NEW UPDATES

NEW  2019- 20 ನೇ ಸಾಲಿನಲ್ಲಿ 1ರಿಂದ 8 ನೇ ತರಗತಿ ವಿದ್ಯಾರ್ಥಿಗಳಿಗೆ 2ನೇ ಜೊತೆ ಸಮವಸ್ತ್ರ ವಿತರಿಸಿರುವ ಬಗ್ಗೆ ರಾಜ್ಯ ಉಚ್ಚ ನ್ಯಾಯಾಲಯಕ್ಕೆ ವರದಿ ನೀಡುವ ಬಗ್ಗೆ ಸುತ್ತೋಲೆ.ದಿನಾಂಕ 02.02.2023

ಈ WEBSITE ಗೆ ಭೇಟಿ ನೀಡಿದ್ದಕ್ಕಾಗಿ ಧನ್ಯವಾದಗಳು, ಮತ್ತೊಮ್ಮೆ ಈ WEBSITE ಗೆ ಭೇಟಿ ನೀಡಿ. ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ... ವಂದನೆಗಳು.

QUIZ COMPETITION

ರಸಪ್ರಶ್ನೆಯ ಪ್ರಾಯೋಗಿಕ ಅಭ್ಯಾಸ ಪ್ರಶ್ನೆಗಳು


QUIZ COMPETITION INFO

QUIZ COMPETITION TIME TABLE


2022-23 ನೇ ಸಾಲಿನ ರಸಪ್ರಶ್ನೆ ಸ್ಪರ್ಧೆ ಕಾರ್ಯಕ್ರಮದ ವೇಳಾಪಟ್ಟಿಯನ್ನು ಮರು ನಿಗದಿಗೊಳಿಸಿರುವ ಬಗ್ಗೆ


ರಸಪ್ರಶ್ನೆ ಸ್ಪರ್ಧೆ ಕುರಿತ ಮಾಹಿತಿ  - ಕೃಪೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕರ್ನಾಟಕ ಸರ್ಕಾರ


ರಸಪ್ರಶ್ನೆ ಸ್ಪರ್ಧೆಗೆ ವಿದ್ಯಾರ್ಥಿಗಳನ್ನು ಆನ್ಲೈನ್ ರಿಜಿಸ್ಟ್ರೇಷನ್ ಮಾಡುವ ವಿಧಾನ

ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳಿಗಾಗಿ “ರಾಷ್ಟ್ರೀಯ ಆವಿಷ್ಕಾರ್ ಅಭಿಯಾನ ಕಾರ್ಯಕ್ರಮದಡಿ ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರಸಪ್ರಶ್ನೆ (Qult Competition) ಸ್ಪರ್ಧೆಯನ್ನು ಆಯೋಜಿಸಲು ಅನುಮೋದನೆಯಾಗಿರುತ್ತದೆ. ಸ್ಪರ್ಧೆಯ ಹಂತಗಳು: ಶಾಲೆ, ತಾಲ್ಲೂಕು, ಜಿಲ್ಲೆ ವಿಭಾಗ ಹಾಗೂ ರಾಜ್ಯ ಹಂತಗಳಲ್ಲಿ ಈ ಸ್ಪರ್ಧೆಯನ್ನು ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಓದುತ್ತಿರುವ 5 ರಿಂದ 10 ನೇ ತರಗತಿಗಳ ವಿದ್ಯಾರ್ಥಿಗಳಿಗೆ 2 ಹಂತಗಳಲ್ಲಿ ಆಯೋಜಿಸಲಾಗಿದೆ. 1.ಕಿರಿಯರ ವಿಭಾಗ /ಜೂನಿಯರ್ ವಿಭಾಗ (5ರಿಂದ 7 ತರಗತಿಯ ವಿದ್ಯಾರ್ಥಿಗಳಿಗಾಗಿ) 2.ಹಿರಿಯರ ವಿಭಾಗ /ಸೀನಿಯರ್ ವಿಭಾಗ (8ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗಾಗಿ) ವಿದ್ಯಾರ್ಥಿಗಳನ್ನು ವಿದ್ಯಾವಾಹಿನಿ ಪೋರ್ಟಲ್ ನಲ್ಲಿ ವಿದ್ಯಾರ್ಥಿಗಳ SATS ID,ಮೊಬೈಲ್ ಸಂಖ್ಯೆ, ಭಾವಚಿತ್ರ ಬಳಸಿ ನೋಂದಣಿ ಮಾಡಿಸುವುದು. ಶಾಲಾ ಮಟ್ಟದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳನ್ನು ವಿದ್ಯಾ ವಾಹಿನಿ ಪೋರ್ಟಲ್ ನಲ್ಲಿ ನೊಂದಣಿ ಕಾರ್ಯವನ್ನು ಪೂರ್ಣಗೊಳಿಸಲು ಆನ್ಲೈನ್ ಮೂಲಕ ದಿನಾಂಕ 21.01.2023 ರಿಂದ 26.01. 2023ರ ವರೆಗೆ ಅವಕಾಶ ನೀಡಲಾಗಿದೆ. www.nammasarakarishaale.com .

                        
                       
                       

ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ‌ ರಸಪ್ರಶ್ನೆ ಸ್ಪರ್ಧೆಯನ್ನು ಹಮ್ಮಿಕೊಳ್ಳುವ ಬಗ್ಗೆ

 2 comments:


ಆತ್ಮೀಯ ಶಿಕ್ಷಕ ಮಿತ್ರರೇ, ನಮ್ಮ ಸರ್ಕಾರಿ ಶಾಲೆ app ನಲ್ಲಿ ಯಾವುದೇ fileಗಳು ಡೌನ್ಲೋಡ್ ಆಗುತ್ತಿಲ್ಲವೆಂದು ರಾಜ್ಯದ ಸಾಕಷ್ಟು ಶಿಕ್ಷಕ ಮಿತ್ರರು ವಿಚಾರ ತಿಳಿಸಿರುತ್ತಾರೆ. ಇದು ತಾಂತ್ರಿಕ ಸಮಸ್ಯೆಯಿಂದ ಕೂಡಿರುವ ಕಾರಣದಿಂದ download ಆಗುತ್ತಿಲ್ಲ. ಒಂದು ವೇಳೆ ತಮಗೆ ಯಾವುದೇ ಫೈಲ್ಗಳನ್ನು ಡೌನ್ಲೋಡ್ ಮಾಡಬೇಕೆಂದರೆ ದಯವಿಟ್ಟು app ನಲ್ಲಿ ಮಾಡದೆ, www.nammasarakarishaale.com ಈ ಲಿಂಕ್ ನ್ನು ನಿಮ್ಮ google chrome browser ನಲ್ಲಿ ಒಪನ್ ಮಾಡಿ ಡೌನ್ಲೋಡ್ ಮಾಡಿಕೊಳ್ಳಬಹುದು. ಧನ್ಯವಾದಗಳು, ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ .

APP DOWNLOAD HERE

NATIONAL LEADERS

www.nammasarakarishaale.com ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ...