NEW UPDATES

ಆತ್ಮೀಯರೆ, ಈ ವೆಬ್ ಸೈಟ್ (WEBSITE) ಜಾಹೀರಾತು ರಹಿತ ವೆಬ್ ಸೈಟ್ ಆಗಿರುತ್ತದೆ. ಒಂದು ವೇಳೆ ಜಾಹೀರಾತು ಪ್ರದರ್ಶನವಾದಲ್ಲಿ ಜಾಹೀರಾತಿಗೂ ಹಾಗೂ ಈ ವೆಬ್ ಸೈಟ್ ನ ವಾರಸುದಾರರಿಗೂ ಯಾವುದೇ ರೀತಿಯ ಸಂಬಂಧವಿರುವುದಿಲ್ಲ. ಈ ವೆಬ್ ಸೈಟ್ ಅನ್ನು ಕೇವಲ ಸೇವಾ ಮನೋಭಾವದ ಹಿತದೃಷ್ಟಿಯಿಂದ ಹಾಗೂ ರಾಜ್ಯದ ಸಮಸ್ತ ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ಹಾಗೂ ಉದ್ಯೋಗಕಾಂಕ್ಷಿಗಳಿಗೆ ನೆರವಾಗಲಿ ಎಂಬ ಶೈಕ್ಷಣಿಕ ಹಿತದೃಷ್ಟಿಯಿಂದ ರಚಿಸಲಾಗಿದ್ದು, ಇಲ್ಲಿ ಸಿಗುವ ಎಲ್ಲಾ ಸಂಪನ್ಮೂಲಗಳು ಮುಕ್ತ ಸಂಪನ್ಮೂಲಗಳಾಗಿರುತ್ತವೆ. ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ @All COPY RIGHTS RESERVED.

NEW  ಹೆಚ್ಚುವರಿ/ವಲಯ ವರ್ಗಾವಣೆಯಲ್ಲಿ ನಿರ್ದಿಷ್ಟ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿನಾಯಿತಿ ಪಡೆಯಲು ಯಾವುದೇ ಮಿತಿ ಇರುವುದಿಲ್ಲ ಎಂಬುದರ ಆದೇಶ | ವರ್ಗಾವಣೆಯ ಕೆಲವು ನಿಯಮಗಳ ಕುರಿತ ಸ್ಪಷ್ಟೀಕರಣ

NEW  2024-25ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಶೈಕ್ಷಣಿಕ ಪ್ರಾರಂಭಿಕ ದಾಖಲೆಗಳು

NEW  2024ರ ಶಿಕ್ಷಕರ ಅರ್ಹತಾ ಪರೀಕ್ಷೆಗೆ[KARTET-2024] Online ಮೂಲಕ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಸೂಚನೆಗಳು | ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

NEW  ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ವಿವಿಧ ವೃಂದದಲ್ಲಿ ಒಟ್ಟು 10 ವರ್ಷಗಳ ಸೇವೆಯನ್ನು ಸಲ್ಲಿಸಿದ್ದಲ್ಲಿ ಅಂತಹ ಸೇವೆಯನ್ನು ವರ್ಗಾವಣೆಗೆ ಪರಿಗಣಿಸುವ ಬಗ್ಗೆ

NEW  2018-19ನೇ ಸಾಲಿನಿಂದ 2022-23ರ ಶೈಕ್ಷಣಿಕ ವರ್ಷದವರೆಗೆ 10ನೇ ತರಗತಿಗೆ ವಿದ್ಯಾಭ್ಯಾಸ ಸ್ಥಗಿತಗೊಳಿಸಿರುವ ವಿದ್ಯಾರ್ಥಿಗಳ ಸಂಖ್ಯೆಯನ್ನು ನೀಡುವ ಬಗ್ಗೆ

ಈ WEBSITE ಗೆ ಭೇಟಿ ನೀಡಿದ್ದಕ್ಕಾಗಿ ಧನ್ಯವಾದಗಳು, ಮತ್ತೊಮ್ಮೆ ಈ WEBSITE ಗೆ ಭೇಟಿ ನೀಡಿ. ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ... ವಂದನೆಗಳು.


AIDED AND PRIVATE SCHOOLS TEACHERS INFO

 

11.2012-13 ರಿಂ ದ 2015-16 ನೇ ಸಾಲಿನವರೆಗಿನ‌ RTE ಮಕ್ಕಳ ಶುಲ್ಕ ಹೆಚ್ಚುವರಿ ಪಾವತಿ ಬಗ್ಗೆ ಲೆಕ್ಕಪರಿಶೋಧನಾ ವರದಿ ನೀಡುವ ಕಾರ್ಯಕ್ಕೆ ಸಿಬ್ಬಂದಿ ನಿಯೋಜಿಸುವ ಬಗ್ಗೆ

10.2023-24ನೇ ಸಾಲಿನ ರಾಜ್ಯದ ಖಾಸಗಿ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಶಿಕ್ಷಕರ ವರ್ಗಾವಣೆ ಪ್ರಸ್ತಾವನೆಗಳನ್ನು ಸ್ವೀಕರಿಸಿ ಅನುಮೋದಿಸುವ ಕುರಿತು

09.2024 - 25 ನೇ ಸಾಲಿನ ಖಾಸಗಿ ಶಾಲೆಗಳಿಗೆ ಹೊಸದಾಗಿ ಶಾಶ್ವತ ಅನುದಾನ ರಹಿತ ಪೂರ್ವ ಪ್ರಾಥಮಿಕ / ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳನ್ನು ಪ್ರಾರಂಭಿಸಲು ನೋಂದಣಿ ಹಾಗೂ ಶಾಲಾ ಡೈಸ್ ಕೋಡ್ ಪಡೆಯುವ ಕುರಿತು ತಿರಸ್ಕೃತಗೊಂಡ ಅರ್ಜಿಗಳ ಶಾಲಾ ಆಡಳಿತ ಮಂಡಳಿಗಳು ಪಾವತಿಸಿದ ಚಲನ್ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವ ಕುರಿತು

08.2024-25ನೇ ಸಾಲಿಗೆ ಖಾಸಗಿ ಶಾಲೆಗಳಿಗೆ ಹೊಸದಾಗಿ ಶಾಶ್ವತ ಅನುದಾನರಹಿತ ಪೂರ್ವ ಪ್ರಾಥಮಿಕ / ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳನ್ನು ಪ್ರಾರಂಭಿಸಲು ನೊಂದಣಿ (Registration) ಹಾಗೂ ಶಾಲಾ ಡೈಸ್ ಕೋಡ್ ಪಡೆಯುವ ಕುರಿತು ಅವಧಿಯನ್ನು ವಿಸ್ತರಿಸಿ ಅವಕಾಶ ಕಲ್ಪಿಸುವ ಕುರಿತು

07.2020-21&2022-23 ನೇ ಸಾಲಿನಲ್ಲಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿರುವ ಶಿಕ್ಷಕ/ ಸಿಬ್ಬಂದಿಗಳಿಗೆ ನಿವೃತ್ತಿ ನಂತರದ ಗಳಿಕೆ ರಜೆ ನಗರೀಕರಣಕ್ಕಾಗಿ ಅನುದಾನದ ಮಾಹಿತಿ ಪಡೆಯುವ ಬಗ್ಗೆ

06.ಖಾಸಗಿ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ / ಸಿಬ್ಬಂದಿಗಳ ಕುಟುಂಬ ಕಲ್ಯಾಣ ನಿಧಿ ಮೊತ್ತವನ್ನು ಹೆಚ್ಚಿಸುವ ಬಗ್ಗೆ

05.ಅನುದಾನಿತ ಪ್ರೌಢಶಾಲಾ ಮಹಿಳಾ ಶಿಕ್ಷಕಿಯರಿಗೆ ಶಿಶುಪಾಲನ ರಜೆ ಸೌಲಭ್ಯವನ್ನು ಒದಗಿಸುವ ಬಗ್ಗೆ

04.ಖಾಸಗಿ ಅನುದಾನಿತ ಶಾಲೆಗಳಲ್ಲಿ ದಿನಾಂಕ 01. 04.2006ರ ಪೂರ್ವದಲ್ಲಿ ನೇಮಕಾತಿಯಾಗಿ ನಂತರ ಅನುದಾಕ್ಕೆ ಒಳಪಟ್ಟ ನೌಕರರಿಗೆ ಹಳೆಯ ನಿಶ್ಚಿತ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸುವ ಕುರಿತು

03.ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳು ಮಾಹಿತಿ ಹಕ್ಕು ಅಧಿನಿಯಮದಡಿಯಲ್ಲಿ ಬಾರದಿರುವ ಬಗ್ಗೆ ನಿರ್ದೇಶನ ನೀಡುವಂತೆ ಕೋರಿ

02.2024-25 ನೇ ಸಾಲಿಗೆ ಖಾಸಗಿ ಶಾಲೆಗೆ ಹೊಸದಾಗಿ ಶಾಶ್ವತ ಅನುದಾನ ರಹಿತ ಪೂರ್ವ ಪ್ರಾಥಮಿಕ/ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳನ್ನು ಪ್ರಾರಂಭಿಸಲು ನೋಂದಣಿ ಹಾಗೂ ಶಾಲಾ ಡೈಸ್ ಕೋಡ್ ಪಡೆಯುವ ಕುರಿತು

01.ಖಾಸಗಿ ಅನುದಾನಿತ / ಅನುದಾನ ರಹಿತ ಶಾಲೆಗಳ 2023-24ನೇ ಸಾಲಿನ ಪ್ರಥಮ ಮಾನ್ಯತೆ ಹಾಗೂ ಮಾನ್ಯತೆ ನವೀಕರಣಕ್ಕೆ ಅರ್ಜಿ ಸಲ್ಲಿಸಲು ಅವಧಿಯನ್ನು ವಿಸ್ತರಿಸಿ ಅವಕಾಶ ಕಲ್ಪಿಸಿರುವ ಕುರಿತು

1 comment:


ಆತ್ಮೀಯ ಶಿಕ್ಷಕ ಮಿತ್ರರೇ, ನಮ್ಮ ಸರ್ಕಾರಿ ಶಾಲೆ app ನಲ್ಲಿ ಯಾವುದೇ fileಗಳು ಡೌನ್ಲೋಡ್ ಆಗುತ್ತಿಲ್ಲವೆಂದು ರಾಜ್ಯದ ಸಾಕಷ್ಟು ಶಿಕ್ಷಕ ಮಿತ್ರರು ವಿಚಾರ ತಿಳಿಸಿರುತ್ತಾರೆ. ಇದು ತಾಂತ್ರಿಕ ಸಮಸ್ಯೆಯಿಂದ ಕೂಡಿರುವ ಕಾರಣದಿಂದ download ಆಗುತ್ತಿಲ್ಲ. ಒಂದು ವೇಳೆ ತಮಗೆ ಯಾವುದೇ ಫೈಲ್ಗಳನ್ನು ಡೌನ್ಲೋಡ್ ಮಾಡಬೇಕೆಂದರೆ ದಯವಿಟ್ಟು app ನಲ್ಲಿ ಮಾಡದೆ, www.nammasarakarishaale.com ಈ ಲಿಂಕ್ ನ್ನು ನಿಮ್ಮ google chrome browser ನಲ್ಲಿ ಒಪನ್ ಮಾಡಿ ಡೌನ್ಲೋಡ್ ಮಾಡಿಕೊಳ್ಳಬಹುದು. ಧನ್ಯವಾದಗಳು, ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ .

APP DOWNLOAD HERE

NATIONAL LEADERS

www.nammasarakarishaale.com ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ...