆಗುತ್ತಿಲ್ಲವೆಂದು ರಾಜ್ಯದ ಸಾಕಷ್ಟು ಶಿಕ್ಷಕ ಮಿತ್ರರು ವಿಚಾರ ತಿಳಿಸಿರುತ್ತಾರೆ. ಇದು ತಾಂತ್ರಿಕ ಸಮಸ್ಯೆಯಿಂದ ಕೂಡಿರುವ ಕಾರಣದಿಂದ download ಆಗುತ್ತಿಲ್ಲ. ಒಂದು ವೇಳೆ ತಮಗೆ ಯಾವುದೇ ಫೈಲ್ಗಳನ್ನು ಡೌನ್ಲೋಡ್ ಮಾಡಬೇಕೆಂದರೆ ದಯವಿಟ್ಟು app ನಲ್ಲಿ ಮಾಡದೆ, www.nammasarakarishaale.com ಈ ಲಿಂಕ್ ನ್ನು ನಿಮ್ಮ google chrome browser ನಲ್ಲಿ ಒಪನ್ ಮಾಡಿ ಡೌನ್ಲೋಡ್ ಮಾಡಿಕೊಳ್ಳಬಹುದು. ಧನ್ಯವಾದಗಳು, ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ .

APP DOWNLOAD HERE

NATIONAL LEADERS

www.nammasarakarishaale.com ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ...