NEW UPDATES

ಆತ್ಮೀಯರೆ, ಈ ವೆಬ್ ಸೈಟ್ (WEBSITE) ಜಾಹೀರಾತು ರಹಿತ ವೆಬ್ ಸೈಟ್ ಆಗಿರುತ್ತದೆ. ಒಂದು ವೇಳೆ ಜಾಹೀರಾತು ಪ್ರದರ್ಶನವಾದಲ್ಲಿ ಜಾಹೀರಾತಿಗೂ ಹಾಗೂ ಈ ವೆಬ್ ಸೈಟ್ ನ ವಾರಸುದಾರರಿಗೂ ಯಾವುದೇ ರೀತಿಯ ಸಂಬಂಧವಿರುವುದಿಲ್ಲ. ಈ ವೆಬ್ ಸೈಟ್ ಅನ್ನು ಕೇವಲ ಸೇವಾ ಮನೋಭಾವದ ಹಿತದೃಷ್ಟಿಯಿಂದ ಹಾಗೂ ರಾಜ್ಯದ ಸಮಸ್ತ ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ಹಾಗೂ ಉದ್ಯೋಗಕಾಂಕ್ಷಿಗಳಿಗೆ ನೆರವಾಗಲಿ ಎಂಬ ಶೈಕ್ಷಣಿಕ ಹಿತದೃಷ್ಟಿಯಿಂದ ರಚಿಸಲಾಗಿದ್ದು, ಇಲ್ಲಿ ಸಿಗುವ ಎಲ್ಲಾ ಸಂಪನ್ಮೂಲಗಳು ಮುಕ್ತ ಸಂಪನ್ಮೂಲಗಳಾಗಿರುತ್ತವೆ. ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ @All COPY RIGHTS RESERVED.

NEW  2024-29ನೇ ಅವಧಿಯ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಭಾಗವಹಿಸಿ ಮತ ಚಲಾಯಿಸುವ ನೌಕರರಿಗೆ ವಿಶೇಷ ಅನುಮತಿ ನೀಡುವ ಬಗ್ಗೆ

NEW  ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಉಚಿತವಾಗಿ ವಿದ್ಯುತ್ ಸೌಲಭ್ಯವನ್ನು ಒದಗಿಸುವಲ್ಲಿ‌ SATS ತಂತ್ರಾಂಶದಲ್ಲಿ ಮುಖ್ಯ ಶಿಕ್ಷಕರ ಮೊಬೈಲ್ ನಂಬರ್ ಅನ್ನು ಅಪ್ಡೇಟ್ ಮಾಡುವ ಕ್ರಮದ ಕುರಿತ ಸುತ್ತೋಲೆ

NEW  2024-25ನೇ ಸಾಲಿಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮಂಜೂರಾಗಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರದ ಅನುಮತಿ ನೀಡುವ ಕುರಿತು

NEW  ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ, ಕರ್ನಾಟಕ ರಾಜ್ಯ ಶಿಕ್ಷಣ ಕಲ್ಯಾಣ ನಿಧಿ ಹಾಗೂ ರಾಷ್ಟ್ರೀಯ ಶಿಕ್ಷಕರ ಕಲ್ಯಾಣ ಪ್ರತಿಷ್ಠಾನ ಈ ಮೂರು ನಿಧಿಗಳಿಗೆ ಅನ್ವಯವಾಗುವಂತೆ ಏಕರೂಪ ಸಮಿತಿಯನ್ನು ಪುನರ್ ರಚಿಸುವ ಕುರಿತು

NEW  2024-25ನೇ ಸಾಲಿನ 1-10ನೇ ತರಗತಿ ಶಾಲಾ ಮಕ್ಕಳಿಗೆ ಕಬ್ಬಿಣಾಂಶದ ಮಾತ್ರೆಗಳನ್ನು[WIFS] ಹಾಗೂ ಪೂರಕ ಪೌಷ್ಟಿಕ ಆಹಾರ ವಿತರಣೆ ಮಾಡಿರುವ ದಾಖಲೆಗಳನ್ನು ಸಲ್ಲಿಸುವ ಕುರಿತು

NEW  ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಯಲ್ಲಿ ಇದುವರೆಗೆ ಆದೇಶ ಪಡೆಯದೇ ಇರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡುವ ಕುರಿತು.

ಈ WEBSITE ಗೆ ಭೇಟಿ ನೀಡಿದ್ದಕ್ಕಾಗಿ ಧನ್ಯವಾದಗಳು, ಮತ್ತೊಮ್ಮೆ ಈ WEBSITE ಗೆ ಭೇಟಿ ನೀಡಿ. ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ... ವಂದನೆಗಳು.


SCHOOL CABINET

 

ಮಾಹಿತಿ ಕೃಪೆ : ಗುಂಜಬಬಲಾದ ತಾ.ಅಳಂದ

ಶಾಲಾ ಸಂಸತ್ತು ರಚನೆಯಲ್ಲಿ ಉಪಯುಕ್ತ ಮಾಹಿತಿಗಳು

ಶಾಲಾ ಚುನಾವಣೆಯ ಅಧಿಸೂಚನೆ

ನಾಮಪತ್ರ ನಮೂನೆ

ಗರುತಿನ ಚಿಹ್ನೆ [ಬ್ಯಾಲೆಟ್ ಪೇಪರ್]

ಮತದಾರರ ಪಟ್ಟಿ

ಗಂಡು ಮತ್ತು ಹೆಣ್ಣಿನ ಚಾರ್ಟ್

PRO DAIRY

ಮತದಾರರ ಚೀಟಿಗಳು VOTER SLIPS

 







2 comments:

  1. Soft copy hakidre use madkobahudu

    ReplyDelete
  2. Sir daily dinachari heg bariyodi 5E haki,please notes upload madi sir please.,.🙏

    ReplyDelete


ಆತ್ಮೀಯ ಶಿಕ್ಷಕ ಮಿತ್ರರೇ, ನಮ್ಮ ಸರ್ಕಾರಿ ಶಾಲೆ app ನಲ್ಲಿ ಯಾವುದೇ fileಗಳು ಡೌನ್ಲೋಡ್ ಆಗುತ್ತಿಲ್ಲವೆಂದು ರಾಜ್ಯದ ಸಾಕಷ್ಟು ಶಿಕ್ಷಕ ಮಿತ್ರರು ವಿಚಾರ ತಿಳಿಸಿರುತ್ತಾರೆ. ಇದು ತಾಂತ್ರಿಕ ಸಮಸ್ಯೆಯಿಂದ ಕೂಡಿರುವ ಕಾರಣದಿಂದ download ಆಗುತ್ತಿಲ್ಲ. ಒಂದು ವೇಳೆ ತಮಗೆ ಯಾವುದೇ ಫೈಲ್ಗಳನ್ನು ಡೌನ್ಲೋಡ್ ಮಾಡಬೇಕೆಂದರೆ ದಯವಿಟ್ಟು app ನಲ್ಲಿ ಮಾಡದೆ, www.nammasarakarishaale.com ಈ ಲಿಂಕ್ ನ್ನು ನಿಮ್ಮ google chrome browser ನಲ್ಲಿ ಒಪನ್ ಮಾಡಿ ಡೌನ್ಲೋಡ್ ಮಾಡಿಕೊಳ್ಳಬಹುದು. ಧನ್ಯವಾದಗಳು, ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ .

APP DOWNLOAD HERE

NATIONAL LEADERS

www.nammasarakarishaale.com ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ...