NEW UPDATES

ಆತ್ಮೀಯರೆ, ಈ ವೆಬ್ ಸೈಟ್ (WEBSITE) ಜಾಹೀರಾತು ರಹಿತ ವೆಬ್ ಸೈಟ್ ಆಗಿರುತ್ತದೆ. ಒಂದು ವೇಳೆ ಜಾಹೀರಾತು ಪ್ರದರ್ಶನವಾದಲ್ಲಿ ಜಾಹೀರಾತಿಗೂ ಹಾಗೂ ಈ ವೆಬ್ ಸೈಟ್ ನ ವಾರಸುದಾರರಿಗೂ ಯಾವುದೇ ರೀತಿಯ ಸಂಬಂಧವಿರುವುದಿಲ್ಲ. ಈ ವೆಬ್ ಸೈಟ್ ಅನ್ನು ಕೇವಲ ಸೇವಾ ಮನೋಭಾವದ ಹಿತದೃಷ್ಟಿಯಿಂದ ಹಾಗೂ ರಾಜ್ಯದ ಸಮಸ್ತ ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ಹಾಗೂ ಉದ್ಯೋಗಕಾಂಕ್ಷಿಗಳಿಗೆ ನೆರವಾಗಲಿ ಎಂಬ ಶೈಕ್ಷಣಿಕ ಹಿತದೃಷ್ಟಿಯಿಂದ ರಚಿಸಲಾಗಿದ್ದು, ಇಲ್ಲಿ ಸಿಗುವ ಎಲ್ಲಾ ಸಂಪನ್ಮೂಲಗಳು ಮುಕ್ತ ಸಂಪನ್ಮೂಲಗಳಾಗಿರುತ್ತವೆ. ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ @All COPY RIGHTS RESERVED.

NEW  2024-29ನೇ ಅವಧಿಯ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಭಾಗವಹಿಸಿ ಮತ ಚಲಾಯಿಸುವ ನೌಕರರಿಗೆ ವಿಶೇಷ ಅನುಮತಿ ನೀಡುವ ಬಗ್ಗೆ

NEW  ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಉಚಿತವಾಗಿ ವಿದ್ಯುತ್ ಸೌಲಭ್ಯವನ್ನು ಒದಗಿಸುವಲ್ಲಿ‌ SATS ತಂತ್ರಾಂಶದಲ್ಲಿ ಮುಖ್ಯ ಶಿಕ್ಷಕರ ಮೊಬೈಲ್ ನಂಬರ್ ಅನ್ನು ಅಪ್ಡೇಟ್ ಮಾಡುವ ಕ್ರಮದ ಕುರಿತ ಸುತ್ತೋಲೆ

NEW  2024-25ನೇ ಸಾಲಿಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮಂಜೂರಾಗಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರದ ಅನುಮತಿ ನೀಡುವ ಕುರಿತು

NEW  ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ, ಕರ್ನಾಟಕ ರಾಜ್ಯ ಶಿಕ್ಷಣ ಕಲ್ಯಾಣ ನಿಧಿ ಹಾಗೂ ರಾಷ್ಟ್ರೀಯ ಶಿಕ್ಷಕರ ಕಲ್ಯಾಣ ಪ್ರತಿಷ್ಠಾನ ಈ ಮೂರು ನಿಧಿಗಳಿಗೆ ಅನ್ವಯವಾಗುವಂತೆ ಏಕರೂಪ ಸಮಿತಿಯನ್ನು ಪುನರ್ ರಚಿಸುವ ಕುರಿತು

NEW  2024-25ನೇ ಸಾಲಿನ 1-10ನೇ ತರಗತಿ ಶಾಲಾ ಮಕ್ಕಳಿಗೆ ಕಬ್ಬಿಣಾಂಶದ ಮಾತ್ರೆಗಳನ್ನು[WIFS] ಹಾಗೂ ಪೂರಕ ಪೌಷ್ಟಿಕ ಆಹಾರ ವಿತರಣೆ ಮಾಡಿರುವ ದಾಖಲೆಗಳನ್ನು ಸಲ್ಲಿಸುವ ಕುರಿತು

NEW  ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಯಲ್ಲಿ ಇದುವರೆಗೆ ಆದೇಶ ಪಡೆಯದೇ ಇರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡುವ ಕುರಿತು.

ಈ WEBSITE ಗೆ ಭೇಟಿ ನೀಡಿದ್ದಕ್ಕಾಗಿ ಧನ್ಯವಾದಗಳು, ಮತ್ತೊಮ್ಮೆ ಈ WEBSITE ಗೆ ಭೇಟಿ ನೀಡಿ. ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ... ವಂದನೆಗಳು.


READING CAMPAIGN [ 100 ದಿನಗಳ ಓದುವ ಆಂದೋಲನ ಕಾರ್ಯಕ್ರಮ ]

 

ದಿನಾಂಕ: 15-11-2023 ರಿಂದ 22-02-2024 ರವರೆಗೆ ರಾಜ್ಯದ ಎಲ್ಲಾ ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ಶಾಲೆಗಳಲ್ಲಿ 100 ದಿನಗಳ ಓದುವ ಆಂದೋಲನ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವ ಕುರಿತು | ವೇಳಾಪಟ್ಟಿ | ಚಟುವಟಿಕೆಗಳು


ಹಳೆಯದು 100 ದಿನಗಳದುವ ಆಂದೋಲನ ಕಾರ್ಯಕ್ರಮದ ಸಂಪೂರ್ಣ ಮಾಹಿತಿ

100 ದಿನಗಳ ಓದುವ ಆಂದೋಲನದ ಸುತ್ತೋಲೆ  


CLICK

 

1ನೇ ವಾರ

 

6ನೇ ವಾರ

 

11ನೇ ವಾರ

ಓದುವ ಅಭಿಯಾನದ ಮಾರ್ಗಸೂಚಿ

CLICK

2ನೇ ವಾರ

7ನೇ ವಾರ

12ನೇ ವಾರ

ಓದುವ ಅಭಿಯಾನ ಕಾರ್ಯಕ್ರಮದ PPT

CLICK

3ನೇ ವಾರ

8ನೇ ವಾರ

13ನೇ ವಾರ

ಓದುವ ಅಭಿಯಾನ ಕಾರ್ಯಕ್ರಮದ ವೇಳಾಪಟ್ಟಿ

CLICK

4ನೇ ವಾರ

9ನೇ ವಾರ

14ನೇ ವಾರ

5ನೇ ವಾರ

10ನೇ ವಾರ

-----


100 ದಿನಗಳ ಓದುವ ಆಂದೋಲನ ಕಾರ್ಯಕ್ರಮದ ದಾಖಲೆ ವಹಿ



















No comments:

Post a Comment


ಆತ್ಮೀಯ ಶಿಕ್ಷಕ ಮಿತ್ರರೇ, ನಮ್ಮ ಸರ್ಕಾರಿ ಶಾಲೆ app ನಲ್ಲಿ ಯಾವುದೇ fileಗಳು ಡೌನ್ಲೋಡ್ ಆಗುತ್ತಿಲ್ಲವೆಂದು ರಾಜ್ಯದ ಸಾಕಷ್ಟು ಶಿಕ್ಷಕ ಮಿತ್ರರು ವಿಚಾರ ತಿಳಿಸಿರುತ್ತಾರೆ. ಇದು ತಾಂತ್ರಿಕ ಸಮಸ್ಯೆಯಿಂದ ಕೂಡಿರುವ ಕಾರಣದಿಂದ download ಆಗುತ್ತಿಲ್ಲ. ಒಂದು ವೇಳೆ ತಮಗೆ ಯಾವುದೇ ಫೈಲ್ಗಳನ್ನು ಡೌನ್ಲೋಡ್ ಮಾಡಬೇಕೆಂದರೆ ದಯವಿಟ್ಟು app ನಲ್ಲಿ ಮಾಡದೆ, www.nammasarakarishaale.com ಈ ಲಿಂಕ್ ನ್ನು ನಿಮ್ಮ google chrome browser ನಲ್ಲಿ ಒಪನ್ ಮಾಡಿ ಡೌನ್ಲೋಡ್ ಮಾಡಿಕೊಳ್ಳಬಹುದು. ಧನ್ಯವಾದಗಳು, ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ .

APP DOWNLOAD HERE

NATIONAL LEADERS

www.nammasarakarishaale.com ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ...