NEW UPDATES

ಆತ್ಮೀಯರೆ, ಈ ವೆಬ್ ಸೈಟ್ (WEBSITE) ಜಾಹೀರಾತು ರಹಿತ ವೆಬ್ ಸೈಟ್ ಆಗಿರುತ್ತದೆ. ಒಂದು ವೇಳೆ ಜಾಹೀರಾತು ಪ್ರದರ್ಶನವಾದಲ್ಲಿ ಜಾಹೀರಾತಿಗೂ ಹಾಗೂ ಈ ವೆಬ್ ಸೈಟ್ ನ ವಾರಸುದಾರರಿಗೂ ಯಾವುದೇ ರೀತಿಯ ಸಂಬಂಧವಿರುವುದಿಲ್ಲ. ಈ ವೆಬ್ ಸೈಟ್ ಅನ್ನು ಕೇವಲ ಸೇವಾ ಮನೋಭಾವದ ಹಿತದೃಷ್ಟಿಯಿಂದ ಹಾಗೂ ರಾಜ್ಯದ ಸಮಸ್ತ ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ಹಾಗೂ ಉದ್ಯೋಗಕಾಂಕ್ಷಿಗಳಿಗೆ ನೆರವಾಗಲಿ ಎಂಬ ಶೈಕ್ಷಣಿಕ ಹಿತದೃಷ್ಟಿಯಿಂದ ರಚಿಸಲಾಗಿದ್ದು, ಇಲ್ಲಿ ಸಿಗುವ ಎಲ್ಲಾ ಸಂಪನ್ಮೂಲಗಳು ಮುಕ್ತ ಸಂಪನ್ಮೂಲಗಳಾಗಿರುತ್ತವೆ. ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ @All COPY RIGHTS RESERVED.

NEW  ವಿಶೇಷ ಚೇತನ ಸರ್ಕಾರಿ ನೌಕರರಿಗೆ ಗ್ರೂಪ್ -ಸಿ ಮತ್ತು ಗ್ರೂಪ್-ಡಿ ವೃಂದಗಳಿಗೆ ನೀಡುವ ಮುಂಬಡ್ತಿಯಲ್ಲಿ ಮೀಸಲಾತಿಯನ್ನು ಕಲ್ಪಿಸುವ ಬಗ್ಗೆ

ಈ WEBSITE ಗೆ ಭೇಟಿ ನೀಡಿದ್ದಕ್ಕಾಗಿ ಧನ್ಯವಾದಗಳು, ಮತ್ತೊಮ್ಮೆ ಈ WEBSITE ಗೆ ಭೇಟಿ ನೀಡಿ. ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ... ವಂದನೆಗಳು.


ಹೊಸದೇನಿದೆ?

ಹೊಸದೇನಿದೆ?

ಹೊಸದೇನಿದೆ?

NEW  2024-25ನೇ ಸಾಲಿಗೆ ಹೊಸದಾಗಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸುವ ಬಗ್ಗೆ

NEW  KARTET-2023 ರ ಫಲಿತಾಂಶ ಕುರಿತಂತೆ

NEW  1-9 ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಶೇಷ ಅಗತ್ಯವುಳ್ಳ ವಿದ್ಯಾರ್ಥಿಗಳಿಗೆ ಪರೀಕ್ಷಾ ವಿನಾಯಿತಿ ನೀಡಿ ಆದೇಶಿಸಿರುವ ಬಗ್ಗೆ

NEW  ದಿನಾಂಕ: 15-11-2023 ರಿಂದ 22-02-2024 ರವರೆಗೆ ರಾಜ್ಯದ ಎಲ್ಲಾ ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ಶಾಲೆಗಳಲ್ಲಿ 100 ದಿನಗಳ ಓದುವ ಆಂದೋಲನ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವ ಕುರಿತು | ವೇಳಾಪಟ್ಟಿ

NEW  ಡಿಸೆಂಬರ್ 3, 2023 ರಂದು ವಿಶ್ವ ವಿಶೇಷ ಚೇತನ ದಿನಾಚರಣೆ ಆಚರಿಸುವ ಕುರಿತು

NEW  ದಿನಾಂಕ 26.11.2023ರ ಭಾನುವಾರದಂದು "ಸಂವಿಧಾನ ದಿನಾಚರಣೆ"ಯನ್ನು ಆಚರಿಸುವ ಬಗ್ಗೆ | ಪ್ರತಿಜ್ಞಾವಿಧಿ

NEW  ಮಕ್ಕಳ ಹಕ್ಕುಗಳ ರಕ್ಷಣೆಗಾಗಿ 14 ನವಂಬರ್ 2023 ರಿಂದ 24 ಜನವರಿ 2024 ರ ವರೆಗೆ 10 ವಾರಗಳ 'ಮಕ್ಕಳಿಗೆ ಸ್ಪಂದಿಸುವ ಗ್ರಾಮ ಪಂಚಾಯಿತಿ ಅಭಿಯಾನ ಮತ್ತು ಮಕ್ಕಳ ವಿಶೇಷ ಗ್ರಾಮ ಸಭೆ' ನಡೆಸುವ ಕುರಿತು

NEW  ಕನ್ನಡ ರಾಜ್ಯೋತ್ಸವದ ದಿನ‌ ಧ್ವಜಾರೋಹಣ ಮಾಡುವ ಕುರಿತು

NEW  GPSTR - 2022 ರ ನೇಮಕಾತಿಯಲ್ಲಿ ಸಾಮಾನ್ಯ ವರ್ಗದ ಹುದ್ದೆಗಳಲ್ಲಿ ಆಯ್ಕೆಯಾದವರಿಗೆ ಸಿಂಧುತ್ವ ಪ್ರಮಾಣ ಪತ್ರ ಕಡ್ಡಾಯಗೊಳಿಸದಂತೆ ಮಾನ್ಯ ಮುಖ್ಯ ಮಂತ್ರಿಗಳ ಟಿಪ್ಪಣಿ

NEW  ಸರ್ದಾರ್ ವಲ್ಲಭಭಾಯಿ ಪಟೇಲ್ ರವರ ಜನ್ಮದಿನವನ್ನು ರಾಷ್ಟ್ರೀಯ ಏಕತಾ ದಿನವನ್ನಾಗಿ ಆಚರಿಸುವ ಬಗ್ಗೆ | ಪ್ರತಿಜ್ಞೆ

NEW  KREIS ವ್ಯಾಪ್ತಿಯಲ್ಲಿನ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಯಲ್ಲಿ ಆಯಾ ತಾಲೂಕಿನ ಸ್ಥಳೀಯ ಅಭ್ಯರ್ಥಿಗಳಿಗೆ ಮೀಸಲಾತಿ ನೀಡುವ ಕುರಿತು

NEW  2023ನೇ ಸಾಲಿನಲ್ಲಿ ಆಯ್ದ 3,6 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳನ್ನು state educational achievement survey [ SEAS] -2023ಗೆ ಒಳಪಡಿಸುವ ಸಂಬಂಧ ವಿವಿಧ ಹಂತದ ಅಧಿಕಾರಿಗಳ ಕರ್ತವ್ಯ ಮತ್ತು ಜವಬ್ದಾರಿಗಳ ಕುರಿತು

NEW  ದಿನಾಂಕ: 21.10.2023 ರಿಂದ ನಡೆಯುವ ಕೌನ್ಸಿಲಿಂಗ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳಿಗೆ ಕಡ್ಡಾಯ ಸೂಚನೆಗಳು  | ಜಿಲ್ಲಾವಾರು ಅಭ್ಯರ್ಥಿಗಳ ಅಂತಿಮ ಅರ್ಹತಾ ಪಟ್ಟಿ

NEW  2023-24 ನೇ ಸಾಲಿನ ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ ಯೋಜನೆಯಡಿ ಮೊದಲ ಕಂತಿನ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಪಾಲಿನ ಮಧ್ಯಾಹ್ನ ಉಪಹಾರ ಯೋಜನೆಯ ಅನುದಾನವನ್ನು ಬಿಡುಗಡೆ ಮಾಡಿರುವ ಬಗ್ಗೆ

NEW  2022 ರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ[6-8] ನೇಮಕಾತಿ ಸ್ಥಳ ನಿಯುಕ್ತಿ ಕೌನ್ಸಿಲಿಂಗ್ ಪ್ರಕ್ರಿಯೆ ನಡೆಸುತ್ತಿರುವ ಬಗ್ಗೆ | ನೇಮಕಾತಿ ಪ್ರಕ್ರಿಯೆ ಕುರಿತಂತೆ nodal ಅಧಿಕಾರಿಗಳ ಸಭೆಯ ದಾಖಲೆಗಳ ಮಾಹಿತಿ | ಖಾಲಿ ಹುದ್ದೆಗಳ ಮಾಹಿತಿ

NEW  2023-24ನೇ ಸಾಲಿನ fit India ರಸಪ್ರಶ್ನೆ ಕಾರ್ಯಕ್ರಮಕ್ಕೆ ಶಾಲೆಗಳು ಹಾಗೂ ವಿದ್ಯಾರ್ಥಿಗಳು ನಾಮ ನಿರ್ದೇಶನ ಮಾಡಿ ನೋಂದಾಯಿಸಿಕೊಳ್ಳುವ ಬಗ್ಗೆ

NEW  2023-24ನೇ ಸಾಲಿನ NMMS ಪರೀಕ್ಷೆಗೆ Online ಮೂಲಕ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಿರುವ ಬಗ್ಗೆ

NEW  ರಾಜ್ಯದ ಸರ್ಕಾರಿ ಪ್ರಾಥಮಿಕ /ಪ್ರೌಢಶಾಲೆಗಳಲ್ಲಿ ವರ್ಗಾವಣೆಯಿಂದ ಖಾಲಿ ಇರುವ ಹುದ್ದೆಗಳಿಗೆ ಎದುರಾಗಿ ಅತಿಥಿ ಶಿಕ್ಷಕರ‌ ನೇಮಕಾತಿ ಮಾಡಿಕೊಂಡು ವರ್ಗಾವಣೆಗೊಂಡ ಶಿಕ್ಷಕರನ್ನು ಬಿಡುಗಡೆಗೊಳಿಸುವ ಬಗ್ಗೆ

NEW  2022-23ನೇ ಸಾಲಿನ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನದ ಮಂಜೂರಾತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಭೌತಿಕ ಪರಿಶೀಲನೆ ನಡೆಸುವ ಬಗ್ಗೆ

NEW  ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಎದುರಾಗಿ ಅತಿಥಿ ಶಿಕ್ಷಕರನ್ನು ನಿಯಮಬಾಹಿರವಾಗಿ ನೇಮಕ ಮಾಡಿಕೊಂಡಿರುವ ಬಗ್ಗೆ

NEW  2023-24 ನೇ ಸಾಲಿನ NMMS ವಿದ್ಯಾರ್ಥಿ ವೇತನಕ್ಕಾಗಿ NSP ಅಡಿಯಲ್ಲಿ ಅರ್ಜಿ ಸಲ್ಲಿಸುವ ಕುರಿತು

NEW  ಎದ್ದು ಕಾಣುವ ಅಂಗವೈಕಲ್ಯವುಳ್ಳ' ಸಿ' ಗುಂಪಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದ ಗಳಿಗೆ ನೀಡುವ ಮುಂಬಡ್ತಿಯಲ್ಲಿ ಅಂಗವಿಕಲ ಮೀಸಲಾತಿಯನ್ನು ಕಲ್ಪಿಸುವ ಬಗ್ಗೆ

NEW  2023-24ನೇ ಸಾಲಿನ NMMS ಪರೀಕ್ಷೆಗೆ ಸಂಬಂಧಿಸಿದಂತೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಿಸಿರುವ ಬಗ್ಗೆ

NEW  ದೈಹಿಕ ಶಿಕ್ಷಣ ಶಿಕ್ಷಕರ ಸಂಘಗಳನ್ನು ಸಭೆ ಸಮಾರಂಭಕ್ಕೆ ಆಹ್ವಾನ ನೀಡುವ ಕುರಿತಂತೆ ಮಾಹಿತಿ ಹಕ್ಕಿನಡಿ ದೊರೆತ ಲಿಖಿತ ಉತ್ತರ

NEW  2023-24ನೇ ಸಾಲಿನಲ್ಲಿ ಕುಡಿಯುವ ನೀರು ಮತ್ತು ಶೌಚಾಲಯ ವಾರ್ಷಿಕ ನಿರ್ವಹಣೆಗಾಗಿ ಅನುದಾನ ಬಿಡುಗಡೆ ಮಾಡಿರುವ ಬಗ್ಗೆ

NEW  ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಸದಸ್ಯರು ಮಾಹಿತಿಯನ್ನು HRMS ತಂತ್ರಾಂಶದಲ್ಲಿ ಇಂದೀಕರಿಸುವ ಕುರಿತು

NEW  ಸಸ್ಯ ಶ್ಯಾಮಲ ಕಾರ್ಯಕ್ರಮದ ಪ್ರಗತಿಯನ್ನು ಇ - ಆಡಳಿತ ತಂತ್ರಾಂಶದಲ್ಲಿ ಅಳವಡಿಸಿರುವ ಬಗ್ಗೆ | ಫೋಟೋಗಳನ್ನು ಅಪ್ಲೋಡ್ ಮಾಡುವ ವಿಧಾನ | ತಂತ್ರಾಂಶದ ಲಿಂಕ್

NEW  ದಿನಾಂಕ:15.09.2023 ರಿಂದ 02.10.2023 ರವರೆಗೆ "ಸ್ವಚ್ಛತಾ ಹೀ ಸೇವಾ‌/ ಸ್ವಚ್ಛತೆಯೇ ಸೇವೆ" ಆಂದೋಲನವನ್ನು ಹಮ್ಮಿಕೊಳ್ಳುವ ಬಗ್ಗೆ

NEW  2023-24ನೇ ಸಾಲಿನಲ್ಲಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಂಡಿದ್ದು ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹುದ್ದೆಗಳ ಮಂಜೂರಾತಿ ವಿವರಗಳನ್ನು ಶಾಲಾವಾರು ವೃಂದವಾರು ವಿಷಯವಾರು ತಾಲೂಕುವಾರು ಜಿಲ್ಲಾವಾರು ನಿಗಧಿಪಡಿಸಿ ಮಂಜೂರುಮಾಡಿ ಇ-ರಿಜಿಸ್ಟರ್ ನಲ್ಲಿ ಬಿಡುಗಡೆ ಮಾಡಿರುವ ಕುರಿತು | E REGISTER USER NAME - DISE CODE PASSWORD - DISE CODE LINK

NEW  2023-24 ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು / ತತ್ಸಮಾನ ವೃಂದದ ನಿರ್ದಿಷ್ಟ ಪಡಿಸಿದ ಹುದ್ದೆಗಳಿಗೆ ನಡೆಸುವ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ನೋಡಲ್ ಅಧಿಕಾರಿಗಳನ್ನು ನೇಮಿಸುವ ಬಗ್ಗೆ

NEW  2023-24 ನೇ ಸಾಲಿನಲ್ಲಿ ಮಾಜಿ ಶಿಕ್ಷಣ ಸಚಿವರಾದ ದಿವಂಗತ ಶ್ರೀ ಎಚ್ ಜಿ ಗೋವಿಂದೇಗೌಡ ರವರ ಹೆಸರಿನಲ್ಲಿ ಶಿಕ್ಷಕರ ದಿನಾಚರಣೆ ಎಂದು ಒಂದು ಅತ್ಯುತ್ತಮ ಕನ್ನಡ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಪ್ರಶಸ್ತಿ ನೀಡುವ ಬಗ್ಗೆ | ಜ್ಞಾಪನ

NEW  2023-24 ನೇ ಸಾಲಿನ NMMS ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಬಗ್ಗೆ

NEW  2023-24ನೇ ಸಾಲಿನಲ್ಲಿ ಕ್ಲಸ್ಟರ್ ಅಲ್ಲಿ ವಿಷಯವಾರು ಸಮಾಲೋಚನಾ ಸಭೆಗಳನ್ನು ಹಾಗೂ ತಾಲೂಕು ಮತ್ತು ಜಿಲ್ಲಾ ಹಂತಗಳಲ್ಲಿ ಅನುಷ್ಠಾನಾಧಿಕಾರಿಗಳಿಗೆ ಪ್ರಗತಿ ಪರಿಶೀಲನಾ ಸಭೆಗಳನ್ನು ಆಯೋಜಿಸುವ ಕುರಿತು

NEW  ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ 2023-24ನೇ ಸಾಲಿನಲ್ಲಿ ಸಸ್ಯಶ್ಯಾಮಲ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವ ಕುರಿತ ಮಾರ್ಗ ಸೂಚಿಗಳ | ಮಾನ್ಯ ಆಯುಕ್ತರು ಶಾಲಾ ಶಿಕ್ಷಣ ಇಲಾಖೆ ಇವರ ಮಾರ್ಗಸೂಚಿಗಳು

NEW  2023-24ನೇ ಸಾಲಿನಲ್ಲಿ fit India ರಸಪ್ರಶ್ನೆ ಕಾರ್ಯಕ್ರಮವನ್ನು ಶಾಲೆಗಳಲ್ಲಿ ಆಯೋಜಿಸುವ ಬಗ್ಗೆ 

NEW  ಎದ್ದು ಕಾಣುವ ಅಂಗವೈಲ್ಯನ್ನುಳ್ಳ ಸರ್ಕಾರಿ ನೌಕರರಿಗೆ ಗ್ರೂಪ್ ಡಿ ಮತ್ತು ಗ್ರೂಪ್ ಸಿ ಹುದ್ದೆಗಳಿಗೆ ನೀಡುವ ಮುಂಬಡ್ತಿಯಲ್ಲಿ ಮೀಸಲಾತಿಯನ್ನು ಕಲ್ಪಿಸುವ ಬಗ್ಗೆ ನಿರ್ದೇಶನ ದಿನಾಂಕ : 04.09.2023

NEW  2023-24 ನೇ ಸಾಲಿನ ಕಲ್ಯಾಣ ಕರ್ನಾಟಕ ವಿಭಾಗದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ವರ್ಗಾವಣೆ ನಂತರ ಖಾಲಿಯಿರುವ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ 'ಅಕ್ಷರ ಮಿತ್ರ' ಅತಿಥಿ ಶಿಕ್ಷಕರ ನೇಮಕಾತಿ ಕುರಿತು

NEW  ಭಾರತದ ಸಂವಿಧಾನ ಪೀಠಿಕೆಯನ್ನು ವಿದ್ಯಾರ್ಥಿಗಳು ಪ್ರತಿನಿತ್ಯ ಶಾಲೆಗಳಲ್ಲಿ ಪ್ರಾರ್ಥನಾ ಸಮಯದಲ್ಲಿ ಓದುವ ಬಗ್ಗೆ | ಸಂವಿಧಾನ ಪೀಠಿಕೆ

NEW  ದಿನಾಂಕ:15.09.2023 ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ‌ ಭಾರತದ ಸಂವಿಧಾನ‌ ಪೀಠಿಕೆಯನ್ನು ಓದುವ ಕಾರ್ಯಕ್ರಮದಲ್ಲಿ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸುವ ಕುರಿತು

NEW  ದಿನಾಂಕ 01.09.2023 ರಿಂದ ದಿನಾಂಕ.15. 09.2023 ರ ವರೆಗೆ ಶಾಲೆಗಳಲ್ಲಿ ಸ್ವಚ್ಛತಾ ಪಖ್ವಾಡ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಕುರಿತು | ಸ್ವಚ್ಛತಾ ಪ್ರತಿಜ್ಞೆ

NEW  ಸರ್ಕಾರಿ ಶಾಲಾ ಮಕ್ಕಳು ರಾಜ್ಯಮಟ್ಟದ ವಿಜ್ಞಾನದ ರಸಪ್ರಶ್ನೆಯಲ್ಲಿ ಭಾಗವಹಿಸುವ ಕುರಿತು

No comments:

Post a Comment


ಆತ್ಮೀಯ ಶಿಕ್ಷಕ ಮಿತ್ರರೇ, ನಮ್ಮ ಸರ್ಕಾರಿ ಶಾಲೆ app ನಲ್ಲಿ ಯಾವುದೇ fileಗಳು ಡೌನ್ಲೋಡ್ ಆಗುತ್ತಿಲ್ಲವೆಂದು ರಾಜ್ಯದ ಸಾಕಷ್ಟು ಶಿಕ್ಷಕ ಮಿತ್ರರು ವಿಚಾರ ತಿಳಿಸಿರುತ್ತಾರೆ. ಇದು ತಾಂತ್ರಿಕ ಸಮಸ್ಯೆಯಿಂದ ಕೂಡಿರುವ ಕಾರಣದಿಂದ download ಆಗುತ್ತಿಲ್ಲ. ಒಂದು ವೇಳೆ ತಮಗೆ ಯಾವುದೇ ಫೈಲ್ಗಳನ್ನು ಡೌನ್ಲೋಡ್ ಮಾಡಬೇಕೆಂದರೆ ದಯವಿಟ್ಟು app ನಲ್ಲಿ ಮಾಡದೆ, www.nammasarakarishaale.com ಈ ಲಿಂಕ್ ನ್ನು ನಿಮ್ಮ google chrome browser ನಲ್ಲಿ ಒಪನ್ ಮಾಡಿ ಡೌನ್ಲೋಡ್ ಮಾಡಿಕೊಳ್ಳಬಹುದು. ಧನ್ಯವಾದಗಳು, ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ .

APP DOWNLOAD HERE

NATIONAL LEADERS

www.nammasarakarishaale.com ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ...