NEW UPDATES

ಆತ್ಮೀಯರೆ, ಈ ವೆಬ್ ಸೈಟ್ (WEBSITE) ಜಾಹೀರಾತು ರಹಿತ ವೆಬ್ ಸೈಟ್ ಆಗಿರುತ್ತದೆ. ಒಂದು ವೇಳೆ ಜಾಹೀರಾತು ಪ್ರದರ್ಶನವಾದಲ್ಲಿ ಜಾಹೀರಾತಿಗೂ ಹಾಗೂ ಈ ವೆಬ್ ಸೈಟ್ ನ ವಾರಸುದಾರರಿಗೂ ಯಾವುದೇ ರೀತಿಯ ಸಂಬಂಧವಿರುವುದಿಲ್ಲ. ಈ ವೆಬ್ ಸೈಟ್ ಅನ್ನು ಕೇವಲ ಸೇವಾ ಮನೋಭಾವದ ಹಿತದೃಷ್ಟಿಯಿಂದ ಹಾಗೂ ರಾಜ್ಯದ ಸಮಸ್ತ ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ಹಾಗೂ ಉದ್ಯೋಗಕಾಂಕ್ಷಿಗಳಿಗೆ ನೆರವಾಗಲಿ ಎಂಬ ಶೈಕ್ಷಣಿಕ ಹಿತದೃಷ್ಟಿಯಿಂದ ರಚಿಸಲಾಗಿದ್ದು, ಇಲ್ಲಿ ಸಿಗುವ ಎಲ್ಲಾ ಸಂಪನ್ಮೂಲಗಳು ಮುಕ್ತ ಸಂಪನ್ಮೂಲಗಳಾಗಿರುತ್ತವೆ. ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ @All COPY RIGHTS RESERVED.

NEW  2025-26ನೇ ಸಾಲಿನ SDP,SAP,TIMETABLE ಹಾಗೂ ಇತರೆ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಈ WEBSITE ಗೆ ಭೇಟಿ ನೀಡಿದ್ದಕ್ಕಾಗಿ ಧನ್ಯವಾದಗಳು, ಮತ್ತೊಮ್ಮೆ ಈ WEBSITE ಗೆ ಭೇಟಿ ನೀಡಿ. ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ... ವಂದನೆಗಳು.




LEARNING SHEETS FOR SLOW LEARNERS

ಆತ್ಮೀಯ ಶಿಕ್ಷಕ ಮಿತ್ರರೇ, ತಮ್ಮ ಬಳಿ ಅಭ್ಯಾಸ ಹಾಳೆಗಳ ಸಂಗ್ರಹಗಳ ಪಿಡಿಎಫ್ ಇದ್ದರೆ ದಯವಿಟ್ಟು ನಮ್ಮೊಂದಿಗೆ ಹಂಚಿಕೊಳ್ಳಿ. ಇದನ್ನು ಯಾವುದೇ ವ್ಯವಹಾರಿಕ(ಜಾಹಿರಾತು) ಉದ್ದೇಶಕ್ಕಾಗಿ ಬಳಸಲಾಗುವುದಿಲ್ಲ. ಇಲ್ಲಿ ಸಿಗುವಂತಹ ಎಲ್ಲಾ ಸಂಪನ್ಮೂಲಗಳು ಮುಕ್ತ ಸಂಪನ್ಮೂಲಗಳಾಗಿವೆ. ಇದನ್ನು ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಅನುಕೂಲವಾಗಲಿ ಆ ಮೂಲಕ ಗುಣಮಟ್ಟದ ಕಲಿಕೆಯಾಗಲಿ ಎಂಬ ಏಕೈಕ ಉದ್ದೇಶದಿಂದ ಇಲ್ಲಿ ಮಾಹಿತಿಗಳನ್ನು ಹಂಚಿಕೊಳ್ಳಲಾಗುತ್ತಿದೆ. ದಯವಿಟ್ಟು ಸಹಕರಿಸಿ.... ನಮ್ಮೊಂದಿಗೆ ಕೈಜೋಡಿಸಿ... ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ...

ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗಾಗಿ ವಿಶೇಷವಾಗಿ ರಚಿತವಾಗಿರುವ ಅಭ್ಯಾಸ ಹಾಳೆಗಳು( ನೀಲಿ ಬಣ್ಣದ ಅಕ್ಷರಗಳ ಮೇಲೆ ಕ್ಲಿಕ್ ಮಾಡುವುದರ ಮುಖಾಂತರ ಅಭ್ಯಾಸ ಅಳೆಗಳನ್ನು ವಿಷಯವಾರು ವೀಕ್ಷಿಸಬಹುದು)

ಕನ್ನಡ

ಇಂಗ್ಲೀಷ್

ಹಿಂದಿ

ಗಣಿತ

ವಿಜ್ಞಾನ

ಸಮಾಜ ವಿಜ್ಞಾನ

6 comments:

  1. other than kannada sheets none are opening... they are not marked blue

    ReplyDelete
  2. Science sheets are not opening

    ReplyDelete
  3. ಹಿಂದುಳಿದ ಮಕ್ಕಳಿಗೆ ಹಿಂದಿ ಅಕ್ಷರಮಾಲಾ pdf send me sir

    ReplyDelete
  4. Excellent work sir, very much helpful for teachers, keep updating us, and keep enhancing the spirit of work

    ReplyDelete
  5. Excellent work work Sir it is helpful to all teachers

    ReplyDelete


ಆತ್ಮೀಯ ಶಿಕ್ಷಕ ಮಿತ್ರರೇ, ನಮ್ಮ ಸರ್ಕಾರಿ ಶಾಲೆ app ನಲ್ಲಿ ಯಾವುದೇ fileಗಳು ಡೌನ್ಲೋಡ್ ಆಗುತ್ತಿಲ್ಲವೆಂದು ರಾಜ್ಯದ ಸಾಕಷ್ಟು ಶಿಕ್ಷಕ ಮಿತ್ರರು ವಿಚಾರ ತಿಳಿಸಿರುತ್ತಾರೆ. ಇದು ತಾಂತ್ರಿಕ ಸಮಸ್ಯೆಯಿಂದ ಕೂಡಿರುವ ಕಾರಣದಿಂದ download ಆಗುತ್ತಿಲ್ಲ. ಒಂದು ವೇಳೆ ತಮಗೆ ಯಾವುದೇ ಫೈಲ್ಗಳನ್ನು ಡೌನ್ಲೋಡ್ ಮಾಡಬೇಕೆಂದರೆ ದಯವಿಟ್ಟು app ನಲ್ಲಿ ಮಾಡದೆ, www.nammasarakarishaale.com ಈ ಲಿಂಕ್ ನ್ನು ನಿಮ್ಮ google chrome browser ನಲ್ಲಿ ಒಪನ್ ಮಾಡಿ ಡೌನ್ಲೋಡ್ ಮಾಡಿಕೊಳ್ಳಬಹುದು. ಧನ್ಯವಾದಗಳು, ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ .

APP DOWNLOAD HERE

NATIONAL LEADERS

www.nammasarakarishaale.com ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ...