NEW UPDATES

ಆತ್ಮೀಯರೆ, ಈ ವೆಬ್ ಸೈಟ್ (WEBSITE) ಜಾಹೀರಾತು ರಹಿತ ವೆಬ್ ಸೈಟ್ ಆಗಿರುತ್ತದೆ. ಒಂದು ವೇಳೆ ಜಾಹೀರಾತು ಪ್ರದರ್ಶನವಾದಲ್ಲಿ ಜಾಹೀರಾತಿಗೂ ಹಾಗೂ ಈ ವೆಬ್ ಸೈಟ್ ನ ವಾರಸುದಾರರಿಗೂ ಯಾವುದೇ ರೀತಿಯ ಸಂಬಂಧವಿರುವುದಿಲ್ಲ. ಈ ವೆಬ್ ಸೈಟ್ ಅನ್ನು ಕೇವಲ ಸೇವಾ ಮನೋಭಾವದ ಹಿತದೃಷ್ಟಿಯಿಂದ ಹಾಗೂ ರಾಜ್ಯದ ಸಮಸ್ತ ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ಹಾಗೂ ಉದ್ಯೋಗಕಾಂಕ್ಷಿಗಳಿಗೆ ನೆರವಾಗಲಿ ಎಂಬ ಶೈಕ್ಷಣಿಕ ಹಿತದೃಷ್ಟಿಯಿಂದ ರಚಿಸಲಾಗಿದ್ದು, ಇಲ್ಲಿ ಸಿಗುವ ಎಲ್ಲಾ ಸಂಪನ್ಮೂಲಗಳು ಮುಕ್ತ ಸಂಪನ್ಮೂಲಗಳಾಗಿರುತ್ತವೆ. ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ @All COPY RIGHTS RESERVED.

NEW  2025-26ನೇ ಸಾಲಿನ SDP,SAP,TIMETABLE ಹಾಗೂ ಇತರೆ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಈ WEBSITE ಗೆ ಭೇಟಿ ನೀಡಿದ್ದಕ್ಕಾಗಿ ಧನ್ಯವಾದಗಳು, ಮತ್ತೊಮ್ಮೆ ಈ WEBSITE ಗೆ ಭೇಟಿ ನೀಡಿ. ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ... ವಂದನೆಗಳು.




SCHOOL GRANTS INFORMATION



==========================================================================




2024-25ನೇ ಸಾಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಶೌಚಾಲಯ ಮತ್ತು ಇತರೆ ನಿರ್ವಹಣೆಗಾಗಿ ಅನುದಾನ ಬಿಡುಗಡೆ ಮಾಡುವ ಬಗ್ಗೆ






2024-25ನೇ ಸಾಲಿನಲ್ಲಿ ಕುಡಿಯುವ ನೀರು ಹಾಗೂ ಶೌಚಾಲಯ ಬಳಕೆಗಾಗಿ ಬಿಡುಗಡೆಯಾದ ನಾಲ್ಕು ಕಂತಿನ ಅನುದಾನಗಳ ಮಾಹಿತಿ

ಶಾಲಾನುದಾನ‌ ಮತ್ತು ಕುಡಿಯುವ ನೀರು ಮತ್ತು ಶೌಚಾಲಯ ನಿರ್ವಹಣಾ ಅನುದಾನಗಳ ವಿವರ ಹಾಗೂ ಯಾವುದಕ್ಕೆ ಎಷ್ಟು ಬಳಸಬೇಕು ಎಂಬುದರ ಮಾಹಿತಿ

ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಶೌಚಾಲಯಗಳ ಸ್ವಚ್ಛತೆಯನ್ನು ನಿರ್ವಹಿಸಲು ವಿದ್ಯಾರ್ಥಿಗಳನ್ನು ಬಳಸದಿರುವ ಕುರಿತು ಸೂಚನೆಗಳು

1ನೇ ಕಂತು

2ನೇ ಕಂತು

3ನೇ ಕಂತು

4ನೇ ಕಂತು

CLICK

CLICK

CLICK

CLICK

2024-25ನೇ ಸಾಲಿನ ಸರ್ಕಾರಿ ಪ್ರಾಥಮಿಕ ಮತ್ತು ಸೆಕೆಂಡರಿ ಶಾಲೆಗಳಿಗೆ ಶಾಲಾನುದಾನ ಬಿಡುಗಡೆ ಮಾಡುವ ಬಗ್ಗೆ




========================================================================
2023-24

ಕ್ರ.ಸಂ

ವಿಷಯ

ಡೌನ್‌ಲೋಡ್

01

ಶಾಲಾನುದಾನ‌ ಮತ್ತು ಕುಡಿಯುವ ನೀರು ಮತ್ತು ಶೌಚಾಲಯ ನಿರ್ವಹಣಾ ಅನುದಾನಗಳ ವಿವರ ಹಾಗೂ ಯಾವುದಕ್ಕೆ ಎಷ್ಟು ಬಳಸಬೇಕು ಎಂಬುದರ ಮಾಹಿತಿ


CLICK HERE

02

2023-24ನೇ ಸಾಲಿನಲ್ಲಿ ಕುಡಿಯುವ ನೀರು ಮತ್ತು ಶೌಚಾಲಯ ವಾರ್ಷಿಕ ನಿರ್ವಹಣೆಗಾಗಿ ಅನುದಾನ ಬಿಡುಗಡೆ ಮಾಡಿರುವ ಬಗ್ಗೆ


CLICK HERE

03

2022-23ನೇ ಸಾಲಿನ ಸರ್ಕಾರಿ ಪ್ರಾಥಮಿಕ ಮತ್ತು ಸೆಕೆಂಡರಿ ಶಾಲೆಗಳಿಗೆ ಶಾಲಾ ಅನುದಾನ ಬಿಡುಗಡೆ ಮಾಡುವ ಬಗ್ಗೆ

CLICK HERE

04

2023-24ನೇ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕುಡಿಯುವ ನೀರು ಮತ್ತು ಶೌಚಾಲಯಗಳ ವಾರ್ಷಿಕ ನಿರ್ವಹಣೆಗಾಗಿ ಅನುದಾನದ ಬಗ್ಗೆ


CLICK HERE

05

ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಶೌಚಾಲಯಗಳ ಸ್ವಚ್ಛತೆಯನ್ನು ನಿರ್ವಹಿಸಲು ವಿದ್ಯಾರ್ಥಿಗಳನ್ನು ಬಳಸದಿರುವ ಕುರಿತು ಸೂಚನೆಗಳು


CLICK HERE

06

 2023-24ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕುಡಿಯುವ ನೀರು ಮತ್ತು ಶೌಚಾಲಯಗಳ ವಾರ್ಷಿಕ ನಿರ್ವಹಣೆಗಾಗಿ 2ನೇ ಕಂತಿನ ಅನುದಾನ ಬಿಡುಗಡೆ ಮಾಡಿರುವ ಬಗ್ಗೆ

CLICK HERE

07

 

CLICK HERE


2023-24ನೇ ಸಾಲಿನಲ್ಲಿ ಕುಡಿಯುವ ನೀರು ಹಾಗೂ ಶೌಚಾಲಯ ಬಳಕೆಗಾಗಿ ಬಿಡುಗಡೆಯಾದ ನಾಲ್ಕು ಕಂತಿನ ಅನುದಾನಗಳ ಮಾಹಿತಿ

1ನೇ ಕಂತು

2ನೇ ಕಂತು

3ನೇ ಕಂತು

4ನೇ ಕಂತು

CLICK

CLICK

CLICK

CLICK

2023-24ನೇ ಹಾಲಿನಲ್ಲಿ ಬಿಡುಗಡೆಯಾದ ವಿವಿಧ ಅನುದಾನಗಳ ಮಾಹಿತಿಯ PDF ಗಾಗಿ ಇಲ್ಲಿ ಕ್ಲಿಕ್ ಮಾಡಿ


















2 comments:

  1. ಶಾಲೆಯಲ್ಲಿ ಹಿಂದಿನ ವರ್ಷದ ಉಳಿಕೆಯಾದ ಅನುದಾನ ಖರ್ಚು ಮಾಡಲು ಅಧಿಕಾರಿಗಳ ಅನುಮತಿ ಬೇಕೆ

    ReplyDelete
  2. Eco club details please

    ReplyDelete


ಆತ್ಮೀಯ ಶಿಕ್ಷಕ ಮಿತ್ರರೇ, ನಮ್ಮ ಸರ್ಕಾರಿ ಶಾಲೆ app ನಲ್ಲಿ ಯಾವುದೇ fileಗಳು ಡೌನ್ಲೋಡ್ ಆಗುತ್ತಿಲ್ಲವೆಂದು ರಾಜ್ಯದ ಸಾಕಷ್ಟು ಶಿಕ್ಷಕ ಮಿತ್ರರು ವಿಚಾರ ತಿಳಿಸಿರುತ್ತಾರೆ. ಇದು ತಾಂತ್ರಿಕ ಸಮಸ್ಯೆಯಿಂದ ಕೂಡಿರುವ ಕಾರಣದಿಂದ download ಆಗುತ್ತಿಲ್ಲ. ಒಂದು ವೇಳೆ ತಮಗೆ ಯಾವುದೇ ಫೈಲ್ಗಳನ್ನು ಡೌನ್ಲೋಡ್ ಮಾಡಬೇಕೆಂದರೆ ದಯವಿಟ್ಟು app ನಲ್ಲಿ ಮಾಡದೆ, www.nammasarakarishaale.com ಈ ಲಿಂಕ್ ನ್ನು ನಿಮ್ಮ google chrome browser ನಲ್ಲಿ ಒಪನ್ ಮಾಡಿ ಡೌನ್ಲೋಡ್ ಮಾಡಿಕೊಳ್ಳಬಹುದು. ಧನ್ಯವಾದಗಳು, ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ .

APP DOWNLOAD HERE

NATIONAL LEADERS

www.nammasarakarishaale.com ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ...